ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 314 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು 2373 ಮಂದಿಯ ಸ್ಯಾಂಪಲ್ ಸಂಗ್ರಹಿಸಿದ್ದು, 1684 ಮಂದಿಯ ವರದಿ ನೆಗೆಟಿವ್ ಬಂದಿದೆ.
149 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. 240 ಮಂದಿ ನಿಗದಿತ ಆಸ್ಪತ್ರೆಯಲ್ಲಿ, 165 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಹಾಗೂ 1044 ಮಂದಿ ಹೋಂ ಐಸೋಲೇಶನ್’ನಲ್ಲಿದ್ದಾರೆ.
ಇನ್ನು, 131 ವಿದ್ಯಾರ್ಥಿಗಳ ಸ್ಯಾಂಪಲ್ ಸಂಗ್ರಹಿಸಿದ್ದು 24 ಮಂದಿಯದ್ದು ಪಾಸಿಟಿವ್ ಬಂದಿದೆ.ತಾಲೂಕುವಾರು ವಿವರ: ಇಂದು
ಶಿವಮೊಗ್ಗ: 123
ಭದ್ರಾವತಿ: 79
ಶಿಕಾರಿಪುರ: 08
ತೀರ್ಥಹಳ್ಳಿ: 07
ಸೊರಬ: 26
ಸಾಗರ: 29
ಹೊಸನಗರ: 28
ಇತರೆ ಜಿಲ್ಲೆ: 14
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post