ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 37 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 372ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ ಸೋಂಕಿತರ ಮೂಲ ಪತ್ತೆಯಾಗಿಲ್ಲ. ಇನ್ನೂ ಪತ್ತೆ ಹಚ್ಚಲಾಗುತ್ತಿದ್ದು, ಇದು ಸೋಂಕು ಸಮುದಾಯದ ಹಂತವನ್ನು ತಲುಪುತ್ತಿದೆಯೇ ಎಂಬ ಆತಂಕಕ್ಕೆ ಕಾರಣವಾಗಿದೆ.

Get In Touch With Us info@kalpa.news Whatsapp: 9481252093






Discussion about this post