No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಪಿಇಎಸ್ ಕಾಲೇಜಿನಲ್ಲಿ ಏನ್ವೆಂಚರ್ ಇಂಜಿನಿಯರಿಂಗ್ ಕಂಪನಿಯ 3ನೆಯ ಶಾಖೆ ಆರಂಭ

kalpa News by kalpa News
April 18, 2023
in ಶಿವಮೊಗ್ಗ
0
ಶಿವಮೊಗ್ಗ ಪಿಇಎಸ್ ಕಾಲೇಜಿನಲ್ಲಿ ಏನ್ವೆಂಚರ್ ಇಂಜಿನಿಯರಿಂಗ್ ಕಂಪನಿಯ 3ನೆಯ ಶಾಖೆ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬೆಂಗಳೂರಿನ ಏನ್ವೆಂಚರ್ ಇಂಜಿನಿಯರಿಂಗ್ ಎಲ್’ಎಲ್’ಪಿ ಕಂಪೆನಿಯು ಶಿವಮೊಗ್ಗ #Shivamogga ಜಿಲ್ಲೆಯ ಪ್ರತಿಷ್ಠಿತ ಪಿಇಎಸ್`ಐಟಿಎಂ #PESITM ಇಂಜಿನಿಯರಿಂಗ್ ಕಾಲೇಜಿನಲ್ಲಿ ತನ್ನ ಮೂರನೆಯ ಶಾಖೆಯನ್ನು ಆರಂಭಿಸಿದೆ.

ಕಂಪೆನಿಯ ಅಧ್ಯಕ್ಷರಾದ ಅನಿಲ್ ಶಿವದಾಸ್ ಹಾಗೂ ಪಿಇಎಸ್ ಸಂಸ್ಥೆಯ ಸಿಇಒ ಎಸ್.ವೈ. ಉಮಾದೇವಿ ಅವರು ಈ ಶಾಖೆಯಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅನಿಲ್ ಶಿವದಾಸ್ ಅವರು, ಏನ್ವೆಂಚರ್ ಸಂಸ್ಥೆಯು 2000 ರಲ್ಲಿ ಸ್ಥಾಪಿಸಲ್ಪಟ್ಟಿದ್ದು, ಜಗತ್ತಿನಾದ್ಯಂತ 300 ಕ್ಕೂ ಹೆಚ್ಚು ಗ್ರಾಹಕರನ್ನು ಹಾಗೂ 250 ಕ್ಕೂ ಅಧಿಕ ಉದ್ಯೋಗಿಗಳನ್ನು ಹೊಂದಿದೆ. ಪಿಇಎಸ್’ನ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಸಿವಿಲ್ ಎಂಜಿನಿಯರಿಂಗ್ #Engineering ವಿಭಾಗಗಳ 25 ವಿದ್ಯಾರ್ಥಿಗಳಿಂದ ಶುರುವಾದ ಈ ಘಟಕವು ಮುಂದಿನ ದಿನಗಳಲ್ಲಿ 250ಕ್ಕೂ ಅಧಿಕ ಉದ್ಯೋಗಿಗಳನ್ನು ಹೊಂದಲಿದೆ ಎಂದು ತಿಳಿಸಿದರು.
ಕಂಪನಿಯ ಎಂಜಿನಿಯರಿಂಗ್ ಸೇವೆಗಳ ಉಪಾಧ್ಯಕ್ಷರಾದ ಗಿರೀಶ್ ಚಂದ್ರ ಬಾಬು ಶೆಟ್ಟಿ ಅವರು ಮಾತನಾಡಿ, ಪ್ರಸ್ತುತ ಈ ಕಂಪೆನಿಯು, ಭಾರತ #India ದೇಶ ಒಳಗೊಂಡಂತೆ ಅಮೆರಿಕಾ #America ಹಾಗೂ ಇನ್ನಿತರ ದೇಶಗಳಲ್ಲಿ, ವಿವಿಧ ನಿರ್ಮಾಣ ಕಾರ್ಯಗಳ ಪ್ರಾಜೆಕ್ಟ್ ಅನ್ನು ಹೊಂದಿದ್ದು, ಈ ಆಯ್ಕೆಯಾದ ವಿದ್ಯಾರ್ಥಿಗಳು ಈ ಡಿಜಿಟಲ್ ನಿರ್ಮಾಣ ಕಾರ್ಯಗಳಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.ಪಿಇಎಸ್ ಸಂಸ್ಥೆಯ ಸಿಇಓ ಆದ ಎಸ್.ವೈ. ಉಮಾದೇವಿ ಅವರು ಮಾತನಾಡಿ, ಮಲೆನಾಡಿನ ಈ ಭಾಗದಲ್ಲಿ ಪ್ರಾರಂಭವಾದ ಈ ಘಟಕವು ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗಗಳ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ಬೆಂಗಳೂರಿನಲ್ಲಿ ಪದವೀಧರರಿಗೆ ದೊರಕುವ ಆಕರ್ಷಕ ಸಂಬಳವನ್ನು, ಈ ಕಂಪನಿಯು ಇಲ್ಲಿ ನೀಡುತ್ತಿದೆ ಎಂದು ತಿಳಿಸಿದರು.

ಪಿಇಎಸ್ ಟ್ರಸ್ಟ್ ಆಡಳಿತಾಧಿಕಾರಿ ಡಾ. ನಾಗರಾಜ ಆರ್ ಅವರು ಪಿಇಎಸ್ ಸಂಸ್ಥೆಯಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ತಿಳಿಸಿದರು.
Kalahamsa Infotech private limitedಪಿಇಎಸ್’ಐಟಿಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ವಿ. ಚೈತನ್ಯಕುಮಾರ್ ಅವರು ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೆಲಸದಲ್ಲಿ ಬೇಕಾಗುವ ಬದ್ಧತೆ, ಪರಿಶ್ರಮದ ಬಗ್ಗೆ ಕಿವಿಮಾತು ಹೇಳಿದರು. ಕಂಪನಿಯ ಸಿಓ ಓ ವಿಲಫರ್ಡ್ ಫೆರ್ನಾಂಡಿಸ್, ಪಿಇಎಸ್’ಐಟಿಎಂ ನ ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಆಯ್ಕೆಯಾದ ವಿದ್ಯಾರ್ಥಿಗಳ ಪಾಲಕರು ಉಪಸ್ಥಿತರಿದ್ದರು.

ಪಿಇಎಸ್ ಸಂಸ್ಥೆಯ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಡಾ. ಟಿ.ಎಂ. ಪ್ರಸನ್ನ ಕುಮಾರ್ ಅವರು ಸ್ವಾಗತ ಭಾಷಣ ಮಾಡಿದರು. ಏನ್ವೆಂಚರ್ ಇಂಜಿನಿಯರಿಂಗ್ ಎಲ್’ಎಲ್’ಪಿ ಬೆಂಗಳೂರು ಕಂಪನಿಯ ಮಾನವ ಸಂಪನ್ಮೂಲ ನಿರ್ದೇಶಕರಾದ ರವಿ ಶಂಕರ್ ಅವರು ವಂದನಾರ್ಪಣೆಯನ್ನು ನೆರವೇರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Adventure Engineering LLP CompanyElectricalElectronicsEngineeringKannada News WebsiteLatest News KannadaMechanicalPESITMShimogaShivamoggaShivamogga Newsಇಂಜಿನಿಯರಿಂಗ್ಎಲೆಕ್ಟ್ರಾನಿಕ್ಸ್ಏನ್ವೆಂಚರ್ ಇಂಜಿನಿಯರಿಂಗ್ ಎಲ್'ಎಲ್'ಪಿ ಕಂಪೆನಿಪಿಇಎಸ್ಐಟಿಎಂಮೆಕ್ಯಾನಿಕಲ್ಶಿವಮೊಗ್ಗ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷ್ಣರಾಜ ಕ್ಷೇತ್ರಕ್ಕೆ ಬಿಜೆಪಿ ಅಚ್ಚರಿಯ ಅಭ್ಯರ್ಥಿ ಶ್ರೀವತ್ಸ ಅವರ ಮನೆ ನೋಡಿದರೆ ಆಶ್ಚರ್ಯ ಪಡುತ್ತೀರಿ

Next Post

ನನಗೆ ಟಿಕೇಟ್ ಕೈತಪ್ಪಲು ಬಿ.ಎಲ್. ಸಂತೋಷ್ ಕಾರಣ: ಜಗದೀಶ್ ಶೆಟ್ಟರ್ ನೇರ ವಾಗ್ದಾಳಿ

kalpa News

kalpa News

Next Post
ಪ್ರಾಥಮಿಕ ಸದಸ್ಯತ್ವಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ? ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ನನಗೆ ಟಿಕೇಟ್ ಕೈತಪ್ಪಲು ಬಿ.ಎಲ್. ಸಂತೋಷ್ ಕಾರಣ: ಜಗದೀಶ್ ಶೆಟ್ಟರ್ ನೇರ ವಾಗ್ದಾಳಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL