No Result
View All Result
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ
English Articles

Indian Railways Sanctions ₹162.57 Crore Upgrade for Bengaluru–Tumakuru Rail Section

by ಕಲ್ಪ ನ್ಯೂಸ್
June 9, 2026
0

Kalpa Media House  |  Bengaluru  | In a significant move to enhance rail capacity and operational efficiency on one of...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಟೂರಿಸ್ಟ್‌ ವಾಹನಗಳಿಗೆ ಈ ತಿಂಗಳಲ್ಲಿ ಶೇ.50ರಷ್ಟು ತೆರಿಗೆ ಕಡಿತ: ಸಚಿವ ಸಿ.ಟಿ. ರವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 6, 2020
in Small Bytes, ರಾಷ್ಟ್ರೀಯ
0
ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

File image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಟೂರಿಸ್ಟ್‌ ವಾಹನಗಳಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶೇ.100ರಷ್ಟು ವಾಹನ ತೆರಿಗೆ ಘೋಷಣೆ ಮಾಡಲಾಗಿತ್ತು. ಈಗ ಜೂನ್ ತಿಂಗಳಲ್ಲಿ ಶೇ.50ರಷ್ಟು ವಾಹನ ತೆರಿಗೆ ಕಡಿತ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಕರ್ನಾಟಕಕ್ಕೆ ಬರುವ ಇತರೆ ರಾಜ್ಯಗಳ ವಾಹನಗಳ ಎಂಟ್ರಿ ಟ್ಯಾಕ್ಸ್‌ ವಿನಾಯ್ತಿ ನೀಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಇರುವ ವಿನಾಯಿತಿಯನ್ನು ಅಧ್ಯಯನ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದರು.

ಈಗಾಗಲೇ ಸಿಎಂ, ಡಿಸಿಎಂ ಲಕ್ಷ್ಮಣ ಸವದಿ ಜತೆ ಬೆಳಗ್ಗೆ ಪ್ರವಾಸೋದ್ಯಮ ಇಲಾಖೆಯ ಸಭೆ ನಡೆಸಿದ್ದೇನೆ. ಶೇ.100ರಷ್ಟು ನಷ್ಟ ಅನುಭವಿಸಿದ ಕ್ಷೇತ್ರ ಎಂದರೆ ಪ್ರವಾಸೋದ್ಯಮ ಸುಮಾರು 35 ಲಕ್ಷ ಮಂದಿ ಇದನ್ನೇ ಅವಲಂಭಿಸಿದ್ದಾರೆ. ಈಗ ರಾಜ್ಯದಲ್ಲಿ ಪ್ರವಾಸಿ ತಾಣಗಳು ಸುರಕ್ಷಿತವಾಗಿವೆ. ಇದಕ್ಕೆ ಸಂಬಂಧಪಟ್ಟ ಹಾಗೆ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಂಡಿದ್ದೇವೆ. ಇತರೆ ಭಾಷೆಗಳ ಚಿತ್ರಗಳ ಚಿತ್ರೀಕರಣಕ್ಕೆ ರಾಜ್ಯದಲ್ಲಿ ಅವಕಾಶ ಕಲ್ಪಿಸಲು ವಿಶೇಷ ಆಸ್ಥೆ ವಹಿಸಲು ತೀರ್ಮಾನ ಮಾಡಿದ್ದೇವೆ ಎಂದರು.

ಕೊಪ್ಪಳ ಸಮೀಪದ ಬಹದ್ದೂರ ಬಾಂಡ ಗಾಮದಲ್ಲಿ ಬಂಜಾರ ಹೆರಿಟೇಜ್ ವಿಲೇಜ್ ಸ್ಥಾಪಿಸಲು ನಿರ್ಧರಿಸಲಾಗಿದ್ದು, ಬಂಜಾರ ಅಭಿವೃದ್ಧಿ ನಿಗಮ ಮತ್ತು ಕೆಎಸ್’ಟಿಡಿಸಿ ಸಹಯೋಗದಲ್ಲಿ ಈ ಯೋಜನೆ ಸಾಕಾರ ಆಗಲಿದೆ. ಜೊತೆಗೆ, ಆದಿವಾಸಿ ಕಲ್ಚರಲ್ ಹೆರಿಟೇಜ್ ಅನ್ನು ರಾಮನಗರದ ಜಾನಪದ ಲೋಪದಲ್ಲಿ ಸ್ಥಾಪನೆ ಮಾಡಲು ನಿರ್ಣಯಿಸಲಾಗಿದೆ.

ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ ಪರಿಕಲ್ಪನೆ ಅಡಿ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳನ್ನು ವಿಲೀನಗೊಳಿಸಲು ಶಿಪಾರಸ್ಸು ಮಾಡಲಾಗಿದೆ. ಅನವಶ್ಯಕ ಹುದ್ದೆಗಳನ್ನು ರದ್ದು ಮಾಡಿ ಆಡಳಿತಾತ್ಮಕ ವೆಚ್ಚ ಕಡಿತಗೊಳಿಸುವುದು ಇದರ ಉದ್ದೇಶವಾಗಿದೆ ಎಂದರು.

ವಿವಿಧ ಯೋಜನೆಗಳ 30 ಕೋಟಿ ಸಬ್ಸಿಡಿ ಬಾಕಿ ಇದೆ. ಪಾರದರ್ಶಕವಾಗಿ ಸಿನಿಯಾರಿಟಿ ಆಧಾರದ ಮೇಲೆ ಸಬ್ಸಿಡಿ ಕೊಡುತ್ತಿದ್ದೇವೆ. ಹೊಸ ಪಾಲಿಸಿಯಲ್ಲಿ ಹಳೆಯ ಸಬ್ಸಿಡಿ ಪಾಲಿಸಿ ಪರಿಷ್ಕರಣೆ ಮಾಡುತ್ತೇವೆ ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: BENGALURUKannadaNewsWebsiteKarnataka TourismLatestNewsKannadaMinister C T RaviTourist Vehiclesಪ್ರವಾಸೋದ್ಯಮಬೆಂಗಳೂರುಸಚಿವ ಸಿ.ಟಿ. ರವಿ
Share197Tweet123Send
Previous Post

ಹೊಟೇಲ್ ತೆರೆಯಲು ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್

Next Post

ನುಡಿದಂತೆ ನಡೆದ ಯಡಿಯೂರಪ್ಪ: ಎಂಪಿಎಂ ಪುನಶ್ಚೇತನಕ್ಕೆ ಮಹತ್ವದ ನಿರ್ಧಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನುಡಿದಂತೆ ನಡೆದ ಯಡಿಯೂರಪ್ಪ: ಎಂಪಿಎಂ ಪುನಶ್ಚೇತನಕ್ಕೆ ಮಹತ್ವದ ನಿರ್ಧಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

June 9, 2026
ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

June 9, 2026
ಕಾರು-ಟ್ರ್ಯಾಕ್ಟರ್ ನಡುವೆ ಅಪಘಾತ, ಓರ್ವ ಸಾವು, ಐವರಿಗೆ ಗಾಯ!

ಕಾರು-ಟ್ರ್ಯಾಕ್ಟರ್ ನಡುವೆ ಅಪಘಾತ, ಓರ್ವ ಸಾವು, ಐವರಿಗೆ ಗಾಯ!

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL