No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Friday, February 6, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿಂದು 56 ಅಥವಾ 42 ಪಾಸಿಟಿವ್? 2 ಬುಲೆಟಿನ್ ಗೊಂದಲಕಾರಿ ಮಾಹಿತಿ! ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 12, 2020
in ಶಿವಮೊಗ್ಗ
0
ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಕೋವಿಡ್19 ಸೋಂಕಿತರ ಸಂಖ್ಯೆ ಜಿಲ್ಲಾಡಳಿತ ಪ್ರಕಾರ 56. ಆದರೆ, ರಾಜ್ಯ ಬುಲೆಟಿನ್ ಪ್ರಕಾರ 42. ಯಾವುದು ಸತ್ಯ?
ಹೌದು. ಇಂತಹುದ್ದೊಂದು ಗೊಂದಲ ಇಂದು ಜಿಲ್ಲೆಯಲ್ಲಿ ಸೃಷ್ಠಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಜಿಲ್ಲೆಯಲ್ಲಿ ಕೋವಿಡ್19ಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಇಂದು ಸಂಜೆ ಬಿಡುಗಡೆ ಮಾಡಿದ ಅಂಕಿ ಅಂಶ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಅಂಕಿ ಅಂಶ ವಿಭಿನ್ನವಾಗಿದ್ದು, ಸಾರ್ವಜನಿಕರಲ್ಲಿ ಯಾವುದು ಸತ್ಯ ಎಂಬ ಗೊಂದಲ ಸೃಷ್ಠಿಯಾಗಿದೆ.

ಇಂದು ಸಂಜೆ ಜಿಲ್ಲಾಡಳಿತ ಬಿಡುಗಡೆ ಮಾಡಿದ ಬುಲೆಟಿನ್’ನಂತೆ ಜಿಲ್ಲೆಯಲ್ಲಿ ಇಂದಿನ ಸೋಂಕಿತರ ಸಂಖ್ಯೆ 56 ಹಾಗೂ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 541. ಈವರೆಗಿನ ಒಟ್ಟು ಸಾವಿನ ಸಂಖ್ಯೆ 9 ಆಗಿದ್ದರೆ, ಇಂದು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 18 ಹಾಗೂ ಈವರೆಗೂ ಒಟ್ಟು ಬಿಡುಗಡೆಯಾದವರ ಸಂಖ್ಯೆ 198 ಆಗಿದೆ.

ಆದರೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ಬಿಡುಗಡೆ ಮಾಡಿರುವ ಬುಲೆಟಿನ್’ನಂತೆ ಜಿಲ್ಲೆಯಲ್ಲಿ ಇಂದು ಸೋಂಕಿತರ ಸಂಖ್ಯೆ 42 ಹಾಗೂ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 446. ಈವರೆಗೂ ಒಟ್ಟು ಸಾವಿಗೀಡಾದವರ ಸಂಖ್ಯೆ 9 ಆಗಿದ್ದರೆ, ಇಂದು ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 28 ಆಗಿದ್ದು, ಈವರೆಗೂ ಬಿಡುಗಡೆಯಾದವರ ಸಂಖ್ಯೆ 197 ಆಗಿದೆ.

ಒಂದೇ ದಿನ ಬಿಡುಗಡೆಯಾಗಿರುವ ಈ ಎರಡೂ ಬುಲೆಟಿನ್’ಗಳಲ್ಲಿ ವಿಭಿನ್ನ ಮಾಹಿತಿಗಳಿದ್ದು, ಯಾವ ಬುಲೆಟಿನ್’ ಅನ್ನು ನಂಬುವುದು ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಗೊಂದಲ ಮೂಡಿಸಿದೆ. ಮಾತ್ರವಲ್ಲ ಸಾರ್ವಜನಿಕ ವಲಯದಲ್ಲೂ ಸಹ ಚರ್ಚೆಗೆ ಕಾರಣವಾಗಿವೆ.

Also Read: ಮಲೆನಾಡಿಗೆ ಶಾಕಿಂಗ್: ಶಿವಮೊಗ್ಗದಲ್ಲಿಂದು ಬರೋಬ್ಬರಿ 56 ಕೊರೋನಾ ಪಾಸಿಟಿವ್

https://kalpa.news/56-corona-positive-case-found-in-shivamogga-dist-today/

ಜಿಲ್ಲಾಧಿಕಾರಿಗಳು ಹೇಳಿದ್ದೇನು?
ಇನ್ನು, ಈ ಗೊಂದಲದ ಕುರಿತಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ಜಿಲ್ಲಾಡಳಿತದಿಂದ ಬಿಡುಗಡೆ ಮಾಡಿರುವ ಅಂಕಿಅಂಶಗಳನ್ನು ಪರಿಗಣಿಸುವಂತೆ ಹೇಳಿದ್ದಾರೆ.

ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಕ್ಕೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿಗಳು, ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್’ನಲ್ಲಿರುವ ಮಾಹಿತಿಯನ್ನು ಪರಿಗಣಿಸಬೇಕು. ಇದು ಇಂದಿನ ಸ್ಪಷ್ಟ ಮಾಹಿತಿಯಾಗಿದ್ದು, ಇದಕ್ಕಾಗಿ ಬುಲೆಟಿನ್ ಬಿಡುಗಡೆ ಮಾಡಿದ ಸಮಯವನ್ನೂ ಸಹ ಅದರಲ್ಲಿ ನಮೂದಿಸಲಾಗಿದೆ ಎಂದಿದ್ದಾರೆ.

ರಾಜ್ಯ ಪೋರ್ಟಲ್’ನಲ್ಲಿ ಕೆಲವೊಂದು ಸಮಸ್ಯೆಗಳಿದ್ದು, ಇದನ್ನು ಸರಿಪಡಿಸಿ ಅಪ್’ಡೇಟ್ ಮಾಡುವಂತೆ ಈಗಾಗಲೇ ವಿನಂತಿಸಲಾಗಿದೆ. ಬಹುತೇಕ, ಇನ್ನು ಒಂದೆರಡು ದಿನದಲ್ಲಿ ಇದು ಪರಿಹಾರವಾಗಬಹುದು ಎಂದಿದ್ದಾರೆ.

ಒಟ್ಟಿನಲ್ಲಿ ಜಿಲ್ಲಾಧಿಕಾರಿಗಳು ನೀಡಿರುವ ಸ್ಪಷ್ಟನೆಯಂತೆ ಜಿಲ್ಲಾಡಳಿತ ನೀಡಿರುವ ಮಾಹಿತಿಯು ಇಂದಿನ ವರದಿಯಾಗಿದ್ದು, ಇದರಂತೆ ಜಿಲ್ಲೆಯಲ್ಲಿ ಇಂದಿನ ಸೋಂಕಿತರ ಸಂಖ್ಯೆ 56 ಹಾಗೂ ಒಟ್ಟು ಸೋಂಕಿತರ ಸಂಖ್ಯೆ 541 ಆಗಿದ್ದು, ಈವರೆಗಿನ ಸಾವಿನ ಸಂಖ್ಯೆ 9 ಆಗಿದೆ.

Get In Touch With Us info@kalpa.news Whatsapp: 9481252093

Tags: Corona PositiveCorona VirusCovid19Covid19 BulletinKannada News WebsiteLatest News KannadaLocal NewsMalnad NewsShimogaShivamoggaShivamogga DC Sivakumarಕೊರೋನಾ ಪಾಸಿಟಿವ್ಕೋವಿಡ್19ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮಲೆನಾಡು ಸುದ್ಧಿಶಿವಮೊಗ್ಗ
Share212Tweet123Send
Previous Post

ಮಲೆನಾಡಿಗೆ ಶಾಕಿಂಗ್: ಶಿವಮೊಗ್ಗದಲ್ಲಿಂದು ಬರೋಬ್ಬರಿ 56 ಕೊರೋನಾ ಪಾಸಿಟಿವ್

Next Post

ಭದ್ರಾವತಿಯಲ್ಲಿ ಮತ್ತೆ 5 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ: ಹಲವು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಭದ್ರಾವತಿಯಲ್ಲಿ ಮತ್ತೆ 5 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ: ಹಲವು ರಸ್ತೆ ಸೀಲ್ ಡೌನ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL