ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದ್ದು, ಇಂದು ಒಂದೇ ದಿನ ರಾಜ್ಯದಾದ್ಯಂತ ಒಟ್ಟು 592 ಮಂದಿ ಸಾವಿಗೀಡಾಗಿದ್ದು, ಪರಿಸ್ಥಿತಿಯ ಭೀಕರತೆಗೆ ಸಾಕ್ಷಿಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ಕೊರೋನಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಸಂಖ್ಯೆಯ ಜನರು ಬಲಿಯಾಗಿದ್ದು, ಇಡಿಯ ರಾಜ್ಯವೇ ಬೆಚ್ಚಿ ಬಿದ್ದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post