No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರೈಲಿನ ಮೇಲೆ ಉರುಳಿದ ಬೃಹತ್ ಬಂಡೆಗಳು: ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ

ನೈಋತ್ಯ ರೈಲ್ವೆ ಅಧಿಕಾರಿಗಳ ಮಾದರಿ ತುರ್ತು ಸ್ಪಂದನೆ: ಪ್ರಯಾಣಿಕರಿಗೆ ಪರ್ಯಾಯ ಸಂಚಾರ ಹಾಗೂ ಉಪಹಾರ ವ್ಯವಸ್ಥೆ

kalpa News by kalpa News
November 12, 2021
in ಬೆಂಗಳೂರು ನಗರ
0
ರೈಲಿನ ಮೇಲೆ ಉರುಳಿದ ಬೃಹತ್ ಬಂಡೆಗಳು: ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಣ್ಣೂರು-ಬೆಂಗಳೂರು ನಡುವಿನ ಎಕ್ಸ್’ಪ್ರೆಸ್ ರೈಲಿನ 7 ಬೋಗಿಗಳ ಮೇಲೆ ಏಕಾಏಕಿ ಬೃಹತ್ ಕಲ್ಲು ಬಂಡೆಗಳು ಉರುಳಿಬಿದ್ದ ಪರಿಣಾಮ ಅವು ಹಳಿ ತಪ್ಪಿದ್ದು, ಸ್ವಲ್ಪದರಲ್ಲಿ ಭಾರೀ ಅನಾಹುತ ತಪ್ಪಿದೆ.

ಇಂದು ಮುಂಜಾನೆ 3.50ರ ಸುಮಾರಿಗೆ ತೊಪ್ಪೂರು-ಶಿವಡಿ ಬಳಿಯಲ್ಲಿ ರೈಲು ಸಂಚರಿಸುವಾಗಿ ಕಲ್ಲು ಬಂಡೆಗಳು ಉರುಳಿಬಿದ್ದಿದೆ. ಪರಿಣಾಮವಾಗಿ 7 ಬೋಗಿಗಳು ಹಳಿ ತಪ್ಪಿವೆ. ರೈಲಿನ ವೇಗ ಹೆಚ್ಚಿಲ್ಲದ್ದ ಕಾರಣ ಭಾರೀ ಅನಾಹುತವೊಂದು ಅದೃಷ್ಠವಷಾತ್ ಸ್ವಲ್ಪದಲ್ಲಿ ತಪ್ಪಿದೆ.ಘಟನೆಯಲ್ಲಿ ಯಾವ ಪ್ರಯಾಣಿಕರಿಗೂ ಯಾವುದೇ ರೀತಿಯಲ್ಲಿ ತೊಂದರೆಯಾಗದೇ ಅಪಾಯದಿಂದ ಪಾರಾಗಿದ್ದಾರೆ. ರೈಲಿನಲ್ಲಿದ್ದ ಎಲ್ಲಾ ೨,೩೪೮ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ನೈಋತ್ಯ ರೈಲ್ವೆ ಅಧಿಕಾರಿಗಳ ತುರ್ತು ಸ್ಪಂದನೆ
ಇನ್ನು, ಘಟನೆ ವಿಚಾರ ತಿಳಿಯುತ್ತಿದ್ದಂತೆಯೇ ಅತಿ ಶೀಘ್ರದಲ್ಲಿ ಅಧಿಕಾರಿಗಳು ಹಾಗೂ ರಕ್ಷಣಾ ತಂಡ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯ ನಡೆಸಿದ್ದು, ಪ್ರಯಾಣಿಕರಿಗೆ ತೊಂದರೆಯಾಗದ ರೀತಿಯಲ್ಲಿ ನೋಡಿಕೊಂಡಿದ್ದಾರೆ.

ಪ್ರಯಾಣಿಕರಿಗೆ ಚಹಾ ಹಾಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ.https://t.co/gmYRCWOQUZ

— South Western Railway (@SWRRLY) November 12, 2021

ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅಪಘಾತ ಸಂಭವಿಸಿದ ಸ್ಥಳದಿಂದ ಅಧಿಕಾರಿಗಳು ಬಸ್ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೇ ಆತಂಕದಲ್ಲಿದ್ದ ಪ್ರಯಾಣಿಕರಿಗೆ ಧೈರ್ಯ ಹೇಳಿದ ಅಧಿಕಾರಿಗಳು ಎಲ್ಲರಿಗೂ ಲಘು ಉಪಹಾರ ಹಾಗೂ ಚಹಾ ವ್ಯವಸ್ಥೆ ಮಾಡಿದ್ದರು.

ಹೆಲ್ಪ್ ಡೆಸ್ಕ್ ಆರಂಭ
ಇನ್ನು, ಘಟನೆ ಹಿನ್ನೆಲೆಯಲ್ಲಿ ರೈಲ್ವೆ ಅಧಿಕಾರಿಗಳು ಬೆಂಗಳೂರು ಕೆಆರ್’ಎಸ್, ಧರ್ಮ ಹಾಗೂ ಯಶವಂತಪುರ ನಿಲ್ದಾಣಗಳಲ್ಲಿ ಹೆಲ್ಪ್ ಡೆಸ್ಕ್ ಆರಂಭಿಸಿದ್ದಾರೆ.ರೈಲು ಸಂಚಾರದಲ್ಲಿ ವ್ಯತ್ಯಯ
ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಕೆಲವು ರೈಲು ಸಂಚಾರವನ್ನು ರದ್ದು ಮಾಡಲಾಗಿದೆ.

ತ್ವರಿತಗತಿಯ ಪುನಃಸ್ಥಾಪನಾ ಕಾರ್ಯ
ಬಂಡೆಗಳು ಉರುಳಿಬಿದ್ದು ಹಳಿತಪ್ಪಿರುವ ರೈಲಿನ ಬೋಗಿಗಳನ್ನು ಹಳಿಯ ಮೇಲೆ ಪುನಃಸ್ಥಾಪಿಸುವ ಕಾರ್ಯವನ್ನು ನೈಋತ್ಯ ರೈಲ್ವೆ ಅತಿ ಶೀಘ್ರದಲ್ಲಿಯೇ ಮಾಡುತ್ತಿರುವುದು ಶ್ಲಾಘನೆಗೆ ಅರ್ಹವಾಗಿದೆ.

Restoration work in progress at accident spot between Sivadi – Toppuru

📸 Ajay Singh pic.twitter.com/moz9qa9obP

— South Western Railway (@SWRRLY) November 12, 2021

ಬೋಗಿಗಳನ್ನು ಹಳಿಗಳ ಮೇಲೆ ಪುನಃಸ್ಥಾಪಿಸುವ ಕಾರ್ಯವನ್ನು ತಾಂತ್ರಿಕ ಸಿಬ್ಬಂದಿ ತ್ವರಿತಗತಿಯಲ್ಲಿ ನಡೆಸುತ್ತಿದ್ದು, ಶೀಘ್ರದಲ್ಲೇ ಈ ಮಾರ್ಗದ ಸಂಚಾರ ಮರು ಆರಂಭವಾಗುವ ನಿರೀಕ್ಷೆಯಿದೆ.

Restoration in progress
VC^ Ajay Singh pic.twitter.com/7WorWyCoZI

— South Western Railway (@SWRRLY) November 12, 2021

ಅಪಘಾತ ಸಂಭವಿಸಿದ ತತಕ್ಷಣವೇ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ, ಲಘು ಉಪಹಾರ, ಚಹಾ ವ್ಯವಸ್ಥೆ ಮಾಡಿ, ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಕ್ರಮ ಕೈಗೊಂಡ ನೈಋತ್ವ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕಲ್ಪ ಮೀಡಿಯಾ ಹೌಸ್ ಹೃತ್ಪೂರ್ವಕವಾಗಿ ಶ್ಲಾಘಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUDRM BengalurudrmsbcKannada News WebsiteKannur Train AccidentLatest News KannadaSouth Western RailwaySWRRLYtrain accidentನೈಋತ್ಯ ರೈಲ್ವೆರಕ್ಷಣಾ ತಂಡರೈಲು ಅಪಘಾತರೈಲ್ವೆ ಬೋಗಿ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Nepal to establish its own National Defence University on the lines of NDC: Nepal Army Chief

Next Post

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

kalpa News

kalpa News

Next Post
ಭದ್ರಾವತಿಯಲ್ಲಿ ದಿಢೀರ್ ಅಬ್ಬರಿಸಿದ ವರುಣ: ಉಕ್ಕಿನ ನಗರಿಯಲ್ಲಿ ಭಾರೀ ಗಾಳಿ, ಮಳೆ

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL