No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ

ಒಂದು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಆದಾಯವೆಷ್ಟು? ಎಂಡಿ ಹೇಳಿದ್ದೇನು?

kalpa News by kalpa News
January 26, 2026
in News
0
ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವತಿಯಿಂದ 77 ನೇ ಗಣರಾಜ್ಯೋತ್ಸವ ಆಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಎಂಜಿ ಕಾಲೋನಿ ರೈಲ್ವೆ ಮೈದಾನದಲ್ಲಿ ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವತಿಯಿಂದ 77 ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಬೆಂಗಳೂರು #Bengaluru ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಕುಮಾರ್ ಸಿಂಗ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ರೈಲ್ವೆ ರಕ್ಷಣಾ ಪಡೆ, ವಿದ್ಯಾರ್ಥಿಗಳು ಮತ್ತು ಸ್ಕೌಟ್ಸ್ ಗೈಡ್ಸ್ ತುಕಡಿಗಳನ್ನು ಒಳಗೊಂಡ ಪರೇಡ್ ಅನ್ನು ಪರಿಶೀಲಿಸಿದರು.

ನಂತರ ಮಾತನಾಡಿದ ಅವರು, 2025 ರ ಏಪ್ರಿಲ್’ನಿಂದ ಡಿಸೆಂಬರ್’ವರೆಗೆ, ನೈಋತ್ಯ ರೈಲ್ವೆಯ #SouthWesternRailway ಒಟ್ಟು ಆದಾಯ 6,939 ಕೋಟಿಗಳಾಗಿದ್ದು, ಇದು ಕಳೆದ ವರ್ಷಕ್ಕಿಂತ 16% ಹೆಚ್ಚಾಗಿದೆ. ಪ್ರಯಾಣಿಕರ ಆದಾಯ 2,543 ಕೋಟಿ ಹಾಗೂ ಸರಕು ಸಾಗಣೆ ಆದಾಯವು 3,976 ಕೋಟಿಗಳಾಗಿದೆ ಎಂದರು.ಹಬ್ಬದ ಋತುಗಳಲ್ಲಿ, ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯು ವಿವಿದ ರೈಲುಗಳಿಗೆ 614 ಹೆಚ್ಚುವರಿ ಬೋಗಿಗಳನ್ನು ಅಳವಡಿಸಿತು, ಹಾಗೆಯೇ 481 ವಿಶೇಷ ರೈಲುಗಳನ್ನು ಓಡಿಸಿತು. ಇದರಿಂದ ನೈರುತ್ಯ ರೈಲ್ವೆಯು 232 ಕೋಟಿ ಹೆಚ್ಚುವರಿ ಆದಾಯ ಗಳಿಸಿತು ಎಂದು ತಿಳಿಸಿದರು.

ಕೆರೈಡ್’ನ 3.5 ಕಿಮೀ ಜೋಡಿ ಮಾರ್ಗ ಕಾಮಗಾರಿಯೂ ಸೇರಿದಂತೆ ಒಟ್ಟು 26 ಕಿಮೀ ಜೋಡಿಮಾರ್ಗವನ್ನು ಕಾರ್ಯ ನಿಯೋಜನೆಗೊಳಿಸಲಾಗಿದೆ. ಮಕ್ಕಾಜಿಪಲ್ಲಿ-ಧರ್ಮಾವರಂ ಜೋಡಿ ಮಾರ್ಗದಲ್ಲಿ ಲೋಕೋಮೋಟಿವ್’ನ ಪರೀಕ್ಷಾರ್ಥ ಸಂಚಾರವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಒಟ್ಟು 360 ಟ್ರ್ಯಾಕ್ ಕಿಲೋಮೀಟರ್’ಗಳಲ್ಲಿ ಸೆಕ್ಷನಲ್ ವೇಗವನ್ನು 110 ಕಿಮೀಗೆ ಹೆಚ್ಚಿಸಲಾಗಿದ್ದು, 15 ನಿಲ್ದಾಣಗಳಲ್ಲಿ ಲೂಪ್ ಲೈನ್ ವೇಗವನ್ನು 30 ಕಿಮೀಗೆ ಹೆಚ್ಚಿಸಲಾಗಿದೆ ಎಂದರು.4 ರಸ್ತೆ ಮೇಲ್ಸೇತುವೆ, 5 ರಸ್ತೆ ಕೆಳಸೇತುವೆಗಳು, 7 ಪಾದಚಾರಿ ಮೇಲ್ಸೇತುವೆಗಳು, 1 ಸಬ್’ವೇ ಮತ್ತು 15 ಉನ್ನತ ಎತ್ತರದ ಪ್ಲಾಟ್’ಫಾರಂಳನ್ನು ಪೂರ್ಣಗೊಳಿಸಲಾಗಿದೆ. 126 ನಿಲ್ದಾಣಗಳಲ್ಲಿ ದಿವ್ಯಾಂಗಜನ ಸ್ನೇಹಿ ಸೌಲಭ್ಯಗಳನ್ನು ಒದಗಿಸಲಾಗಿದೆ. ಡಿಸೆಂಬರ್ 2025 ರ ವರೆಗೆ 78 ಲಿಫ್ಟ್’ಗಳು ಮತ್ತು 62 ಎಸ್ಕಲೇಟರ್’ಗಳನ್ನು ಕಾರ್ಯನಿಯೋಜನೆಗೊಳಿಸಲಾಗಿದೆ ಎಂದರು.
ರೈಲ್ವೆ ರಕ್ಷಣಾ ದಳವು ಆಪರೇಷನ್ ನನ್ಹೆ ಫರಿಶ್ತೆ ಅಡಿಯಲ್ಲಿ, 487 ಮಕ್ಕಳು ಮತ್ತು 54 ಅಸಹಾಯಕ ವಯಸ್ಕರನ್ನು ರಕ್ಷಿಸಿದೆ. ಟಿಕೆಟ್ ದಲ್ಲಾಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ 206 ಅಪರಾಧಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದ್ದು 5.7 ಲಕ್ಷ ರೂಪಾಯಿಗಳ ಮೌಲ್ಯದ ಟಿಕೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. 15 ಲಕ್ಷ ಮೌಲ್ಯದ ಕಳುವಾದ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ನೈಋತ್ಯ ರೈಲ್ವೆಯ 164 ನಿಲ್ದಾಣಗಳಲ್ಲಿ 2,179 ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯ ಮೂಲಕ ಕಣ್ಗಾವಲು ಹೆಚ್ಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ರೈಲ್ವೆ ರಕ್ಷಣಾ ಪಡೆಯಿಂದ ಶ್ವಾನ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಪರೀಕ್ಷಿತ್ ಮೋಹನ್ ಪೂರಿಯಾ ಮತ್ತು ಪ್ರವೀಣ್ ಕಾತರಕಿ, ಹಿರಿಯ ವಿಭಾಗೀಯ ಭದ್ರತಾ ಆಯುಕ್ತ ಶ್ರೇಯಾನ್ಸ್ ಚಿಂಚ್ವಾಡೆ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಉಮಾ ಶರ್ಮಾ, ನೈರುತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಘಟನೆಯ ಬೆಂಗಳೂರು ವಿಭಾಗದ ಅಧ್ಯಕ್ಷೆ ರೀನಾ ಸಿಂಗ್, ಇತರ ಹಿರಿಯ ಅಧಿಕಾರಿಗಳು, ಸಿಬ್ಬಂದಿ, ಕುಟುಂಬ ಸದಸ್ಯರು ಮತ್ತು ಮಾನ್ಯತೆ ಪಡೆದ ಕಾರ್ಮಿಕ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Indian RailwayKannada News WebsiteLatest News KannadaRepublic DaySouth Western RailwaySWRಗಣರಾಜ್ಯೋತ್ಸವನೈಋತ್ಯ ರೈಲ್ವೆಬೆಂಗಳೂರುರೈಲ್ವೆ ರಕ್ಷಣಾ ಪಡೆರೈಲ್ವೆ ವ್ಯವಸ್ಥಾಪಕಸ್ಕೌಟ್ಸ್ ಗೈಡ್ಸ್ ತುಕಡಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಜ.27ರಂದು ತ್ಯಾಗರಾಜನಗರ ಮಠದಲ್ಲಿ ಪಂಡರಾಪುರ ಮಧ್ವ ನವಮಿ ಉತ್ಸವ

Next Post

ಗಣರಾಜ್ಯೋತ್ಸವ: ಸಂವಿಧಾನದ ಸಂಭ್ರಮ ಮತ್ತು ಪ್ರಜಾಪ್ರಭುತ್ವದ ಹಬ್ಬ

kalpa News

kalpa News

Next Post
ಗಣರಾಜ್ಯೋತ್ಸವ: ಸಂವಿಧಾನದ ಸಂಭ್ರಮ ಮತ್ತು ಪ್ರಜಾಪ್ರಭುತ್ವದ ಹಬ್ಬ

ಗಣರಾಜ್ಯೋತ್ಸವ: ಸಂವಿಧಾನದ ಸಂಭ್ರಮ ಮತ್ತು ಪ್ರಜಾಪ್ರಭುತ್ವದ ಹಬ್ಬ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL