No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ನೈರುತ್ಯ ರೈಲ್ವೆ ಮೈಸೂರು ವಿಭಾಗದಿಂದ 77ನೇ ಗಣರಾಜ್ಯೋತ್ಸವ ಆಚರಣೆ | ದೇಶಭಕ್ತಿ ಸಾರಿದ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 27, 2026
in Rail Dairy (ರೈಲ್ವೆ ಸುದ್ದಿಗಳು)
0
ನೈರುತ್ಯ ರೈಲ್ವೆ ಮೈಸೂರು ವಿಭಾಗದಿಂದ 77ನೇ ಗಣರಾಜ್ಯೋತ್ಸವ ಆಚರಣೆ | ದೇಶಭಕ್ತಿ ಸಾರಿದ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನೈರುತ್ಯ ರೈಲ್ವೆ ಮೈಸೂರು ವಿಭಾಗವು 77ನೇ ಗಣರಾಜ್ಯೋತ್ಸವವನ್ನು ಮೈಸೂರು ರೈಲ್ವೆ ಕ್ರೀಡಾಂಗಣದಲ್ಲಿ ಅತ್ಯಂತ ಹೆಮ್ಮೆಯೊಂದಿಗೆ ಮತ್ತು ಉತ್ಸಾಹದಿಂದ ಆಚರಿಸಲಾಯಿತು.

ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ರಾಷ್ಟçಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮಹಾ ವ್ಯವಸ್ಥಾಪಕರ ಮಟ್ಟದಲ್ಲಿ ಅತಿ ವಿಶಿಷ್ಟ ಸೇವಾ ಪುರಸ್ಕಾರ ಪಡೆದ ಸಿಬ್ಬಂದಿಯನ್ನು ಅಭಿನಂದಿಸಿ, ಎಲ್ಲ ಸಿಬ್ಬಂದಿಯ ಸಮೂಹ ಪ್ರಯತ್ನವನ್ನು ಶ್ಲಾಘಿಸಿದರು.

ರೈಲುಗಳ ಸಮಯಪಾಲನೆ ಶೇಕಡಾ 89ರಿಂದ 91.68ಕ್ಕೆ ಸುಧಾರಣೆಗೊಂಡಿದೆ. ಸರಕು ಸಾಗಣೆ ಕ್ಷೇತ್ರದಲ್ಲಿ ಕಳೆದ ವರ್ಷದ ಸಾಧನೆಗಿಂತ ಸುಮಾರು 2% ಹೆಚ್ಚಳ ಕಂಡುಬಂದಿದ್ದು, ದೀರ್ಘ ಮಾರ್ಗದ ಲಾಭದಿಂದಾಗಿ ಆದಾಯವು 9% ಹೆಚ್ಚಾಗಿದೆ ಎಂದು ಹೇಳಿದರು. ಚಿಕ್ಕಜಾಜೂರು-ರಾಯದುರ್ಗ ವಿಭಾಗವನ್ನು 25 ಟನ್ ಆಕ್ಸಲ್ ಲೋಡ್’ಗೆ ನವೀಕರಿಸಿರುವುದು ಒಂದೇ ರೇಕಿನಲ್ಲಿ ಹೆಚ್ಚು ಸರಕು ಸಾಗಣೆಗೆ ಸಹಕಾರಿಯಾಗಿದೆ ಎಂದು ವಿವರಿಸಿದರು.
ದಸರಾ ಹಬ್ಬದ ಸಂದರ್ಭದಲ್ಲಿ ಅಪಾರ ಪ್ರಯಾಣಿಕರ ಹರಿವನ್ನು ಸುಗಮವಾಗಿ ನಿರ್ವಹಿಸಿದ ಎಲ್ಲಾ ಇಲಾಖೆಗಳ ಸಮನ್ವಯ ಪ್ರಯತ್ನವನ್ನು ಡಿಆರ್’ಎಂ ಪ್ರಶಂಸಿಸಿದರು.

ಹೆಚ್ಚುವರಿ ಸಿಸಿಟಿವಿ ವ್ಯವಸ್ಥೆ ಅಳವಡಿಸಲಾಗಿದ್ದು, ಪಂಬನ್ ಮತ್ತು ಚಿನಾಬ್ ಸೇತುವೆಗಳ ಥೀಮ್ನ ಟ್ಯಾಬ್ಲೋಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಯಿತು. ಸುರಕ್ಷತೆ ಮೊದಲು ಎಂಬುದು ನಮ್ಮ ಧ್ಯೇಯವಾಕ್ಯವಾಗಿದ್ದು, ರೈಲುಗಳ ಸುರಕ್ಷಿತ ಸಂಚಾರದಲ್ಲಿ ಲೋಕೋ ಪೈಲಟ್’ಗಳು ಮತ್ತು ಸಹಾಯಕ ಲೋಕೋ ಪೈಲಟ್’ಗಳ ಪಾತ್ರ ಅತ್ಯಂತ ಮಹತ್ವ ಎಂದು ತಿಳಿಸಿದರು.

ಲೆವೆಲ್ ಕ್ರಾಸಿಂಗ್ ಗೇಟ್ ಗಳ ಸುರಕ್ಷತೆ ಮೇಲೂ ಒತ್ತು ನೀಡಲಾಗಿದ್ದು, ಈ ಅವಧಿಯಲ್ಲಿ 8 ರೈಲ್ವೆ ಮಂಡಳಿ ಸುರಕ್ಷತಾ ಅಭಿಯಾನಗಳು ಮತ್ತು 4 ಮುಖ್ಯಾಲಯ ಸುರಕ್ಷತಾ ಅಭಿಯಾನಗಳು ನಡೆಸಲಾಗಿದೆ. ಸಂಪೂರ್ಣ ಘಾಟ್ ವಿಭಾಗ ವಿದ್ಯುತೀಕರಣಗೊಂಡಿದ್ದು, ವಂದೇ ಭಾರತ್ ರೈಲು ಸಂಚಾರಕ್ಕೆ ಅನುಕೂಲವಾಗಿದೆ. ಹಲವು ಟ್ರಾಕ್ಷನ್ ಉಪಕೇಂದ್ರಗಳು ಕಾರ್ಯಾರಂಭ ಮಾಡಿದ್ದು, ಕಳೆದ ಐದು ತಿಂಗಳಲ್ಲಿ 46 ರೈಲುಗಳನ್ನು ಡೀಸೆಲ್’ನಿಂದ ವಿದ್ಯುತ್ ಚಾಲಿತಕ್ಕೆ ಪರಿವರ್ತಿಸಲಾಗಿದೆ ಎಂದರು.ಕಾರ್ಯಾಚರಣೆ ಮತ್ತು ಕಲ್ಯಾಣ ಸಾಧನೆಗಳನ್ನು ವಿವರಿಸಿದ ಅವರು, ಕಳೆದ ಐದು ತಿಂಗಳಲ್ಲಿ 12.3 ಕೋಟಿ ಮೌಲ್ಯದ ಸ್ಕಾಪ್ ಮಾರಾಟ ಮಾಡಲಾಗಿದ್ದು, ಅದರಲ್ಲಿ ಅಕ್ಟೋಬರ್ ತಿಂಗಳಲ್ಲೇ4.5 ಕೋಟಿ ಆದಾಯ ಗಳಿಸಲಾಗಿದೆ ಎಂದು ಹೇಳಿದರು.

10 ಶಾಶ್ವತ ವೇಗ ನಿರ್ಬಂಧಗಳು ಮತ್ತು 3 ವಿಭಾಗಗಳಲ್ಲಿ ವೇಗ ಹೆಚ್ಚಿಸಲಾಗಿದ್ದು, 4 ರಸ್ತೆ ಮೇಲ್ಸೇತುವೆ/ಕೆಳಸೇತುವೆಗಳು ನಿರ್ಮಿಸಲಾಗಿದೆ. ವಿವಿಧ ಪರಿಶೀಲನೆಗಳಿಂದ 76 ಕೋಟಿ ಉಳಿತಾಯ, 828 ಪಿಪಿಒಗಳ ಲಿಂಕಿಂಗ್, 13 ಕೋಟಿ ಪಿಎಲ್ಬಿಯನ್ನು ಸಮಯಕ್ಕೆ ಸರಿಯಾಗಿ ವಿತರಣೆ ಹಾಗೂ 31.12.2025ರೊಳಗೆ 559 ಸಿಬ್ಬಂದಿಗೆ ಪದೋನ್ನತಿ ನೀಡಿ ಬಾಕಿ ಸಮಸ್ಯೆ ನಿವಾರಣೆ ಮಾಡಲಾಗಿದೆ ಎಂದು ತಿಳಿಸಿದರು.ವೈದ್ಯಕೀಯ ವಿಭಾಗದಲ್ಲಿ ಎಲ್ಲಾ ಮುಖ್ಯ ಕಾರ್ಯಕ್ಷಮತಾ ಸೂಚ್ಯಂಕಗಳು 100% ಸಾಧನೆ ಮಾಡಿವೆ. EnHM ಸಿಬ್ಬಂದಿ ಮನೆಮನೆಗೆ ತೆರಳಿ ಸ್ವಚ್ಛತಾ ಅಭಿಯಾನ ನಡೆಸಿದ್ದು, ಆರ್’ಪಿಎಫ್ 63 ಜನರನ್ನು ರಕ್ಷಿಸಿದ್ದು, ಅಪಹರಣಗೊಂಡ ಆರು ತಿಂಗಳ ಮಗುವನ್ನು ಸಿಸಿಟಿವಿ ನೆರವಿನಿಂದ ಪತ್ತೆಹಚ್ಚಿ ತಾಯಿಗೆ ಸುರಕ್ಷಿತವಾಗಿ ಒಪ್ಪಿಸಿದ ಘಟನೆ ಅತ್ಯಂತ ಶ್ಲಾಘನೀಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ರೈಲ್ವೆ ಸಿಬ್ಬಂದಿ, ಅವರ ಕುಟುಂಬ ಸದಸ್ಯರು ಮತ್ತು ಲಲಿತಾ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು ಮತ್ತು ನೃತ್ಯಗಳ ಮೂಲಕ ಭಾಗವಹಿಸಿದರು.
ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಇದರಿಂದ ಕಾರ್ಯಕ್ರಮಕ್ಕೆ ಇನ್ನಷ್ಟು ಉತ್ಸಾಹ ಮತ್ತು ವೈಭವ ಹೆಚ್ಚಾಯಿತು. ಡಿಆರ್’ಎಂ ಅವರು ಕಲಾವಿದರ ಪ್ರದರ್ಶನವನ್ನು ಪ್ರಶಂಸಿಸಿ, ಇಂತಹ ಚಟುವಟಿಕೆಗಳು ಏಕತೆ ಮತ್ತು ಸಾಂಸ್ಕೃತಿಕ ಮನೋಭಾವವನ್ನು ಬೆಳೆಸುತ್ತವೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ ರೈಲ್ವೆ ವ್ಯವಸ್ಥಾಪಕರಾದ ಶಮ್ಮಾಸ್ ಹಮೀದ್, ಎಲ್ಲಾ ಶಾಖಾಧಿಕಾರಿಗಳು, ಸಿಬ್ಬಂದಿ, ಕಾರ್ಮಿಕ ಸಂಘಗಳು ಮತ್ತು ಸಂಘಟನೆಗಳ ಪ್ರತಿನಿಧಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮಹಿಳಾ ಕಲ್ಯಾಣ ಸಂಘದ ಸದಸ್ಯರು ಭಾಗವಹಿಸಿದ್ದು, ಮೈಸೂರು ರೈಲ್ವೆ ಕುಟುಂಬದ ಏಕತೆ ಮತ್ತು ಒಗ್ಗಟ್ಟನ್ನು ಪ್ರತಿಬಿಂಬಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Indian RailwayKannada News WebsiteLatest News KannadamysoreRepublic DaySouth Western RailwaySWRಗಣರಾಜ್ಯೋತ್ಸವಚಿಕ್ಕಜಾಜೂರುನೈರುತ್ಯ ರೈಲ್ವೆಮೈಸೂರು
Share198Tweet124Send
Previous Post

ಶಿವಮೊಗ್ಗ | ವಸತಿ ಶಾಲೆಯ 14 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು | ಡಿಸಿ, ಸಿಇಒ ದೌಡು

Next Post

ಇಂದಿನ ಪಂಚಾಂಗ | 2026ರ ಜನವರಿ 28, ಬುಧವಾರ | ಅಮೃತ ಕಾಲ ಎಷ್ಟೊತ್ತಿಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 28, ಬುಧವಾರ | ಅಮೃತ ಕಾಲ ಎಷ್ಟೊತ್ತಿಗೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

March 12, 2026
ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

March 12, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

March 12, 2026
ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

March 12, 2026
ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL