No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

82ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬರಗೂರು ರಾಮಚಂದ್ರಪ್ಪ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 10, 2016
in ಜಿಲ್ಲೆ
0
Share on FacebookShare on TwitterShare on WhatsApp
ಬೆಂಗಳೂರು, ಅ.10: ರಾಯಚೂರಿನಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ.
ನವದೆಹಲಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಣಿ ಸಭೆಯಲ್ಲಿ ಬರಗೂರು ರಾಮಚಂದ್ರಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ. ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದ ಭಾಗವಹಿಸಿದ್ದರು.
ಡಿಸೆಂಬರ್ 2 ರಿಂದ 4ರವರೆಗೆ ರಾಯಚೂರಿನಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ರಾಯಚೂರು ಅಥವಾ ಹೈದರಾಬಾದ್ ಕರ್ನಾಟಕ ಭಾಗದವರು ಅಧ್ಯಕ್ಷರಾಗೋ ನಿರೀಕ್ಷೆಯಿತ್ತು. ಅಧ್ಯಕ್ಷ ಸ್ಥಾನದ ಪೈಪೋಟಿಯಲ್ಲಿ ಸಾಹಿತಿಗಳಾದ ಜಂಬಣ್ಣ ಅಮರಚಿಂತ, ರಾಜಶೇಕರ್, ಚನ್ನಣ್ಣ ವಾಲಿಕಾರ್, ಪಂಚಾಕ್ಷರಿ ಹಿರೇಮಠ್, ಕೆಪಿ ಜಟ್ಟಿ ಹೆಸರುಗಳಿದ್ದವು. ಆದರೆ ಅಂತಿಮವಾಗಿ ಬರಗೂರು ರಾಮಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
1946ರ ಅ.16ರಂದು ತುಮಕೂರು ಜಿಲ್ಲೆ ಬರಗೂರು ಗ್ರಾಮದಲ್ಲಿ ಜನಿಸಿದ ರಾಮಚಂದ್ರಪ್ಪ ಅವರು ತುಮಕೂರಿನಲ್ಲಿ ಬಿ.ಎ. ವಿದ್ಯಾಭ್ಯಾಸ ಮುಗಿಸಿದರು. ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರದಲ್ಲಿ ಅಧ್ಯಾಪಕರಾಗಿ ಸೇರಿ, ತುಮಕೂರು ಸ್ನಾತಕೋತ್ತರ ಕೇಂದ್ರದ ಮೊದಲ ನಿರ್ದೇಶಕರಾಗಿ, ಕೇಂದ್ರದ ಬೆಳವಣಿಗೆಗೆ ಕಾರಣಕರ್ತರಾಗಿ, ಸುಮಾರು ವರ್ಷ ಅಧ್ಯಾಪನದಲ್ಲಿ ತೊಡಗಿಸಿಕೊಂಡಿದ್ದು ಸ್ವಯಂ ನಿವೃತ್ತರು. ಬಂಡಾಯ ಸಾಹಿತ್ಯ ಸಂಘಟನೆಯ ಸ್ಥಾಪಕ ರಾಜ್ಯ ಸಂಚಾಲಕರಾಗಿ ಬಂಡಾಯದ ಮುಂಚೂಣಿ ಲೇಖಕರು.
ಕಾವ್ಯ, ಕತೆ, ಕಾದಂಬರಿ ಕ್ಷೇತ್ರಗಳಲ್ಲಿ ಸಾಕಷ್ಟು ಕೃಷಿ ಮಾಡಿರುವಂತೆ ಸ್ವತಂತ್ರ ಚಿಂತನೆಯ ವಿಮರ್ಶಕರು. ಚಲನಚಿತ್ರ ಕ್ಷೇತ್ರದಲ್ಲಿಯೂ ಆಸಕ್ತಿ ಹೊಂದಿ ಹಲವಾರು ಚಿತ್ರಗಳನ್ನು ನಿರ್ದೇಶಿಸಿ ಅಂತರ್ರಾಷ್ಟ್ರೀಯ ಮನ್ನಣೆಗೂ ಪಾತ್ರರಾಗಿದ್ದಾರೆ. ಸಾಹಿತ್ಯ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಕರ್ನಾಟಕ ಸರ್ಕಾರ ರಚಿಸಿದ್ದ ಸಾಂಸ್ಕೃತಿಕ ನೀತಿ ರಚನೆಯ ಸಮಿತಿ ಅಧ್ಯಕ್ಷರಾಗಿದ್ದರು. ಬರಗೂರು ನಿರ್ದೇಶನದ ಏಕ ಪಾತ್ರಾಭಿನಯದ ಶಾಂತಿ ಚಿತ್ರ ಗಿನ್ನೆಸ್ ದಾಖೆಲೆಗೆ ಸೇರಿದೆ.
ಸಾಹಿತ್ಯ ರಂಗದಿಂದಲೂ ಕರ್ನಾಟಕ ಸಾಹಿತ್ಯ ಅಕಾಡೆಮಿ, ಅಂಬೇಡ್ಕರ್ ಪ್ರಶಸ್ತಿ, ಡಾ. ಸಾ.ಶಿ. ಮರುಳಯ್ಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆಳ್ವಾರ್ ನುಡಿ ಸಿರಿಯ ಅಧ್ಯಕ್ಷತೆ, ಕುವೆಂಪು ಪ್ರಶಸ್ತಿ, ಕುವೆಂಪು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ, ಪಂಪ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಸಂದಿವೆ.
Share196Tweet123Send
Previous Post

ಸಂಸತ್ ಭವನದ ಮೇಲೆ ಮತ್ತೆ ದಾಳಿಗೆ ಜೆಇಎಂ ಸಂಚು

Next Post

ಎಲ್ ಒಸಿ ಬಳಿ ಪಾಕ್ ಯೋಧರ ಸಮವಸ್ತ್ರದಲ್ಲಿ ಉಗ್ರರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಲ್ ಒಸಿ ಬಳಿ ಪಾಕ್ ಯೋಧರ ಸಮವಸ್ತ್ರದಲ್ಲಿ ಉಗ್ರರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿಕಾರಿಪುರ | ಅಂಕದ ಕುರಿತು ಅತಿಯಾದ ಚಿಂತನೆ ಅವಶ್ಯಕತೆ ಇರುವುದಿಲ್ಲ | ಶಿವಕುಮಾರ್ ಅಭಿಮತ

ಶಿಕಾರಿಪುರ | ಅಂಕದ ಕುರಿತು ಅತಿಯಾದ ಚಿಂತನೆ ಅವಶ್ಯಕತೆ ಇರುವುದಿಲ್ಲ | ಶಿವಕುಮಾರ್ ಅಭಿಮತ

March 12, 2026
ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ 3 ಸಿಲಿಂಡರ್ ಪತ್ತೆ | ಆಹಾರ ಇಲಾಖೆ ಅಧಿಕಾರಿಗಳಿಂದ ಸೀಜ್

ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ 3 ಸಿಲಿಂಡರ್ ಪತ್ತೆ | ಆಹಾರ ಇಲಾಖೆ ಅಧಿಕಾರಿಗಳಿಂದ ಸೀಜ್

March 12, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

March 12, 2026
ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL