ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬಳ್ಳಾರಿ: ಜಿಲ್ಲೆಯಲ್ಲಿ ಒಂದೇ ದಿನ 840 ಮಂದಿಯಲ್ಲಿ ಕೊರೋನಾ ಪಾಸಿಟವ್ ಕಾಣಿಸಿಕೊಂಡಿದ್ದು, 7 ಮಂದಿ ಮೃತಪಟ್ಟಿದ್ದಾರೆ.
ಸೋಮವಾರ 840 ಮಂದಿಯಲ್ಲಿ ಸೋಂಕು ದೃಢಪಡುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4886ಕ್ಕೆ ಏರಿಕೆಯಾಗಿದೆ.
ಇಂದು 48 ಜನ ಡಿಸ್ಚಾರ್ಜ್ ಆಗಿರುವುದು ಸೇರಿ ಇದುವರೆಗೆ 1670 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದು 7 ಜನ ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೂ ಸಾವನ್ನಪ್ಪಿದವರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ.
Get In Touch With Us info@kalpa.news Whatsapp: 9481252093
Discussion about this post