9 ದಿನ ರಾಜ್ಯ ಶಟ್’ಡೌನ್: ಆದೇಶ ಉಲ್ಲಂಘಿಸಿ ಓಡಾಡಿದರೆ ಐಪಿಸಿ ಅಡಿಯಲ್ಲಿ ಕ್ರಿಮಿನಲ್ ಕೇಸ್ ಎದುರಿಸುತ್ತೀರಿ ಎಚ್ಚರ

Read – 2 minutesಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಜ್ಯ ಸರ್ಕಾರ ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಕೈಗೊಂಡಿರುವ ಕ್ರಮಗಳ ಪೈಕಿ ಶಂಕಿತ ಕೊರೋನಾ ವೈರಸ್ ಸೋಂಕಿತ ವ್ಯಕ್ತಿಗಳ ಕೈಗೆ ಮುದ್ರೆಯನ್ನು ಒತ್ತಿದೆ. ಅವರಿಗೆ 14 ದಿನಗಳ ಕಾಲ ಮನೆಯಲ್ಲಿಯೇ ಯಾರ ಸಂಪರ್ಕದಲ್ಲಿಯೂ ಇರದಂತೆ ಪ್ರತ್ಯೇಕವಾಗಿರಬೇಕೆಂದು ಹೇಳಿದರೂಸಹ ಅನೇಕರು ಈ ನಿಯಮವನ್ನು ಉಲ್ಲಂಘಿಸಿ ರಸ್ತೆ, ಹೋಟೆಲ್ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಹಾಗೂ ಊರಿಂದೂರಿಗೆ ಸಂಚರಿಸುತ್ತಾ ಸ್ವೇಚ್ಛಾಚಾರ ಪ್ರವೃತ್ತಿ ನಡೆಸುತ್ತಿರುವುದರಿಂದ ಕೊರೋನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡಲು ಕಾರಣವಾಗಿದೆ. ಎರಡನೆಯದಾಗಿ ರಾಜ್ಯ … Continue reading 9 ದಿನ ರಾಜ್ಯ ಶಟ್’ಡೌನ್: ಆದೇಶ ಉಲ್ಲಂಘಿಸಿ ಓಡಾಡಿದರೆ ಐಪಿಸಿ ಅಡಿಯಲ್ಲಿ ಕ್ರಿಮಿನಲ್ ಕೇಸ್ ಎದುರಿಸುತ್ತೀರಿ ಎಚ್ಚರ