No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 2, 2022
in ಹುಬ್ಬಳ್ಳಿ-ಧಾರವಾಡ
0
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿದೆ. ಇಲ್ಲಿನ ಚುನಾವಣಾ ವ್ಯವಸ್ಥೆ ಮುಕ್ತ ನ್ಯಾಯಸಮ್ಮತ ಮತ್ತು ಸಮರ್ಥವಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.  ಜಿಲ್ಲೆಯಲ್ಲಿ ಯುವಕರ ಸಂಖ್ಯೆ ಸುಮಾರು 50 ಸಾವಿರದಷ್ಟಿದ್ದರೂ ಮತದಾರರ ಪಟ್ಟಿಗೆ ಕಡಿಮೆ ಸಂಖ್ಯೆಯಲ್ಲಿ ಸೇರ್ಪಡೆಯಾಗಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ ಯುವಮತದಾರರ ಸೇರ್ಪಡೆಗೆ ವಿಶೇಷ ಅಭಿಯಾನವನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಧಾರವಾಡ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕಾಲೇಜು ಶಿಕ್ಷಣ ಇಲಾಖೆ ಸಂಯುಕ್ತವಾಗಿ ಹಮ್ಮಿಕೊಂಡಿರುವ ಯುವ ಮತದಾರರ ಸೇರ್ಪಡೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಚುನಾವಣಾ ಆಯೋಗವು ರಚನೆಗೊಂಡ ಜನವರಿ 25 ನ್ನು ಪ್ರತಿ ವರ್ಷ ಮತದಾರರ ದಿನವನ್ನಾಗಿ ಆಚರಿಸಲಾಗತ್ತದೆ. ಪ್ರಸಕ್ತ ಸಾಲಿಗೆ ಯಾವ ಅರ್ಹ ಮತದಾರರ ಪಟ್ಟಿಯಿಂದ ಹೊರಗೆ ಉಳಿಯುವಂತಿಲ್ಲ ಎಂಬ ಘೋಷವಾಕ್ಯದಡಿ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 18 ವರ್ಷ ಪೂರೈಸಿದ ಎಲ್ಲರೂ ಕಡ್ಡಾಯವಾಗಿಯೇ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು. ಈ ಕುರಿತು ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಅರಿವು ಮೂಡಿಸಬೇಕು.

ಪ್ರತಿ ಮತಗಟ್ಟೆಗಳಲ್ಲಿ 18 ವರ್ಷ ಮೇಲ್ಪಟ್ಟಿರುವ ಫಾರ್ಮ್ 6 ಹೊಸ ಮತದಾರರನ್ನು ಗಂಡು, ಹೆಣ್ಣು ಕನಿಷ್ಠ 20+ ಜನರನ್ನು ಕಡಾಯವಾಗಿ 2 ದಿನಗಳಲ್ಲಿ ಸೇರ್ಪಡೆ ಮಾಡಬೇಕು. ಗ್ರಾಮದಲ್ಲಿ ವಾಸವಾಗಿರುವ ಹಾಗೂ 18 ವರ್ಷ ಮೇಲ್ಪಟ್ಟಿರುವ ಎಲ್ಲರೂ ಮತದಾರರ ಪಟ್ಟಿಯಲ್ಲಿ ದಾಖಲೆ ಇರುವಂತೆ ಎಲ್ಲರೂ ನೋಡಿಕೊಳ್ಳಬೇಕೆಂದು ಅವರು ಹೇಳಿದರು.
ವಿದ್ಯಾರ್ಥಿಗಳು ವಾಸಿಸುವ ಮತಗಟ್ಟೆಗಳ ವ್ಯಾಪ್ತಿಯಲ್ಲಿರುವ ಅರ್ಹ ಯುವಕರನ್ನು ಓಟರ್ಸ್ ಹೆಲ್ಪ್ ಲೈನ್ ಆ್ಯಪ್ ನಲ್ಲಿ ಅರ್ಜಿ ನಮೂನೆ 6 ರಲ್ಲಿ ಭರ್ತಿ ಮಾಡಿ ಸಲ್ಲಿಸಬೇಕೆಂದು ಹೇಳಿದರು.

Also read: ನಾಯಕನಹಟ್ಟಿಯಲ್ಲಿ ಅದ್ದೂರಿಯಾಗಿ ನಡೆದ ತೆಪ್ಪೋತ್ಸವ

ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಸುರೇಶ್ ಇಟ್ನಾಳ ಅವರು ಮಾತನಾಡಿ, ಜಿಲ್ಲೆಯ ಎಲ್ಲ ಪದವಿ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಯುವ ಮತದಾರರ ಸೇರ್ಪಡೆ ಅಭಿಯಾನವನ್ನು ಆಯೋಜಿಸಲಾಗಿದೆ. ಈಗಾಗಲೇ ಪ್ರತಿ ಶಾಲಾ ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್‍ಗಳನ್ನು ಸ್ಥಾಪಿಸಲಾಗಿದೆ ಮತ್ತು ಪ್ರತಿ ಕಾಲೇಜಿಗೆ ರಾಯಭಾರಿಗಳನ್ನು ನೇಮಿಸಲಾಗಿದೆ. ಸಾಕ್ಷರತಾ ಕ್ಲಬ್ ಮತ್ತು ರಾಯಭಾರಿಗಳು ಯುವ ಮತದಾರರ ನೊಂದಣಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಕಾಲೇಜು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಅಭಿಯಾನವನ್ನು ಯಶಸ್ವಿಗೊಳಿಸಲು ಶ್ರಮಿಸಬೇಕೆಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಕಾಲೇಜು ಶಿಕ್ಷಣ ಇಲಾಖೆ ಜಂಟಿನಿರ್ದೇಶಕ ಪ್ರೊ.ಕೃಷ್ಣಮೂರ್ತಿ ಬಿ.ಆರ್., ಪ್ರೊಬೇಷನರಿ ಎಸಿ ಅನುರಾಧ ವಸ್ತ್ರದ, ಧಾರವಾಡ ತಹಶೀಲ್ದಾರ ಸಂತೋಷ ಹಿರೇಮಠ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎ.ಎ. ಖಾಜಿ ಸೇರಿದಂತೆ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಯಕನಹಟ್ಟಿಯಲ್ಲಿ ಅದ್ದೂರಿಯಾಗಿ ನಡೆದ ತೆಪ್ಪೋತ್ಸವ

Next Post

ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ ನಿಶ್ಚಿತಾರ್ಥ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ ನಿಶ್ಚಿತಾರ್ಥ

ನಟ ವಸಿಷ್ಠ ಸಿಂಹ-ನಟಿ ಹರಿಪ್ರಿಯಾ ನಿಶ್ಚಿತಾರ್ಥ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL