No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ ಕಾರ್ಯ ಶ್ಲಾಘನೀಯ: ಸದಾಶಿವ ರೈ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 2, 2022
in ದಕ್ಷಿಣ ಕನ್ನಡ
0
ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ ಕಾರ್ಯ ಶ್ಲಾಘನೀಯ: ಸದಾಶಿವ ರೈ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಪುತ್ತೂರು  |

ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುವ ಇಂತಹ ಕಾರ್ಯಕ್ರಮಗಳ ಅವಶ್ಯಕತೆ ಇದ್ದು, ಆರ್ಥಿಕವಾಗಿ ಸಬಲರಾಗಿರುವವರಿಂದ ಇನ್ನೂ ಹೆಚ್ಚಿನ ಪ್ರೋತ್ಸಾಹದ ಅಗ್ಯವಿದೆ ಎಂದು ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕರಾದ ದಂಬೆಕ್ಕನ ಸದಾಶಿವ ರೈ ಹೇಳಿದರು.

ಪುತ್ತೂರಿನ ‘ರೋಟರಿ ಟ್ರಸ್ಟ್ ಹಾಲ್’ನಲ್ಲಿ ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ, ಸಕ್ಷಮ ಪುತ್ತೂರು ಘಟಕದ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 18ನೇ ಯೋಜನೆ ‘ಒಳಿತು ಮಾಡು ಮನುಷ’ ಕಾರ್ಯಕ್ರಮ ದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮಾನವೀಯತೆ ಮತ್ತು ಮನುಷ್ಯತ್ವ ಕಂಡುಬರುತ್ತಿದೆ. ಯಾರು ಕಷ್ಟದಲ್ಲಿ ಇದ್ದಾರೋ ಅವರಿಗೆ ಒಂದು ಸಹಾಯ ಹಸ್ತ ಇಲ್ಲಿ ಎದ್ದು ಕಾಣುತಿದೆ. ಇವರ ತಂಡ ಒಳ್ಳೆ ಕೆಲಸವನ್ನು ಮಾಡುತ್ತಿದ್ದಾರೆ. ಅವರೊಟ್ಟಿಗೆ ಯಾರು ಶಕ್ತಿವಂತರಿದ್ದರೋ ಅವರು ಈ ಕಾರ್ಯಕ್ರಮವನ್ನು ಮುಂದುವರಿಸುವುದು ತುಂಬಾ ಅವಶ್ಯಕತೆ ಇದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ದಿವ್ಯ ಪ್ರಭಾ ಚಿಲ್ತಾಡ್ಕ ಮಾತನಾಡಿ, ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡುತ್ತಿದ್ದೇವೆ ಎಂದರೆ ಅದು ದೈವ ನಿಮಿತ್ತ. ಯಾವುದೇ ಫಲಾಪೇಕ್ಷೆ, ಸ್ವಾರ್ಥ, ಪ್ರಚಾರವಿಲ್ಲದೆ ಒಬ್ಬ ಮನುಷ್ಯ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೆ ಅದರಿಂದ ಸಿಗುವ ಆತ್ಮ ತೃಪ್ತಿಯೇ ದೇವರ ವರವಾಗಿರುತ್ತದೆ. ಆ ಕೆಲಸವನ್ನು ಒಳಿತು ಮಾಡು ಮನುಷ ತಂಡ ಮಾಡುತ್ತಿದೆ. ಸಮಾಜಕ್ಕೆ ಇನ್ನೂ ಒಳ್ಳೆಯ ಕೆಲಸಗಳನ್ನು ಮಾಡಿ. ನಾವು ತಿನ್ನುವ ಅನ್ನದಿಂದ ಒಂದು ತುತ್ತು ಅನ್ನವನ್ನು ಇನ್ನೊಬ್ಬರಿಗೆ ಕೊಡಬೇಕು ಅದೇ ಮನುಷ್ಯತ್ವದ ಗುಣ. ಹಾಗೂ ಪ್ರತಿ ತಿಂಗಳು ನನ್ನ ಕೈಲಾದ ಸಹಾಯವನ್ನು ಮಾಡುತ್ತೇನೆ ಎಂದು ಹೇಳಿದರು.
ಪೆರ್ಲಂಪಡಿಯಾ ಶ್ರೀಹರಿಪ್ರಸಾದ್ರವರು ಮಾತನಾಡಿ, ಒಳಿತು ಮಾಡು ಮನುಷ ಬಹಳ ಒಳ್ಳೆಯ ಕಾರ್ಯಕ್ರಮ. ಇದರಿಂದ ಜನರಿಗೆ ತುಂಬಾ ಸಹಾಯ ಆಗುತ್ತಿದೆ. ದಾನ-ಧರ್ಮ, ಮಾಡುವುದರಿಂದ ನಮ್ಮ ಅವಶ್ಯಕತೆಗೆ ಯಾವುದೇ ಸಮಸ್ಯೆಗಳು ಆಗುವುದಿಲ್ಲ. ಏನು ನಮಗೆ ದೇವರು ಕೊಟ್ಟಿದ್ದಾನೋ ಅದನ್ನು ಅಶಕ್ತರಿಗೆ ದಾನ ಮಾಡಿದರೆ ದೇವರು ಮೆಚ್ಚುವಂತಹ ಕೆಲಸ ಮಾಡಿದಂತೆ. ಎಲ್ಲ ಸಹೃದಯಿಗಳು ಇವರ ಜೊತೆಗೆ ಕೈ ಜೋಡಿಸಿಕೊಂಡು ಸ್ವಲ್ಪ ಮಟ್ಟಿನ ಸಹಾಯ ಮಾಡಿದರೆ ಅಶಕ್ತರಿಗೆ ಅನಾರೋಗ್ಯ ವಂತರಿಗೆ ತುಂಬಾ ಹೆಚ್ಚಿನ ಸಹಾಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 52,000 ಸಾವಿರ ಮೊತ್ತದ 52 ಆಹಾರ ಕಿಟ್ ವಿತರಣೆ ಮಾಡಲಾಯಿತು. 40 ಜನರಿಗೆ ಬಿಪಿ, ಶುಗರ್ ತಪಾಸಣೆ ಹಾಗೂ 2 ಜನರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳಾದ ಕಲಾವಿದ ಕೃಷ್ಣಪ್ಪ ಶಿವನಗರ, ಚೇತನ್ ಕುಮಾರ್ ಪುತ್ತೂರು, ಶೋಭಾ ಮಡಿವಾಳ ಹಾಗೂ ಸದಸ್ಯರು ಹಾಜರಿದ್ದರು.

ಶುಭ ಪ್ರಾರ್ಥಿಸಿ, ಮಾಲಿನಿ ಸ್ವಾಗತಿಸಿ, ಶೀಲಾ, ಧನ್ಯವಾದವನ್ನು, ಮಮತಾ ಹಾಗೂ ಕು.ಸೌಜನ್ಯಾ ಅರ್ಲಪದವು ಕಾರ್ಯಕ್ರಮ ವನ್ನೂ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaKannadaNewsKannadaNewsLiveKannadaNewsOnlineKannadaWebsiteKaravali newsMangaloreNewsinKannadaNewsKannadaPutturUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಪುತ್ತೂರುಮಂಗಳೂರು
Share197Tweet123Send
Previous Post

ರಾಗಿ ಕಟಾವು ಯಂತ್ರಕ್ಕೆ ಪರಿಷ್ಕೃತ ಬಾಡಿಗೆ ದರ ನಿಗಧಿ: ಡಿಸಿ ಲತಾ

Next Post

7 ವರ್ಷದ ನಂತರ ಹೆತ್ತವರ ಮಡಿಲು ಸೇರಿದ ಬಾಲಕಿ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಅಧಿಕಾರಿಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
7 ವರ್ಷದ ನಂತರ ಹೆತ್ತವರ ಮಡಿಲು ಸೇರಿದ ಬಾಲಕಿ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಅಧಿಕಾರಿಗಳು

7 ವರ್ಷದ ನಂತರ ಹೆತ್ತವರ ಮಡಿಲು ಸೇರಿದ ಬಾಲಕಿ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಅಧಿಕಾರಿಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಜೀವಬೆದರಿಕೆ ಹಿನ್ನೆಲೆ: ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ | ಕೋರ್ಟ್ ಆದೇಶ

April 7, 2026
ಏ.9ರಂದು ನಂಜನಗೂಡು ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

ಏ.9ರಂದು ನಂಜನಗೂಡು ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

April 7, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಬೆಂಗಳೂರು – ದಾನಾಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

April 7, 2026
SWR to run special trains for Good Friday, Easter rush

ಯಶವಂತಪುರ – ದಾನಾಪುರ – ಬೆಂಗಳೂರು ಕಂಟೋನ್ಮೆಂಟ್ ನಡುವೆ ಬೇಸಿಗೆ ವಿಶೇಷ ರೈಲುಗಳ ಸಂಚಾರ

April 7, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL