ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುಂಸಿ ಉಪವಿಭಾಗದ ಶ್ರೀರಾಂಪುರ ಶಾಖಾ ವ್ಯಾಪ್ತಿಯ ಶ್ರೀರಾಂಪುರ ಗ್ರಾಮದಲ್ಲಿ ರಾಷ್ಟಿçÃಯ ಹೆದ್ದಾರಿ 206 ರಲ್ಲಿ ಫ್ಲೆÊ ಓವರ್ ಕಾಮಗಾರಿ ಕೈಗೊಳ್ಳಬೇಕಾದ್ದರಿಂದ ಡಿ.4 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರಗೆ ಆಲ್ಕೋಳ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಎಫ್-1 ಶ್ರೀರಾಂಪುರ, ಎಫ್-2 ಪೆಸಿಟ್ ಕಾಲೇಜ್ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
11 ಕೆವಿ ಮಾರ್ಗಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಾದ ಶ್ರೀರಾಂಪುರ, ಭೂಮಿಕಾ ಅಲಾಯ್ಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಕ್ಲಬ್, ಆಲದೇವರಹೊಸೂರು, ಪೊಲೀಸ್ ಲೇಔಟ್, ಗುಡ್ಡದಹರಕೆರೆ, ಇಂದಿರಾ ಬಡಾವಣೆ, ಗಿರಿದೀಪಮ್ ಸ್ಕೂಲ್ ಹಾಗೂ ಇನ್ನಿತರ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇನ್ನು, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ. ಎಫ್-08 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ. ಎಫ್-18 ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಸುತ್ತಮುತ್ತಲಿನ ಐಪಿ ಲಿಮಿಟಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post