ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿನೋಬನಗರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣಗಳಿಗೆ ಸಂಬಂಧಪಟ್ಟಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿ 3ನೇ ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಾರ್ತಿಕ್ (29) ಶಿಕ್ಷೆಗೊಳಗಾದ ಆರೋಪಿಯಾಗಿದ್ದು, ನಾಲ್ಕು ಪ್ರಕರಣಗಳಲ್ಲಿ ಈತ ನ್ಯಾಯಾಲಯಕ್ಕೆ ಹಾಜರಾಗಲು ವಿಫಲನಾಗಿರುವುದು ದೃಢಪಟ್ಟ ಹಿನ್ನೆಲೆ 6 ತಿಂಗಳು ಸಾದಾ ಕಾರಾವಾಸ ಶಿಕ್ಷೆ ಹಾಗೂ 2,000ರೂ. ದಂಡ ವಿಧಿಸಲಾಗಿದೆ.
Also read: ಆಂಜನೇಯ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಅದ್ದೂರಿ ಹನುಮ ವ್ರತ, ಸಾವಿರಾರು ಭಕ್ತರಿಂದ ದರ್ಶನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post