No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟ: ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ

kalpa News by kalpa News
December 7, 2022
in ಹುಬ್ಬಳ್ಳಿ-ಧಾರವಾಡ
0
ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟ: ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 2022- 23ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟವನ್ನು ಡಿಸೆಂಬರ್ 5 ಮತ್ತು 6 ರಂದು ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಆರ್.ಎನ್. ಶೆಟ್ಟಿ ಕ್ರೀಡಾಂಗಣ ಹತ್ತಿರವಿರುವ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಶಿಲ್ಪಾ ಹೊಸಮನಿ 800 ಮೀಟರ್ ಓಟದಲ್ಲಿ ಪ್ರಥಮ, 400 ಮೀಟರ್ ಓಟದಲ್ಲಿ ಪ್ರಥಮ ಮತ್ತು ವಿಜಯಲಕ್ಷ್ಮೀ ಬಿಡಿಕರ್ 100 ಮೀಟರ ಓಟದಲ್ಲಿ ಪ್ರಥಮ, 200 ಮೀಟರ್ ಪ್ರಥಮ ಹಾಗೂ ಲಕ್ಷ್ಮೀ ಬಕಾರಿ 100 ಮೀಟರ್ ಓಟ ದ್ವಿತೀಯ, ಉದ್ದ ಜಿಗಿತ ದ್ವಿತೀಯ, ಪ್ರಕಾಶ್ ಬಾಡಗಿ 800 ಮೀಟರ್ ಓಟದಲ್ಲಿ ಪ್ರಥಮ, 1500 ಪ್ರಥಮ, 400 ಮೀಟರ್ ದ್ವಿತೀಯ ಪ್ರತೀಕ್ ದೇಗಾವಿ. 3000 ಮೀಟರ್ ಪ್ರಥಮ, ಕಾರ್ತಿಕ್ ಮಲ್ಲಿಗವಾಡಮಠ 800 ಮೀಟರ್ ಓಟದಲ್ಲಿ ದ್ವಿತೀಯ, ರಿಲೇ ಗಲ್ರ್ಸ್ 100×400 ಪ್ರಥಮ, ಬಾಲಕರ ರೀಲೆ 100×400 ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ಪ್ರಮಾಣ ಪತ್ರ, ಪ್ರಶಸ್ತಿ ನೀಡಿ ಗೌರವಿಸಿದರು.

ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀದೇವಿ ಲದ್ದಿಮಠ, ಹಿರಿಯ ಶಿಕ್ಷಕರಾದ ಬಿ.ಜಿ.ಬಶೆಟ್ಟಿ, ಎಂ.ಜಿ. ಹಿರೇಮಠ, ರಮೇಶ ತಳವಾರ, ಎಸ್.ಬಿ.ಮುತವಾಡ, ಅರ್ಜುನ್ ಲಮಾಣಿ, ದೈಹಿಕ ಶಿಕ್ಷಕ ಸುರೇಶ್ ಜಟ್ಟೆಣ್ಣವರ್ ಮತ್ತು ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು ಶಾಲಾ ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

5 ವರ್ಷದೊಳಗೆ ಶೇ.75ರಷ್ಟು ಜಿಮ್ ಒಪ್ಪಂದ ಅನುಷ್ಠಾನ: ಸಚಿವ ಮುರುಗೇಶ್ ನಿರಾಣಿ ಭರವಸೆ

Next Post

ಗಮನಿಸಿ! ಡಿ.8, 9ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.8, 9ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL