ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜೆಎನ್‌ಎನ್‌ಸಿಇ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ವಿಟಿಯು ಕೇಂದ್ರ ಕರ್ನಾಟಕ ವಿಭಾಗದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಪಿಇಎಸ್‌ಐಟಿಎಂ ಫುಟ್ಬಾಲ್ ತಂಡವು ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ. ಇವರಿಗೆ ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟಿನ ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ ಆರ್ ಹಾಗೂ ಪ್ರಾಂಶುಪಾಲರಾದ ಡಾ. ಹೆಚ್ ಆರ್ ಪ್ರಸನ್ನಕುಮಾರ್ ಶುಭಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post