ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ಭಾರತೀಯ ಜನತಾ ಪಕ್ಷದ ನಗರ ಘಟಕ ವತಿಯಿಂದ ನೆಡೆದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯನ್ನು ಸಂಸದ ಬಿ.ವೈ. ರಾಘವೇಂದ್ರ MP Raghavendra ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಕೆ.ಎಸ್. ಗುರುಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ನಗರ ಬಿಜೆಪಿ ಅಧ್ಯಕ್ಷ ಟಿ. ಎಸ್. ಮೋಹನ್, ಹೆಚ್. ಟಿ. ಬಾಳಿಗಾರ್, ವಸಂತ ಗೌಡ್ರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚೆನ್ನವೀರಪ್ಪ, ಪುರಸಭೆಯ ಅಧ್ಯಕ್ಷ ರೇಖಾಬಾಯಿ, ಮಂಜುಸಿಂಗ್, ಬಿ.ಡಿ. ಭೂಕಂತ್, ಕೆ ಹಾಲಪ್ಪ, ಡಿ. ಎಲ್. ಬಸವರಾಜ್, ಪುರಸಭೆಯ ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.












Discussion about this post