No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಯಚೂರು

ಡಿ.12ರಂದು ಮಂತ್ರಾಲಯದಲ್ಲಿ ‘ರಾಷ್ಟ್ರೀಯ ವಿಷ್ಣುಸಹಸ್ರನಾಮ ಸಮ್ಮೇಳನ’

ಶ್ರೀ ಡಾ. ಸುಬುಧೇಂದ್ರ ತೀರ್ಥ ಶ್ರೀಪಾದರಿಗೆ 'ಯತಿ ರಾಷ್ಟ್ರ ರತ್ನ' ಗುರವಂದನಾ ಗೌರವ ಪ್ರಶಸ್ತಿ ಸಮರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 9, 2022
in ರಾಯಚೂರು
0
ಡಿ.12ರಂದು ಮಂತ್ರಾಲಯದಲ್ಲಿ ‘ರಾಷ್ಟ್ರೀಯ ವಿಷ್ಣುಸಹಸ್ರನಾಮ ಸಮ್ಮೇಳನ’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಮಂತ್ರಾಲಯ |

ಮಂತ್ರಾಲಯ ಮಹಾಕ್ಷೇತ್ರದ ಶ್ರೀ ರಾಘವೇಂದ್ರ ಸ್ವಾಮಿಗಳ ಪರಮ ಪವಿತ್ರ ಸನ್ನಿಧಾನದಲ್ಲಿ, ಡಿ.೧೨ರ ಸೋಮವಾರದಂದು ವಿಶ್ವಪ್ರಸಿದ್ಧ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಷನ್(ರಿ) ಜಾಗತಿಕ ಸಂಸ್ಥೆಯು ಶ್ರೀಮಠದ ಸಹಯೋಗದಲ್ಲಿ ‘ರಾಷ್ಟ್ರೀಯ ವಿಷ್ಣುಸಹಸ್ರನಾಮ ಸಮ್ಮೇಳನ ಏರ್ಪಡಿಸಲಾಗಿದೆ.

ರಾಷ್ಟ್ರದ ನಾನಾ ಭಾಗಗಳಿಂದ ಆಗಮಿಸಲಿರುವ ಭಕ್ತವೃಂದದಿಂದ ರಾಯರ ಬೃಂದಾವನ ಪ್ರಾಕಾರದ ಪ್ರದಕ್ಷಿಣಾ ಪಥದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ ನಡೆಯಲಿದ್ದು, ಶ್ರೀ ಡಾ. ಸುಬುಧೇಂದ್ರ ತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ವಿಶ್ವಪ್ರಸಿದ್ಧ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಷನ್(ರಿ) ವತಿಯಿಂದ ಮಂತ್ರಾಲಯದ ಭವ್ಯ ರಾಜಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಶ್ರೀ 1008 ಶ್ರೀ ಶ್ರೀ ಡಾ. ಸುಬುಧೇಂದ್ರ ತೀರ್ಥ ಶ್ರೀಪಾದರಿಗೆ Shri Subudhendra Thirtha ಅತ್ಯಂತ ಶ್ರದ್ಧಾ ಭಕ್ತಿ ಗೌರವಗಳೊಡನೆ ‘ಯತಿ ರಾಷ್ಟ್ರ ರತ್ನ’ ಎಂಬ ಗುರವಂದನಾ ಗೌರವ ಪ್ರಶಸ್ತಿಯನ್ನು ಸಮರ್ಪಿಸಲಾಗುವುದು.

ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಷನ್(ರಿ) ಸಂಸ್ಥಾಪಕ ಅಂತರಾಷ್ಟ್ರೀಯ ಖ್ಯಾತಿಯ ಹರಿದಾಸ ಸಾಹಿತ್ಯ ವಿದ್ವಾಂಸ ವಿದ್ಯಾವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಅರಳುಮಲ್ಲಿಗೆರವರು ರಚಿಸಿರುವ ‘ವಿಷ್ಣುಸಹಸ್ರನಾಮದ ಅರ್ಥಗಳು’ ಗ್ರಂಥದ ಐದನೆಯ ಆವೃತ್ತಿಯನ್ನು ಶ್ರೀಗಳವರು ಲೋಕಾರ್ಪಣೆಗೊಳಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ವಿಷ್ಣು ಸಹಸ್ರನಾಮ ಪ್ರಸಾರಕ್ಕಾಗಿ ದಶಕಗಳ ಕಾಲ ಸೇವೆ ಸಲ್ಲಿಸುತ್ತಿರುವ ರಾಷ್ಟ್ರದ ನಾನಾ ಭಾಗದ ಗಣ್ಯರಿಗೆ ಅಭಿನಂದನಾ ಸತ್ಕಾರ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಷನ್(ರಿ) ಅಧ್ಯಕ್ಷ ಕ್ಯಾಪ್ಟನ್ ಮಣಿ, ಕಾರ್ಯದರ್ಶಿ ಭಾನುಪ್ರಕಾಶ್ ಹಾಗೂ ನಿರ್ದೇಶಕಿ ಮಂಗಳಭಾಸ್ಕರ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.

ಐವತ್ನಾಲ್ಕು ಗ್ರಂಥಗಳು ಹಾಗೂ ನಲವತ್ತು ಧ್ವನಿ ಮುದ್ರಿಕೆಗಳು, ನಾಲ್ಕು ಸಹಸ್ರಕ್ಕೂ ಹೆಚ್ಚು ದೇಶವಿದೇಶಗಳಲ್ಲಿ ಮಾಡಿರುವ ಅಪೂರ್ವ ಪ್ರವಚನಗಳಿಂದಾಗಿ ವಿಶ್ವವಿಖ್ಯಾತರಾಗಿರುವ ಅರಳುಮಲ್ಲಿಗೆ ಪಾರ್ಥಸಾರಥಿಯವರು ಜಗತ್ತಿನ ನಾನಾ ರಾಷ್ಟ್ರಗಳ ಗಣ್ಯಾತಿಗಣ್ಯರಿಂದ ಹಾಗೂ ಪ್ರತಿಷ್ಠಿತ ಸಂಘಸಂಸ್ಥೆಗಳಿಂದ ವಿಶೇಷ ಗೌರವ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಗ್ಲೋಬಲ್ ವಿಷ್ಣು ಸಹಸ್ರನಾಮ ಸತ್ಸಂಗ ಫೆಡರೇಷನ್ನಂತಹ ಅಂತರರಾಷ್ಟ್ರೀಯ ಮಹತ್ವದ ಸಂಸ್ಥೆಯ ಸಂಸ್ಥಾಪಕರಾಗಿ, ದಾಸಸಾಹಿತ್ಯ ಹಾಗೂ ವಿಷ್ಣುಸಹಸ್ರನಾಮಗಳ ಬೃಹತ್ ಸಂಚಲನವನ್ನು ವಿಶ್ವಮಟ್ಟದಲ್ಲಿ ಶ್ರೀಯುತರು ಮೂಡಿಸುತ್ತ ಆಧ್ಯಾತ್ಮಿಕ ಆಂದೋಲನದ ಪ್ರಮುಖ ಮಾರ್ಗದರ್ಶಕರಾಗಿದ್ದಾರೆ. ವಿವರಗಳಿಗೆ :98867 80215ಗೆ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMantralayaNewsinKannadaNewsKannadaShri Subudhendra thirthaಮಂತ್ರಾಲಯಶ್ರೀ ಡಾ. ಸುಬುಧೇಂದ್ರ ತೀರ್ಥ ಶ್ರೀ
Share218Tweet123Send
Previous Post

ಅಂಕೋಲಾ: ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕಿ ರೂಪಾಲಿ ನಾಯ್ಕ್ ಚಾಲನೆ

Next Post

ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರ ಮನೆಗೆ ತಲುಪುವ ರಸ್ತೆಯ ಕಾಲುಸಂಕ ಕಾಮಗಾರಿಗೆ ಭೂಮಿ ಪೂಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರ ಮನೆಗೆ ತಲುಪುವ ರಸ್ತೆಯ ಕಾಲುಸಂಕ ಕಾಮಗಾರಿಗೆ ಭೂಮಿ ಪೂಜೆ

ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರ ಮನೆಗೆ ತಲುಪುವ ರಸ್ತೆಯ ಕಾಲುಸಂಕ ಕಾಮಗಾರಿಗೆ ಭೂಮಿ ಪೂಜೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯಶವಂತಪುರ-ತಾಳಗುಪ್ಪ ವೀಕ್ಲಿ ಎಕ್ಸ್’ಪ್ರೆಸ್ ಇನ್ಮುಂದೆ ಪರಮ್ನೆಂಟ್ | ರೈಲು ಸಂಖ್ಯೆ ಬದಲು

May 13, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಹರಿಹರ-ಹೊಸಪೇಟೆ, ಧಾರವಾಡ-ಬೆಂಗಳೂರು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

May 13, 2026
ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

May 13, 2026
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

May 13, 2026
ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL