No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ರಾಮ ತೀರ್ಥ ಸುತ್ತ ಕಟ್ಟಡ ಕಾಮಗಾರಿಗೆ ಅವಕಾಶ ಸಲ್ಲದು: ಪುರಾತತ್ವ ಇಲಾಖೆ

kalpa News by kalpa News
December 10, 2022
in ಸೊರಬ
0
ರಾಮ ತೀರ್ಥ ಸುತ್ತ ಕಟ್ಟಡ ಕಾಮಗಾರಿಗೆ ಅವಕಾಶ ಸಲ್ಲದು: ಪುರಾತತ್ವ ಇಲಾಖೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ರಾಮತೀರ್ಥ ಮೇಲ್ಭಾಗದಲ್ಲಿ ಕಾಲನಿ ನಿರ್ಮಾಣವಾಗುತ್ತಿದೆ. ತ್ಯಾಜ್ಯ ನೀರು ಇಂಗಿ ತೀರ್ಥಕ್ಕೆ ಬರುತ್ತಿದೆ. ರಾಮತೀರ್ಥ ನಿರ್ವಹಣೆ, ಸ್ವಚ್ಛತೆ ಇಲ್ಲದೆ ಹಾಳಾಗುತ್ತಿದೆ. ರಾಮಲಕ್ಷ್ಮಣ, ಸೀತಾ ಧಾರೆಗಳು ಪುಟ್ಟ ಜಲಪಾತದಂತೆ ಇದ್ದವು.  ಈಗ ಸೀತೆ ಹೆಸರಿನ ನೀರಿನ ಹರಿವು ಪೂರ್ಣ ನಿಂತಿದೆ. ತೀರ್ಥದ ಮೇಲ್ಭಾಗದಲ್ಲಿ ಕಟ್ಟಡ, ವಸತಿ ನಿರ್ಮಾಣಕ್ಕೆ, ಪಟ್ಟಣ ಪಂಚಾಯತ ಅವಕಾಶ ನೀಡಬಾರದು. ಅರೆಸಾಮಿ ಕೆರೆ, ರಾಮತೀರ್ಥದ ಜಲಮೂಲ. ಇದರ ಸಂರಕ್ಷಣೆ ಆಗಬೇಕು. ಗೇರುಸಿಪ್ಪೆ ಎಣ್ಣೆ ತಯಾರಿ ಘಟಕದ ತ್ಯಾಜ್ಯ ರಾಮತೀರ್ಥಕ್ಕೆ ಬರುತ್ತಿದೆ. ರಾಮತೀರ್ಥದಿಂದ ಸಿಹಿನೀರು ಕರ್ಕಿ ಹಳ್ಳಗಳಿಗೆ ಬರುತ್ತದೆ. ನಗರ ತ್ಯಾಜ್ಯ ವಿಲೇವಾರಿ ಘಟಕದ ತ್ಯಾಜ್ಯ ನೀರು ಸಹಾ ರಾಮತೀರ್ಥ ಕಡೆ ಬರುತ್ತದೆ. ಇವೆಲ್ಲಕ್ಕೆ ತಡೆ ಹಾಕಬೇಕು. ಎಂದು ಹೊನ್ನಾವರದ ಪ್ರಜ್ಞಾವಂತ ನಾಗರೀಕರು, ಜನಪ್ರತಿನಿಧಿಗಳು ರಾಮತೀರ್ಥ ಉಳಿಸಿ ಸಮಾಲೋಚನಾ ಸಭೆಯಲ್ಲಿ ಆಗ್ರಹ ಮಾಡಿದರು.

ಹೊನ್ನಾವರದ ಇತಿಹಾಸ ಪುರಾಣ ಪ್ರಸಿದ್ಧ ರಾಮತೀರ್ಥದ ಸಂರಕ್ಷಣೆ ಕುರಿತು ಪುರಾತತ್ವ ಇಲಾಖೆ, ವೃಕ್ಷಲಕ್ಷ ಆಂದೋಲನ, ಶಿವಮೊಗ್ಗ ಸಹ್ಯಾದ್ರಿ ಪರಂಪರಿಕ ಅಭಿವೃದ್ಧಿ ಪ್ರಾಧಿಕಾರ, ಜೀವವೈವಿಧ್ಯ ಮಂಡಳಿ, ಪಟ್ಟಣ ಪಂಚಾಯತ, ತಾಲೂಕಾ ಪಂಚಾಯತ ಹಾಗೂ ಕರ್ಕಿ ಪಂಚಾಯತ, ಕಂದಾಯ ಮತ್ತು ಅರಣ್ಯ ಇಲಾಖೆ, ಅಧಿಕಾರಿಗಳ ತಜ್ಞರ ತಂಡ ಸ್ಥಳ ಭೇಟಿ ಸಮಿಕ್ಷೆ ನಡೆಸಿತು.
ಪುರಾತತ್ವ ಇಲಾಖೆ ಉಪ ನಿರ್ದೇಶಕ ಡಾ. ಶೇಜೇಶ್ವರ ಅವರು ರಾಜ್ಯ ಪುರಾತತ್ವ ಇಲಾಖೆ ವ್ಯಾಪ್ತಿಯಲ್ಲಿ ರಾಮತೀರ್ಥ ಮತ್ತು ಇಲ್ಲಿನ ರಾಮಲಿಂಗ ದೇವಸ್ಥಾನ ಬರುತ್ತದೆ. ಈ ಸ್ಥಳದ ಸುತ್ತ ೩೦೦ ಮೀಟರವರೆಗೆ ಪುರಾತತ್ವ ರಕ್ಷಿತ ವಲಯವಾಗಿರುತ್ತದೆ. ಕಟ್ಟಡ ನಿರ‍್ಮಾಣ, ಇತರ ಕಾಮಗಾರಿ ನಡೆಸಲು ಇಲ್ಲಿ ಅವಕಾಶವಿಲ್ಲ, ಜೀವ ವೈವಿಧ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ರಾಮತೀರ್ಥ ನಿರ್ವಹಣಾ ಸಮಿತಿಯನ್ನು ತಹಶೀಲ್ದಾರ ಅಧ್ಯಕ್ಷತೆಯಲ್ಲಿ ರಚಿಸುವ ಮೂಲಕ ಪಾರಂಪರಿಕ ಜಲಮೂಲದ ರಕ್ಷಣೆಯಾಗಲಿ ಎಂದರು.

Also read: ಡಿ.13ರಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉದ್ಯೋಗ ಮೇಳ

ನಗರ ಸಭೆಯ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ರಾಮತೀರ್ಥ ಮೇಲ್ಭಾಗದಲ್ಲಿ ಕೊಳವೆ ಬಾವಿ ನಿರ್ಮಾಣಕ್ಕೆ ನಿಯಂತ್ರಣ ಹಾಕುತ್ತೇವೆ. ಅಲ್ಲಿ ಕಟ್ಟಡ ನಿರ್ಮಾಣಕ್ಕೆ ನಿಯಂತ್ರಣ ಹಾಕುತ್ತೇವೆ ಎಂದು ತಿಳಿಸಿದರು.
ಪ್ರಾಧಿಕಾರದ ಸದಸ್ಯ ಶ್ರೀಪಾದ ಬಿಚ್ಚುಗತ್ತಿ ಅವರು ಜಲಮೂಲ, ಪವಿತ್ರ ತೀರ್ಥ, ಸಿಹಿನೀರ ತಾಣವಾದ ರಾಮ ತೀರ್ಥ ಪುರಾತತ್ವ ಇಲಾಖೆ ಕಾಯಿದೆ ಅಡಿ ರಕ್ಷಿಸಲು ಎಲ್ಲರ ಸಹಕಾರ ಅವಶ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ನಾಗರಾಜ್ ಅವರು ತಜ್ಞರು ಹಾಗೂ ನಾಗರಿಕರು ಇಲಾಖೆ ಅಧಿಕಾರಿಗಳ ಅಭಿಪ್ರಾಯ ಆಧರಿಸಿ ರಾಮತೀರ್ಥ ಸಂರಕ್ಷಣೆಗೆ ಮುಂದಾಗುತ್ತೇವೆ. ರಾಮತೀರ್ಥ ನಿರ್ವಹಣಾ ಸಮಿತಿ ರಚಿಸಿ ನಂತರ ಕ್ರಮಕ್ಕೆ ಮುಂದಾಗುತ್ತೇವೆ ಎಂದರು.
ರಾಮತೀರ್ಥ ನಿರ್ವಹಣೆ ಹಾಗೂ ಸಂರಕ್ಷಣೆಗೆ ನಿರ್ವಹಣಾ ಸಮಿತಿ ರಚಿಸಲು ವಿವಿಧ ಇಲಾಖೆಗಳು, ಸಂಘಸಂಸ್ಥೆಗಳ ಸಮಾಲೋಚನಾ ಸಭೆಯ ಮಹತ್ವದ ನಿರ್ಧಾರ ಕೈಗೊಂಡಿತು.

ಪಟ್ಟಣ ಪಂಚಾಯತಿ ಅಧ್ಯಕ್ಷ ಭಾಗ್ಯ, ಕರ್ಕಿ ಪಂಚಾಯತಿ ಅಧ್ಯಕ್ಷೆ ಕಲ್ಪನಾ, ಹಾಗೂ ಇತರ ಜನ ಪ್ರತಿನಿಧಿಗಳು, ಸಹಾಯಕ ಅರಣ್ಯ ಅಧಿಕಾರಿ ಸುದರ್ಶನ, ಕೃಷ್ಣಮೂರ್ತಿ ಹೆಬ್ಬಾರ್, ಹರಿಶ್ಚಂದ್ರ ನಾಯ್ಕ, ಪೋಲೀಸ್ ಅಧಿಕಾರಿ ಶ್ರೀಧರ ರಾಮತೀರ್ಥ ರಕ್ಷಣೆಗೆ ಹಲವು ಸಲಹೆ ನೀಡಿದರು. ಜೀವವೈವಿಧ್ಯ ಮಂಡಳಿಯ ಸದಸ್ಯ ಡಾ. ಪ್ರಕಾಶ ಮೇಸ್ತ ವಿವರ ಪ್ರಾಸ್ತಾವಿಕ ಮಾತನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ.13ರಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉದ್ಯೋಗ ಮೇಳ

Next Post

ವಕೀಲರು ಶಾಸನದ ಅನಭಿಶಿಕ್ತ ಕರ್ತರು: ಜಸ್ಟಿಸ್ ಕೃಷ್ಣಾ ದೀಕ್ಷಿತ್ ಅಭಿಪ್ರಾಯ

kalpa News

kalpa News

Next Post
ವಕೀಲರು ಶಾಸನದ ಅನಭಿಶಿಕ್ತ ಕರ್ತರು: ಜಸ್ಟಿಸ್ ಕೃಷ್ಣಾ ದೀಕ್ಷಿತ್ ಅಭಿಪ್ರಾಯ

ವಕೀಲರು ಶಾಸನದ ಅನಭಿಶಿಕ್ತ ಕರ್ತರು: ಜಸ್ಟಿಸ್ ಕೃಷ್ಣಾ ದೀಕ್ಷಿತ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!