No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎನ್ ಡಿಎ ಮಾದರಿ ತರಬೇತಿ ಮಧ್ಯಮ ಹಂತದ ಪೊಲೀಸರಿಗೆ ಸಹಾಯಕ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 12, 2022
in ಬೆಂಗಳೂರು ನಗರ
0
ಎನ್ ಡಿಎ ಮಾದರಿ ತರಬೇತಿ ಮಧ್ಯಮ ಹಂತದ ಪೊಲೀಸರಿಗೆ ಸಹಾಯಕ: ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಎನ್ ಡಿಎ ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ತರಬೇತಿ ನೀಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿರುವ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭ – 2022ರಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ Thavar Chand Gehlot ಅವರೊಂದಿಗೆ ಪಾಲ್ಗೊಂಡು ಸಮಾರಂಭವನ್ನುದ್ದೇಶಿಸಿ ಮಾತನಾಡಿದರು
ತಳ ಹಂತ ಪೊಲೀಸರು ಹಾಗೂ ಐಪಿಎಸ್ ಗಳ ತರಬೇತಿ ಚೆನ್ನಾಗಿ ಆಗುತ್ತಿದೆ. ಆದರೆ ಮಧ್ಯಮ ಹಂತದಲ್ಲಿ ಪೊಲೀಸರ ತರಬೇತಿ ಇನ್ನೂ ಪರಿಣಾಮಕಾರಿಯಾಗಿ ಆಗಬೇಕಿದೆ. ಇದಕ್ಕೆ ಪ್ರತ್ಯೇಕ ತರಬೇತಿ ಸಂಸ್ಥೆ, ಪಠ್ಯ ಹಾಗೂ ವಿವಿಧ ಕೋರ್ಸುಗಳ ಮೂಲಕ ಅವರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದರು.

ಪೊಲೀಸರು ಬಳಸುವ ತಂತ್ರಜ್ಞಾನ ಬಲಪಡಿಸುವ ವಿಶೇಷ ಕಾರ್ಯಕ್ರಮ :
ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಜವಾಬ್ದಾರಿಯಾಗಿದೆ. ತಂತ್ರಜ್ಞಾನ ದ ಮೂಲಕ ಅಪರಾಧಗಳು ಹೆಚ್ಚಾಗುತ್ತಿವೆ. ಅದೇ ತಂತ್ರಜ್ಞಾನ ದಲ್ಲಿ ಸಾಕ್ಚಿಗಳನ್ನು ಬಿಟ್ಡು ಹೋಗಿರುತ್ತಾರೆ. ಗೃಹ ಇಲಾಖೆ ಪೊಲೀಸರು ಬಳಸುವ ತಂತ್ರಜ್ಞಾನ ವನ್ನು ಇನ್ನಷ್ಟು ಬಲಪಡಿಸುವ ಕಾರ್ಯಕ್ರಮವನ್ನು ಮಾಡಬೇಕು. ಅದಕ್ಕೆ ಬೇಕಾದ ಪರಿಣಿತರನ್ನು ಬಳಸಿಕೊಂಡು, ಬೇಕಾದ ಅನುದಾನ ಮುಂದಿನ ಬಜೆಟ್ ನಲ್ಲಿ ನೀಡಲಾಗುವುದು ಎಂದರು.
ರಾಜ್ಯದ ಪ್ರತಿ ಪ್ರದೇಶದಲ್ಲಿ ಎರಡು ಫಾರೆನ್ಸಿಕ್ ಲ್ಯಾಬ್ :
ಪೊಲೀಸ್ ವ್ಯವಸ್ಥೆಯನ್ನು ಬಹಳ ಆಧುನಿಕರಣ ಮಾಡಿದ್ಧೇವೆ. ಫಾರೆನ್ಸಿಕ್ ಲ್ಯಾಬ್ ಆಧುನಿಕರಣ ಮಾಡಲಾಗಿದೆ. ಅಪರಾಧ ಶೋಧನೆಯಲ್ಲಿ ಆಧುನಿಕ ಫಾರೆನ್ಸಿಕ್ ಲ್ಯಾಬ್ ನ ಅವಶ್ಯಕತೆಯಿದ್ದು, ಹುಬ್ಬಳ್ಳಿ ಮತ್ತು ಬಳ್ಳಾರಿ ಯಲ್ಲಿ ಈ ಪ್ರಯೋಗಾಲಯಗಳನ್ನು ಮಾಡಲಾಗಿದೆ. ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿ ಕನಿಷ್ಟ ಎರಡು ಫಾರೆನ್ಸಿಕ್ ಲ್ಯಾಬ್ ಸ್ಥಾಪಿಸಬೇಕು. ಶೀಘ್ರ ಅಪರಾಧ ಪತ್ತೆಗೆ ಈ ಕ್ರಮ ಆಗಲೇಬೇಕು ಎಂದರು.

Also read: ಆಸ್ತಿಗಾಗಿ ಸುಪಾರಿಕೊಟ್ಟು ತಂದೆಯನ್ನೇ ಕೊಲ್ಲಿಸಿದ ಮಕ್ಕಳು: ಐವರು ಆರೋಪಿಗಳ ಬಂಧನ

ಪೊಲೀಸ್ ನೇಮಕಾತಿ ಅಪರಾಧ ತಡೆಯಲು ಕಠಿಣ ಕ್ರಮ :
ಪೊಲೀಸ್ ನೇಮಕಾತಿಯಲ್ಲಿ ಆಗುತ್ತಿರುವ ಅಪರಾಧ ತಡೆಯಲು ಇನ್ನಷ್ಟು ಕನಿಷ್ಟ ಕ್ರಮ ಕೈಗೊಳ್ಳಲೇಬೇಕು. ಪೊಲಿಸ್ ನೇಮಕಾತಿಯಲ್ಲಿಯೇ ಅಕ್ರಮ ನಡೆದರೆ ಬೇರೆ ಅಪರಾಧ ತಡೆಯುವುದು ಸಾಧ್ಯವಿದೆಯೇ?. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಮನಹರಿಸಬೇಕು. ಅದಕ್ಕೆ ಬೇಕಾದ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒನ್ :
ಪೊಲೀಸ್ ಸೇವೆ ವಿಶಿಷ್ಟ ಸೇವೆಯಾಗಿದ್ದು, ಅವರು ತಮ್ಮ ಬದುಕಿನಲ್ಲಿ ಬಹಳ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹತ್ತು ಹಲವಾರು ಒತ್ತಡಗಳ ನಡುವೆ ಕೆಲಸ ಮಾಡಬೇಕಾಗುತ್ತದೆ. ಎಲ್ಲ ಒತ್ತಡಗಳ ನಡುವೆ ಕರ್ನಾಟಕ ಪೊಲಿಸ್ ಉತ್ತಮ ಕೆಲಸ ಮಾಡುತ್ತಿದೆ. ದೇಶದಲ್ಲಿಯೇ ಕರ್ನಾಟಕ ಪೊಲೀಸ್ Karnataka Police ನಂಬರ್ ಒನ್ ಆಗಿದ್ದು, ಶ್ರೇಷ್ಠ ಸೇವೆಯನ್ನು ಸಲ್ಲಿಸುತ್ತಿದೆ ಎಂಬ ಹೆಮ್ಮೆ ಇದೆ. ಪೊಲೀಸರಿಗೆ ಕಾನೂನು ತಂದೆ ಇದ್ದಂತೆ, ಕರ್ತವ್ಯ ತಾಯಿ ಇದ್ದಂತೆ. ಕರ್ನಾಟಕ ಪೊಲೀಸರು ಯಾವುದೇ ಹೊಸ ತಂತ್ರಜ್ಞಾನದಿಂದ ಹೊರಗುಳಿಯಬಾರು. ಈ ನಿಟ್ಟಿನಲ್ಲಿ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುದೀರ್ಘ ಸೇವೆಯಲ್ಲಿ ರಾಷ್ಟ್ರಪತಿಗಳನ್ನು ನಿಮ್ಮನ್ನು ಗುರುತಿಸುವುದು ರಾಜ್ಯಕ್ಕೆ ಹೆಮ್ಮೆಯ ವಿಷಯ. ತಾವು ಉತ್ತಮ ಕೆಲಸ ಮಾಡಿದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುರುತಿಸುತ್ತವೆ‌. ಪ್ರಶಸ್ತಿ ಪಡೆದವರೆಲ್ಲರೂ ಈ ಪದಕಗಳಿಗೆ ಅರ್ಹರಾಗಿದ್ದು, ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಮಾರಂಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, Home Minister Araga Gnanendra ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿಪಿ ಪ್ರವೀಣ್ ಸೂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiHome Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteKarnataka PoliceLatest News KannadaNewsinKannadaNewsKannadaThavar chand Gehlotಕರ್ನಾಟಕ ಪೊಲೀಸ್ಗೃಹ ಸಚಿವ ಆರಗ ಜ್ಞಾನೇಂದ್ರಥಾವರ್ ಚಂದ್ ಗೆಹ್ಲೋತ್ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಸ್ತಿಗಾಗಿ ಸುಪಾರಿಕೊಟ್ಟು ತಂದೆಯನ್ನೇ ಕೊಲ್ಲಿಸಿದ ಮಕ್ಕಳು: ಐವರು ಆರೋಪಿಗಳ ಬಂಧನ

Next Post

86ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಡಿ.17, 18ರಂದು ಧ್ವನಿ ಮತ್ತು ನೃತ್ಯ ಪರೀಕ್ಷೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
86ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಡಿ.17, 18ರಂದು ಧ್ವನಿ ಮತ್ತು ನೃತ್ಯ ಪರೀಕ್ಷೆ

86ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಡಿ.17, 18ರಂದು ಧ್ವನಿ ಮತ್ತು ನೃತ್ಯ ಪರೀಕ್ಷೆ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL