No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಶ್ವಾಸ, ಶ್ರದ್ದೆಯಿಂದ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 13, 2022
in ಶಿವಮೊಗ್ಗ
0
ವಿಶ್ವಾಸ, ಶ್ರದ್ದೆಯಿಂದ ಮುನ್ನುಗ್ಗಿದರೆ ಯಶಸ್ಸು ಸಾಧ್ಯ: ಶಾಸಕ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಯಾವುದೇ ರೀತಿಯ ಕೆಲಸ ಅಥವಾ ಉದ್ದಿಮೆಯಾಗಲಿ ಕೈ ಹಾಕಿದ ಕೆಲಸದಲ್ಲಿ ವಿಶ್ವಾಸವಿರುಬೇಕು. ಆಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಕೌಶಲ್ಯ ಮಿಷನ್, ಶಿವಮೊಗ್ಗ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಸರ್ವರಿಗೂ ಉದ್ಯೋಗ ಎಂಬ ಶೀರ್ಷಿಕೆ ಅಡಿಯಲ್ಲಿ ಇಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾನು ಈ ಉದ್ದಿಮೆ/ಕೆಲಸ ಮಾಡುತ್ತೇನೆಂದು ಧೈರ್ಯದಿಂದ ಹೊರಟಾಗ ಸಮಾಜ ಬೆಂಬಲ ನೀಡುತ್ತದೆ. ಹಾಗೂ ನಿಮ್ಮಲ್ಲರುವ ಪ್ರತಿಭೆಗೆ ಅತಿ ಹೆಚ್ಚಿನ ಮಹತ್ವ ಮತ್ತು ಬೆಲೆ ಇದ್ದು ಅದನ್ನು ಸಾಬೀತುಪಡಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ರೀತಿಯ ಕೌಶಲ್ಯ ತರಬೇತಿಗಳು, ಉದ್ಯೋಗಾವಕಾಶ, ಮಾರುಕಟ್ಟೆ, ರಫ್ತು ಹೀಗೆ ಸಾಕಷ್ಟು ಅವಕಾಶಗಳನ್ನು ನೀಡಿದೆ. ನಿಮ್ಮ ಬುದ್ದಿವಂತಿಕೆ, ಪ್ರತಿಭೆಗಳಿಗೆ ಅನುಸಾರವಾಗಿ ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಹಾಗೂ ವಿಶ್ವಾಸ ಮತ್ತು ಶ್ರದ್ದೆಯಿಂದ ಮುನ್ನುಗ್ಗಿದರೆ ತಾವು ನೂರಾರು ಜನಕ್ಕೆ ಕೆಲಸ ನೀಡಬಹುದು. ಈ ನಿಟ್ಟಿನಲ್ಲಿ ತಂದೆ-ತಾಯಿ ಮಾರ್ಗದರ್ಶನ, ಉತ್ತಮ ಸ್ನೇಹಿತರು, ಅನುಭವಸ್ಥರ ಸಹಾಯದಿಂದ ಯಶಸ್ವಿಯಾಗಬೇಕೆಂದು ಹಾರೈಸಿದರು.

ತಾವು ಹಿಂದೆ ಉದ್ದಿಮೆ ತೆರೆಯಲು ಬ್ಯಾಂಕ್ ಸಾಲ ಇತರೆ ದಾಖಲಾತಿಗಳನ್ನು ನಿರ್ವಹಿಸುವಲ್ಲಿ ಎದೆಗುಂದಿ ಹಿಂದೆ ಸರಿದಿದ್ದಾಗ ಬ್ಯಾಂಕ್ ಮ್ಯಾನೇಜರ್ ತಮಗೆ ಧೈರ್ಯ ತುಂಬಿದ್ದರು. ತಾವು ಆರಂಭಿಸಿದ ಎರಡು ಮೂರು ಉದ್ದಿಮೆಗಳ ಬಗ್ಗೆ ತಿಳಿಸಿದರು. ಹಾಗೂ ತಮ್ಮ ಗುರುಗಳು, ಉತ್ತಮ ಸ್ನೇಹಿತರು ಮಾಡಿದ ಸಹಾಯದಿಂದ ಬೆಳೆಯಲು ಸಾಧ್ಯವಾಯಿತು ಎಂದು ಈ ಸಂಧರ್ಭದಲ್ಲಿ ಸ್ಮರಿಸಿದರು.
ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡರು ಮಾತನಾಡಿ, ಆಸಕ್ತಿ ಇರುವ ಕ್ಷೇತ್ರದಲ್ಲಿ ಕೌಶಲ್ಯವನ್ನು ರೂಢಿಸಿಕೊಂಡಲ್ಲಿ ನಿರುದ್ಯೋಗ ಸಮಸ್ಯೆಯೇ ಇರುವುದಿಲ್ಲ. ಈ ರೀತಿಯಲ್ಲಿ ಕೌಶಲ್ಯ ರೂಢಿಸಿಕೊಂಡಲ್ಲಿ ಪ್ರತಿ ರಾಷ್ಟ್ರದಲ್ಲಿ ನಮ್ಮ ಯುವಜನತೆ ಇರಬಹುದೆಂದು ಡಾ.ಎಪಿಜೆ ಅಬ್ದುಲ್ ಕಲಾಂ ಹೇಳಿದ್ದರು ಎಂದರು.

Also read: ಬಸ್ತಿಕೊಪ್ಪ ಗ್ರಾಮದ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಿ: ಗ್ರಾಮಸ್ಥರ ಆಗ್ರಹ

ಪ್ರತಿ ಉದ್ಯೋಗಕ್ಕೂ ಅದರದ್ದೇ ಆದ ಗೌರವ ಇದೆ. ಸರ್ಕಾರ ಸಾಕಷ್ಟು ನೌಕರಿ, ಕೌಶಲ್ಯ ತರಬೇತಿಗಳ ಮೂಲಕ ಅವಕಾಶಗಳನ್ನು ಸೃಷ್ಟಿಸಿದೆ. ಅದರ ಸದುಪಯೋಗ ಆಗಬೇಕು. ಯಾವುದೇ ರೀತಿಯ ಕೆಲಸ ಮಾಡಲು ಸಿದ್ದ ಎನ್ನುವಂತಿದ್ದರೆ ಕೆಲಸಕ್ಕೆ ನಮ್ಮಲ್ಲಿ ಕೊರತೆ ಇಲ್ಲ. ನಮ್ಮ ಫ್ಯಾಕ್ಟರಿ, ಉದ್ಯಮಗಳಲ್ಲಿ ಈಶಾನ್ಯ ಭಾಗದ ಶೇ.30 ರಷ್ಟು ಜನರು ಕೆಲಸ ಮಾಡುತ್ತಿದ್ದಾರೆ. ನಮ್ಮವರು ಈ ಕೆಲಸ ಮಾಡಲು ಸಿದ್ದರಿಲ್ಲ. ಆದ್ದರಿಂದ ಅವರು ಈ ಕೆಲಸ ಮಾಡುತ್ತಿದ್ದಾರೆ ಎಂದ ಅವರು ಯಾವುದೇ ರೀತಿಯ ಉದ್ಯೋಗದ ಅವಕಾಶ ಬಂದಾಗ ಅದನ್ನು ಬಳಸಿಕೊಂಡು ತಮ್ಮ ಕೌಶಲ್ಯವನ್ನು ವೃದ್ದಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.
ಇಂದಿನ ಉದ್ಯೋಗ ಮೇಳದಲ್ಲಿ ಸುಮಾರು 30 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದು, 7ನೇ ತರಗತಿ, ಎಸ್‍ಎಸ್‍ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಯಾವುದೇ ಸ್ನಾತಕೋತ್ತರ ಪದವಿ ಮುಗಿಸಿದವರಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, 1000 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಭಾರ ಎಸಿ ಕಾಂತರಾಜ್ ಸ್ಮರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಭದ್ರಾವತಿ ಪ್ರಭಾರ ತಹಶೀಲ್ದಾರ್ ಪ್ರದೀಪ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಉಪನಿರ್ದೇಶಕ ಹೆಚ್ ಎಂ ಸುರೇಶ್, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಧನಂಜಯ್ ಉಪಸ್ಥಿತರಿದ್ದರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಸಹಾಯಕ ನಿರ್ದೇಶಕ ಟೀಕ್ಯಾನಾಯ್ಕ್ ಸ್ವಾಗತಿಸಿದರು. ಸಮನ್ವಯ ಕಾಶಿ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Previous Post

ಬಸ್ತಿಕೊಪ್ಪ ಗ್ರಾಮದ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಿ: ಗ್ರಾಮಸ್ಥರ ಆಗ್ರಹ

Next Post

ಡಿ.14ರಂದು ಏಕ ಕಾಲಕ್ಕೆ ರಾಜ್ಯದ ವಿವಿಧೆಡೆ 114 ನಮ್ಮ ಕ್ಲಿನಿಕ್‌ಗಳು ಲೋಕಾರ್ಪಣೆ: ಸಚಿವ ಸುಧಾಕರ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

ಡಿ.14ರಂದು ಏಕ ಕಾಲಕ್ಕೆ ರಾಜ್ಯದ ವಿವಿಧೆಡೆ 114 ನಮ್ಮ ಕ್ಲಿನಿಕ್‌ಗಳು ಲೋಕಾರ್ಪಣೆ: ಸಚಿವ ಸುಧಾಕರ್‌

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

ಅಧಿಕ ಮಾಸ | ಶಿವಮೊಗ್ಗದಲ್ಲಿ ಶ್ರೀಧರ ಸ್ವಾಮಿಗಳ ಚರಿತ್ರೆ ಪ್ರವಚನ | ಚಿಂತಾಮಣಿ ಸ್ವಾಮೀಜಿ ಸಾನ್ನಿಧ್ಯ

June 4, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೈಋತ್ಯ ರೈಲ್ವೆಯಲ್ಲಿ ವಂಚಿಸುತ್ತಿದ್ದ ನಕಲಿ ಟಿಟಿಇ ಶಿವಮೊಗ್ಗದ ರಕೀಬುದ್ದೀನ್ ಬಂಧನ

June 4, 2026
ವಿರಾಟ್ ಕೊಹ್ಲಿಗೆ ಗಂಭೀರ ಭದ್ರತಾ ಬೆದರಿಕೆ | RCB ಅಭ್ಯಾಸ ಪಂದ್ಯ ರದ್ದು

ಭಾರತ ಕ್ರಿಕೆಟ್ ತಂಡಕ್ಕೆ ಆಘಾತ | ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ

June 4, 2026
ಶಿವಮೊಗ್ಗ | ಫೆ.21ರಂದು ಉದ್ಯೋಗ ಮೇಳ

MNC ಕಂಪೆನಿಯಲ್ಲಿ ಸಾವಿರಾರು ಉದ್ಯೋಗ | ಶಿವಮೊಗ್ಗದಲ್ಲಿ ಸಂದರ್ಶನ | ಯಾರೆಲ್ಲಾ ಅರ್ಹರು? ನೊಂದಣಿ ಹೇಗೆ?

June 4, 2026
ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL