No Result
View All Result
From the Village Tracks to International Triumphs: The Inspiring Saga of Geetha A. Shetty
English Articles

From the Village Tracks to International Triumphs: The Inspiring Saga of Geetha A. Shetty

by ಕಲ್ಪ ನ್ಯೂಸ್
June 5, 2026
0

Kalpa Media House  |  Article: Satisha Shetty Cherkady Doddamane  | This is the story of an ordinary rural woman who...

Read moreDetails
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.19-24ರವರೆಗೆ ಪಿಎಂ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮ

ಬೀದಿ ಬದಿ ವ್ಯಾಪಾರಿಗಳು ಮತ್ತು ಅವರ ಕುಟುಂಬದ ಸದಸ್ಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಕ್ರೀಡಾಕೂಟ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 17, 2022
in ಶಿವಮೊಗ್ಗ
0
ಡಿ.19-24ರವರೆಗೆ ಪಿಎಂ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಡೇ-ನಲ್ಮ್ ಯೋಜನೆಯಡಿ ಪಿ.ಎಂ ಸ್ವಾನಿಧಿ ಮಹೋತ್ಸವ ಕಾರ್ಯಕ್ರಮವನ್ನು ಡಿ.19 ರಿಂದ 24ರವರೆಗೆ  ಆಯೋಜಿಸಲಾಗಿದ್ದು, ಇದರ ಅಂಗವಾಗಿ ಬೀದಿ ಬದಿ ವ್ಯಾಪಾರಿಗಳು Street Vendors ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಕ್ರೀಡಾ ಕೂಟವನ್ನು ಏರ್ಪಡಿಸಲಾಗಿದೆ.

19ರ ಸೋಮವಾರ ಬೆಳಿಗ್ಗೆ 9 ರಿಂದ ಡಾ. ಬಿ.ಆರ್.ಅಂಬೇಡ್ಕರ ಭವನ ಆವರಣದಲ್ಲಿ ಮಹಿಳೆ ಮತ್ತು ಪುರಷರಿಗೆ ವಿವಿಧ ಕ್ರೀಡೆಗಳು ಹಗ್ಗಜಗ್ಗಾಟ ಸ್ಪರ್ಧೆ, 10 ಜನರ ಗುಂಪಿನ ತಂಡ, ರಂಗೋಲಿ ಸ್ಪರ್ಧೆ, ಸಂಗೀತ ಕುರ್ಚಿ, ಸ್ಪರ್ಧೆ, ಪುರುಷರಿಗಾಗಿ ಹಗ್ಗಜಗ್ಗಾಟ ಸ್ಪರ್ಧೆ, 10 ಜನರ ಗುಂಪಿನ ತಂಡ, ಸಂಗೀತ ಕುರ್ಚಿ, ಫಾಸ್ಟ್ ವಾಕ್, ಸ್ಪರ್ಧೆ,ಬೀದಿ ವ್ಯಾಪಾರಸ್ಥರ ಗಂಡು ಮತ್ತು ಹೆಣ್ಣು ಪ್ರಾಥಮಿಕ ಶಾಲಾ ಮಕ್ಕಳಿಗೆ ಚಿತ್ರ ಕಲೆ, ಮತ್ತು ಕಪ್ಪೆ ಜಿಗಿತ ಸ್ಪರ್ಧೆಗಳು, ಪ್ರೌಢಶಾಲೆ ಮಕ್ಕಳಿಗೆ ರಾಷ್ಟ್ರ ನಾಯಕರ ಛದ್ಮವೇಷ ಸ್ಪರ್ಧೆ 100 ಮೀ ಓಟ, ಪಿಯುಸಿ ವಿದ್ಯಾರ್ಥಿಗಳಿಗೆ 100 ಮೀ ಓಟ, ಪದವಿ ವಿದ್ಯಾರ್ಥಿಗಳಿಗೆ 100 ಮೀ ಓಟ,  ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ, 100 ಮೀ ಓಟ ಏರ್ಪಡಿಸಲಾಗಿದೆ.

20ರ ಮಂಗಳವಾರ ಬೆಳಿಗ್ಗೆ 9 ರಿಂದ ಮಹಿಳೆಯರು, ಪುರುಷರು ಹಾಗೂ ಮಕ್ಕಳಿಗೆ ದೇಶಭಕ್ತಿ ಗಾಯನ ಸ್ಪರ್ಧೆ ಆಯೋಜಿಸಲಾಗಿದೆ.
ಉತ್ತಮ ಆಹಾರ ಅಂಗಡಿ ಪ್ರಶಸ್ತಿ:
ಬೀದಿ ಬದಿ ವ್ಯಾಪಾರಿಗಳು ತರಬೇತಿಯಲ್ಲಿ ನೀಡಿದ, ಹ್ಯಾಂಡ್ ಗ್ಲೌಸ್ ಹಾಕಿರಬೇಕು, ತಲೆಯ ಕೂದಲು ಉದರದಂತೆ ಕ್ಯಾಪ್ ಹಾಕಿರಬೇಕು, ಬಾಯಿಗೆ ಮಾಸ್ಕ್, ಮತ್ತು ಏಫ್ರಾನ್ ಕಡ್ಡಾಯವಾಗಿ ಧರಸಿರಬೇಕು ಆಹಾರ ಅಂಗಡಿ ಸುತ್ತಲು  ಸ್ವಚ್ಛತೆ ಇರಬೇಕು, ಕುಡಿಯಲು ಶುದ್ದ ನೀರು, ಆಹಾರಕ್ಕೆ ಬಣ್ಣ ಹಾಗೂ ಟೆಸ್ಟಿಂಗ್ ಪೌಡರ್ ಹಾಕಬಾರದು, ಹಾಗೂ ಒಮ್ಮೆ ಕರಿದ ಎಣ್ಣೆ ಪುನ: ಬಳಸಬಾರದು, ಅಧಿಕಾರಿಗಳು ಹಾಗೂ ತೀರ್ಪುಗಾರರು ಅನಿರೀಕ್ಷಿತ ಬೇಟಿ ನೀಡಿ ಆಹಾರ ಪದಾರ್ಥಗಳನ್ನು ಪರಿಶೀಲಿಸಿ ವಿಜೇತರನ್ನು ಆಯ್ಕೆ ಮಾಡಲಾಗುವುದು. FSSAI ಪಾಲಿಕೆಯಿಂದ ಆಹಾರ ಸುರಕ್ಷತೆ ಪ್ರಮಾಣ ಪತ್ರ ಪಡೆದ 1000 ಅಭ್ಯರ್ಥಿಗಳು ಅರ್ಹರು ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಮತ್ತು ನೆನಪಿನ ಕಾಣಿಕೆ ನೀಡಲಾಗುವುದು.

ಬೀದಿ ಬದಿ ವ್ಯಾಪಾರಿಗಳಿಗೆ ಉಚಿತ ಸ್ಪಾಲ್
24ರ ಶನಿವಾರ ಬೆಳಗ್ಗೆ 9ರಿಂದ ಸಂಜೆ 6ರವರೆಗೆ  ನಡೆಯುವ ಸಮಾರೊಪ ಸಮಾರಂಭದ ಕಾರ್ಯಕ್ರಮದಲ್ಲಿ ಮೊದಲು ಬಂದ 15 ಬೀದಿ ಬದಿ ವ್ಯಾಪಾರಿಗಳಿಗೆ ಉಚಿತ ಸ್ಟಾಲ್ ನೀಡಲಾಗುವುದು.
ಸ್ವ ನಿಧಿಯ ಸಾಲ ಮೇಳ
24ರ ಶನಿವಾರದಂದು ಸ್ವ ನಿಧಿಸೇ ಸಮೃದ್ದಿ ಯೋಜನೆಯಡಿ  ಸ್ಥಳದಲ್ಲೆ ವ್ಯಾಪಾರಿಗಳಿಗೆ ಸಾಲ ನೀಡಲಾಗುವುದು, ಅಂದು ವಿಜೇತ ಕ್ರೀಡಾಪಟುಗಳಿಗೆ ಗಣ್ಯರಿಂದ ಬಹುಮಾನ ವಿತರಣೆಯನ್ನು ಸೈನ್ಸ್ ಮೈದಾನ B.H. ರಸ್ತೆ, ಶಿವಮೊಗ್ಗ. ಇಲ್ಲಿ ನೀಡಲಾಗುವುದು. ಬೀದಿಬದಿ ಕುಟುಂಬ ಸದಸ್ಯರು ಸ್ವಾನಿಧಿ ಮಹೋತ್ಸವ ಹಬ್ಬದಲ್ಲಿ ತಪ್ಪದೆ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದೆ.

Also read: ಬದುಕಿನ ದ್ವಂದಗಳಿಗೆ ಭಗವದ್ಗೀತೆಯಲ್ಲಿ ಪರಿಹಾರವಿದೆ: ಡಾ. ಸಂಬಿತ್ ಪಾತ್ರ ಅಭಿಮತ

ವಿಶೇಷ ಸೂಚನೆ:
ಕ್ರೀಡೆಯಲ್ಲಿ ಭಾಗವಹಿಸಲು ಬೀದಿಬದಿ ಗುರುತಿನ ಚೀಟಿ/ ಮಾರಾಟ ಪ್ರಮಾಣ ಪತ್ರ/ಸಾಲ ಪಡೆದಿರುವ ಬ್ಯಾಂಕ್ ಪಾಸ್ ಪುಸ್ತಕ, ಮತ್ತು ಮಕ್ಕಳ ಶಾಲಾ ವ್ಯಸಾಂಗ ಧೃಡೀಕರಣ ಪತ್ರ, ಕಡ್ಡಾಯವಾಗಿ ತರತಕ್ಕದ್ದು.

ಮಹಾನಗರ ಪಾಲಿಕೆಯ ಬೀದಿಬದಿ ವ್ಯಾಪಾರಿಗಳು ಗುರುತಿನ ಚೀಟಿ ಹೊಂದಿದ/ ಸ್ವಾನಿಧಿ ಸಾಲ ಪಡೆದ/ LOR ಪತ್ರ ಪಡೆದ ನಗರದ ಎಲ್ಲಾ ವ್ಯಾಪಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsStreet Vendorsಬೀದಿ ಬದಿ ವ್ಯಾಪಾರಿಗಳುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಬದುಕಿನ ದ್ವಂದಗಳಿಗೆ ಭಗವದ್ಗೀತೆಯಲ್ಲಿ ಪರಿಹಾರವಿದೆ: ಡಾ. ಸಂಬಿತ್ ಪಾತ್ರ ಅಭಿಮತ

Next Post

ಡಿ.19ರಂದು ಮಹಾತ್ಮ ಗಾಂಧೀಜಿ ಮತ್ತು ಶಿಕ್ಷಣ ಕುರಿತು ವಿಶೇಷ ಉಪನ್ಯಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ.19ರಂದು ಮಹಾತ್ಮ ಗಾಂಧೀಜಿ ಮತ್ತು ಶಿಕ್ಷಣ ಕುರಿತು ವಿಶೇಷ ಉಪನ್ಯಾಸ

ಡಿ.19ರಂದು ಮಹಾತ್ಮ ಗಾಂಧೀಜಿ ಮತ್ತು ಶಿಕ್ಷಣ ಕುರಿತು ವಿಶೇಷ ಉಪನ್ಯಾಸ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

June 5, 2026
ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 9ರವರೆಗೆ ವ್ಯಾಪಕ ಮಳೆ ಮುನ್ಸೂಚನೆ

June 5, 2026
ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ “ಖೇತ್ ಬಚಾವೋ” ಅಭಿಯಾನಕ್ಕೆ ಚಾಲನೆ | ಏನಿದು ಕಾರ್ಯಕ್ರಮ?

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.6, 7ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL