ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮತ್ತಿಮನೆ ಸಮೀಪ ನಡೆದಿದೆ.
ಕಾರು ಮೈಸೂರಿನಿಂದ ಸಿಗಂದೂರು ಕಡೆಗೆ ಹೊರಟಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















