No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಸೊರಬ ದೇವಸ್ಥಾನ ರಸ್ತೆಯಲ್ಲಿರುವ ಮದ್ಯದ ಅಂಗಡಿ ಅಮಾನತು: ಸಚಿವ ಗೋಪಾಲಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 20, 2022
in ಬೆಳಗಾವಿ, ಸೊರಬ
0
ಸೊರಬ ದೇವಸ್ಥಾನ ರಸ್ತೆಯಲ್ಲಿರುವ ಮದ್ಯದ ಅಂಗಡಿ ಅಮಾನತು: ಸಚಿವ ಗೋಪಾಲಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ | ಬೆಳಗಾವಿ/ಸೊರಬ |

ಸೊರಬ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಮದ್ಯದ ಅಂಗಡಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ Minister Gopalaiah ವಿಧಾಸಭೆಗಿಂದು ತಿಳಿಸಿದರು.

ಪ್ರಶ್ನೋತ್ತರ ಕಲಾಪದ‌ ವೇಳೆ ಸೊರವ ಶಾಸಕ ಕುಮಾರ್ ಬಂಗಾರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದೆ ಬೇರೆ ಸ್ಥಳದಲ್ಲಿದ್ದ ಈ ಮದ್ಯದ ಅಂಗಡಿ ರಸ್ತೆ ಅಗಲೀಕರಣದ ಕಾರಣಕ್ಕೆ 2020 ರಲ್ಲಿ ಅನಿವಾರ್ಯವಾಗಿ ದೇವಸ್ಥಾನದ ರಸ್ತೆಗೆ ಸ್ಥಳಾಂತರಗೊಂಡಿತ್ತು ಇಲ್ಲೂ ಕೂಡ ರಸ್ತೆ ಅಗಲೀಕರಣವಾಗಿದೆ.ಈಗಾಗಲೇ ಅಂಗಡಿ ತೆರವಿಗೆ ನೋಟಿಸ್ ನೀಡಲಾಗಿದೆ.‌ಈ ಮಧ್ಯೆ ಅಂಗಡಿ ಮಾಲೀಕ. ರಾಜ್ಯ ಹೈ ಕೋರ್ಟಿಗೆ ಹೋಗಿದ್ದಾರೆ. ನ್ಯಾಯಾಲಯ 90 ದಿನದಲ್ಲಿ ಇದನ್ನು ತೀರ್ಮಾನಿಸಿ ಎಂದು ಕೆಎಟಿಗೆ ಸೂಚನೆ ನೀಡಿದೆ ಎಂದರು.
ಶೀಘ್ರದಲ್ಲೇ ಈ ಪ್ರಕರಣವನ್ನು ಬಗೆಹರಿಸಲಾಗುವುದು. ಸಧ್ಯಕ್ಕೆ ಮದ್ಯದ ಅಂಗಡಿಯನ್ನು ಅಮಾನತಿನಲ್ಲಿ ಇಡಲಾಗಿದೆ ಎಂದು ಉತ್ತರಿಸಿದರು.

ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ದುರ್ಗಮ್ಮನ ದೇವಸ್ಥಾನ, ಆಂಜನೇಯಸ್ವಾಮಿ ದೇವಸ್ಥಾನ, ಚಂದ್ರಮೌಳೇಶ್ವರಸ್ವಾಮಿ ದೇವಸ್ಥಾನಗಳ ಮಧ್ಯ ಭಾಗದಲ್ಲಿ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ಮದ್ಯದ ಅಂಗಡಿ ತೆರೆಯಲು ಅವಕಾಶ ಕೊಟ್ಟಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಸದರಿ ಮದ್ಯದ ಅಂಗಡಿಯನ್ನು ತೆರವುಗೊಳಿಸಲು ಇದುವರೆಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ?

Also read: ಗದಗಕ್ಕೆ ತೆರಳಿದ್ದ ಸಚಿವ ಶ್ರೀರಾಮುಲು ಆಟೋ ಓಡಿಸಿದ್ದೇಕೆ: ಜನರು ಏನೆಂದರು?

ಕಾನೂನಿಗೆ ವಿರುದ್ಧವಾಗಿ ಮದ್ಯದ ಅಂಗಡಿಯನ್ನು ತೆರೆಯಲು ಅವಕಾಶ ಕೊಟ್ಟ ಅಧಿಕಾರಿಗಳ ವಿರುದ್ಧ ಸರ್ಕಾರ ಇದುವರೆಗೆ ಯಾವ ರೀತಿಯ ಕ್ರಮ ಕೈಗೊಂಡಿದೆ ಎಂದು ಸದನದಲ್ಲಿ ಪ್ರಶ್ನಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Belagavi/SorabaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister GopalaiahNewsinKannadaNewsKannadaShimogaShivamoggaShivamogga Newsಬೆಳಗಾವಿ/ಸೊರಬಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಚಿವ ಕೆ. ಗೋಪಾಲಯ್ಯ
Share197Tweet123Send
Previous Post

ಗದಗಕ್ಕೆ ತೆರಳಿದ್ದ ಸಚಿವ ಶ್ರೀರಾಮುಲು ಆಟೋ ಓಡಿಸಿದ್ದೇಕೆ: ಜನರು ಏನೆಂದರು?

Next Post

ನಂದಿನಿ ಸಿಹಿ ಉತ್ಸವ: 30 ಉತ್ಪನ್ನಗಳ ಮೇಲೆ ಶೇ.20ರಷ್ಟು ರಿಯಾಯಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಂದಿನಿ ಸಿಹಿ ಉತ್ಸವ: 30 ಉತ್ಪನ್ನಗಳ ಮೇಲೆ ಶೇ.20ರಷ್ಟು ರಿಯಾಯಿತಿ

ನಂದಿನಿ ಸಿಹಿ ಉತ್ಸವ: 30 ಉತ್ಪನ್ನಗಳ ಮೇಲೆ ಶೇ.20ರಷ್ಟು ರಿಯಾಯಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

June 3, 2026
ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

June 3, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ

June 3, 2026
ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

ವಿದ್ಯಾರ್ಥಿಗಳ ಸಾಧನೆ ವಿದ್ಯಾಸಂಸ್ಥೆಯ ಮೌಲ್ಯ ಹೆಚ್ಚಿಸುತ್ತದೆ: ನಾರಾಯಣ ರಾವ್ ಅಭಿಪ್ರಾಯ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL