No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪದ್ಮಶ್ರೀ ಪುರಸ್ಕೃತ ಕೇಶವಮೂರ್ತಿ ಅವರ ನಿಧನ ಗಮಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ

ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ

kalpa News by kalpa News
December 22, 2022
in ಶಿವಮೊಗ್ಗ
0
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೆಚ್ ಆರ್ ಕೇಶವಮೂರ್ತಿಯವರ ನಿಧನಕ್ಕೆ ತೀವ್ರ ಸಂತಾಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮುಂದಿನ ಪೀಳಿಗೆಗೆ ಗಮಕ ಕಲೆಯನ್ನು ದಾಟಿಸುವ ನಿಟ್ಟಿನಲ್ಲಿ ಮಹತ್ತರ ಪಾತ್ರ ನಿವ೯ಹಿಸಿದ್ದ ನಾಡಿನ ಹೆಸರಾಂತ ಗಮಕಿಗಳು, ಪದ್ಮಶ್ರೀ ಪ್ರಶಸ್ಸಿಗೆ ಭಾಜನರಾಗಿದ್ದ ಹೆಚ್. ಆರ್. ಕೇಶವ ಮೂರ್ತಿರವರ ನಿಧನದಿಂದಾಗಿ ಗಮಕ ಕ್ಷೇತ್ರಕ್ಕೆ  ತುಂಬಲಾರದ ನಷ್ಟವಾಗಿದೆ ಎಂದು ಕನಾ೯ಟಕ ಕಾಯ೯ನಿರತ ಪತ್ರಕತ೯ರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಸಂತಾಪ ವ್ಯಕ್ತಪಡಿಸಿದೆ.

ಈ ಸಂಬಂಧವಾಗಿ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷರಾದ ಕೆ. ವಿ. ಶಿವಕುಮಾರ್, ಪ್ರಧಾನ ಕಾಯ೯ದಶಿ೯ ವಿ. ಟಿ. ಅರುಣ್, ರಾಜ್ಯ ಸಮಿತಿ ನಿದೇ೯ಶಕ ಎನ್. ರವಿಕುಮಾರ್ ಹಾಗೂ ಕಾಯ೯ಕಾರಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗಮಕ ವಾಚನ, ವ್ಯಾಖ್ಯಾನಕ್ಕೆ ಪರಂಪರಾಗತ ಮೌಲ್ಯಗಳ ಜೊತೆಗೆ ಹೊಸ ಆಯಾಮ ನೀಡಿದ ಹಿರಿಮೆ ಇವರದ್ದಾಗಿದೆ.ಮೃತರ ಆತ್ಮಕ್ಕೆ ಸದ್ಗತಿ ಕೋರಿ, ಅವರ ಅಗಲಿಕೆ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಪ್ರಾಥಿ೯ಸಿದ್ದಾರೆ.

ಸಂತಾಪ ಸೂಚಕ ಸಭೆಯಲ್ಲಿ ಪತ್ರಕತ೯ರ ಸಂಘದ ಉಪಾಧ್ಯಕ್ಷ ವೈದ್ಯ, ಹೆಚ್. ಆರ್. ಕೇಶವಮೂತಿ೯ರವರನ್ನು ಕುರಿತು ಮಾತನಾಡಿದರು. ಸಂಘದ  ಉಪಾಧ್ಯಕ್ಷ ಹಾಲಸ್ವಾಮಿ ಸೇರಿದಂತೆ ವಿಪ್ರ ಸಮಾಜದ ಮುಖಂಡರು, ಪತ್ರಕತ೯ರು, ವಿದ್ಯುನ್ಮಾನ ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ:

ಪದ್ಮಶ್ರೀ ಪುರಸ್ಕೃತ, ಗಮಕ ಗಾನ ಗಂಧರ್ವ, ಗಮಕ ಸಾಮ್ರಾಟ ಹೊಸಹಳ್ಳಿ  ಹೆಚ್.ಆರ್.ಕೇಶವಮೂರ್ತಿ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್‌ಟ್ರಸ್ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

ಹೆಚ್.ಆರ್. ಕೇಶವಮೂರ್ತಿ ಅವರು ಗಮಕ ಕಲೆಯಲ್ಲಿ 70 ವರ್ಷಗಳ ಕಾಲ ಅಗಾದ ಸಾಧನೆ ಮಾಡಿದವರು.  ಗಮಕ ಕಲೆಗೊಂದು ಗತ್ತು-ಗೈರತ್ತು ತಂದುಕೊಟ್ಟವರು. ರಾಯಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನು ರೂಢಿಸಿಕೊಂಡವರು. 100 ಕ್ಕೂ ಹೆಚ್ಚು ವಿಭಿನ್ನ ರಾಗಗಗಳಲ್ಲಿ ವಾಚನ ಮಾಡುವ ಮೂಲಕ ‘ಶತಕರಾಗಿ’ ಎಂಬ ಬಿರುದಿಗೆ ಇವರು ಪಾತ್ರರಾದವರು.  ರಾಜ್ಯ ಹಾಗೂ ದೇಶದ ಹಲವಡೆ ನಡೆದ ಸಂಗೀತ ಕಾರ್ಯಕ್ರಮ ನಡೆಸಿ  ಗಮಕ ವಾಚನದ ಮೂಲಕ ಗಮನ ಸೆಳೆದಿರುವ ಕೇಶವಮೂರ್ತಿ ಸಾಧನೆಗೆ ಪದ್ಮಶ್ರೀ, ಕುಮಾರವ್ಯಾಾಸ, ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಗಮಕ ಕಲೆಗಾಗಿಯೇ ತಮ್ಮನ್ನು ಸಮರ್ಪಿಸಿಕೊಂಡಿದ್ದ ಕೇಶವ ಮೂರ್ತಿಯವರ  ನಿಧನದಿಂದ ಸಾಂಸ್ಕೃತಿಕ ಲೋಕ ಬಡವಾಗಿದೆ.
ಇವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಗೌರವಾಧ್ಯಕ್ಷ ಎಸ್.ಚಂದ್ರಕಾಂತ್, ಉಪಾಧ್ಯಕ್ಷ ಕೆ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ. ಕಾರ್ಯದರ್ಶಿ ಗೋ.ವಾ ಮೋಹನಕೃಷ್ಣ, ಖಜಾಂಚಿ ಶಿವಮೊಗ್ಗ ನಂದನ್, ಪ್ರೆಸ್‌ಟ್ರಸ್ ಅಧ್ಯಕ್ಷ ಎನ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ನಾಗರಾಜ್ ನೇರಿಗೆ, ಖಜಾಂಚಿ ಜೇಸುದಾಸ್ ಸೇರಿದಂತೆ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Also read: ಸಕಲ ಸರ್ಕಾರಿ ಗೌರವಗಳೊಂದಿಗೆ ಹೊಸಹಳ್ಳಿ ಕೇಶವಮೂರ್ತಿಗಳ ಅಂತ್ಯಕ್ರಿಯೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಕಲ ಸರ್ಕಾರಿ ಗೌರವಗಳೊಂದಿಗೆ ಹೊಸಹಳ್ಳಿ ಕೇಶವಮೂರ್ತಿಗಳ ಅಂತ್ಯಕ್ರಿಯೆ

Next Post

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಹೆಚ್ಚಳ: ಪ್ರೊ. ವೀರಭದ್ರಪ್ಪ

kalpa News

kalpa News

Next Post
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಹೆಚ್ಚಳ: ಪ್ರೊ. ವೀರಭದ್ರಪ್ಪ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಹೆಚ್ಚಳ: ಪ್ರೊ. ವೀರಭದ್ರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL