No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಸ ಲೇಖಕರಿಗೆ ಎಲ್ಲ ಓದುಗರ ಪ್ರೋತ್ಸಾಹ ಅವಶ್ಯಕ: ಡಿಡಿಪಿಐ ಪರಮೇಶ್ವರಪ್ಪ

ಲೇಖಕ ವಾಗೀಶ ಆರಾಧ್ಯಮಠ ಅವರ ಮೊದಲ ಕೃತಿ ಪಂಜರವ ತೆರೆದುಬಿಡಿ ಕವನ ಸಂಕಲನ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 23, 2022
in ಶಿವಮೊಗ್ಗ
0
ಹೊಸ ಲೇಖಕರಿಗೆ ಎಲ್ಲ ಓದುಗರ ಪ್ರೋತ್ಸಾಹ ಅವಶ್ಯಕ: ಡಿಡಿಪಿಐ ಪರಮೇಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪ್ರತಿಯೊಬ್ಬ ಲೇಖಕರ ಸಾಹಿತ್ಯ ಕೃಷಿಯು ನಿರಂತರವಾಗಿಬೇಕು. ಹೊಸ ಲೇಖಕರು ಹೆಚ್ಚು ಕೃತಿ ರಚನೆಯಲ್ಲಿ ತೊಡಗಿಸಿಕೊಳ್ಳಬೇಕು. ಹೊಸ ಲೇಖಕರಿಗೆ ಎಲ್ಲ ಓದುಗರ ಪ್ರೋತ್ಸಾಹ ಅತ್ಯಂತ ಅವಶ್ಯಕ ಎಂದು ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ ಹೇಳಿದರು.

ಶಿವಮೊಗ್ಗ ನಗರದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಲೇಖಕ ವಾಗೀಶ ಆರಾಧ್ಯಮಠ ಅವರ ಮೊದಲ ಕೃತಿ “ಪಂಜರವ ತೆರೆದುಬಿಡಿ” ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗಣಿತ ಶಿಕ್ಷಕರು ಸಾಹಿತ್ಯ ಕೃಷಿ ಮಾಡುವುದು ಅಪರೂಪ. ಗಣಿತ ಶಿಕ್ಷಕರಾಗಿರುವ ವಾಗೀಶ್ ಅವರು ಸಾಹಿತ್ಯದಲ್ಲಿ ತೊಡಗಿಸಿಕೊಳ್ಳುವ ಜತೆಯಲ್ಲಿ ಕವನ ಸಂಕಲನ ರಚಿಸಿರುವುದು ಅತ್ಯಂತ ಅಭಿನಂದನೀಯ ಸಂಗತಿ. ಸಾಹಿತ್ಯ ಕೆಲಸ ಇನ್ನೂ ನಿರಂತರವಾಗಿ ಮುಂದುವರೆಸಿಕೊಂಡು ಹೋಗಬೇಕು. ಹೆಚ್ಚು ಕೃತಿಗಳನ್ನು ರಚಿಸಬೇಕು ಎಂದು ಆಶಿಸಿದರು.

Also read: ಬೈಕ್ ಅಪಘಾತ: ಸವಾರ ಸಾವು

ಕುವೆಂಪು ವಿಶ್ವವಿದ್ಯಾಲಯ Kuvempu University ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಕೃತಿ ಬಿಡುಗಡೆಗೊಳಿಸಿ ಮಾತನಾಡಿ, ಸಾಹಿತ್ಯ ಎಲ್ಲರಿಗೂ ಒಲಿಯುವುದಿಲ್ಲ. ದೇವರು ಲೇಖಕ ವಾಗೀಶ ಅವರಿಗೆ ಸಾಹಿತ್ಯ ರಚನಾ ಶಕ್ತಿ ನೀಡಿದ್ದು, ಉತ್ತಮ ಕವನ ಸಂಕಲನ ರಚಿಸಿದ್ದಾರೆ ಎಂದು ಹೇಳಿದರು.
ಕುವೆಂಪು ಅವರ ಆಲೋಚನೆಗಳು ಬಹುತೇಖ ಲೇಖಕರಿಗೆ ಸ್ಫೂರ್ತಿ. ಹೊಸ ಬರಹಗಾರರನ್ನು ಸೃಷ್ಠಿಸುವ ಶಕ್ತಿ ನಮ್ಮ ಕನ್ನಡದ ಲೇಖಕರು ಹಾಗೂ ಶರಣ ಬರಹಗಾರರಿಗೆ ಇತ್ತು. ಅವರ ಸಾಹಿತ್ಯ ಕೃಷಿ ಅಧ್ಯಯನ ನಡೆಸಿದ ಅನೇಕರು ಬರಹಗಾರರಾಗಿದ್ದಾರೆ. ಉತ್ತಮ ಸಾಹಿತ್ಯ ಕೃಷಿ ರಚನೆಯಲ್ಲಿ ಹೊಸ ಲೇಖಕರು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಲೇಖಕ ವಾಗೀಶ ಆರಾಧ್ಯಮಠ ಮಾತನಾಡಿ, ಇದು ಮನಸ್ಸಿಗೆ ತೋಚಿದ ಗೀಚುಗಳ ಸಂಗ್ರಹ ಆಗಿದ್ದು, ಪಿಯು ಹಂತದಿಂದಲೂ ಹನಿಗವನ, ಕಥೆ, ಕವನ ರಚಿಸಲು ಆರಂಭಿಸಿದೆ. ಆದರೆ ಎಲ್ಲಿಯೂ ಪ್ರಕಟಿಸಿರಲಿಲ್ಲ. ನನ್ನ ತಂದೆ ಕೃತಿ ಪ್ರಕಟಿಸಲು ಪ್ರೋತ್ಸಾಹಿಸಿದರು. ತಂದೆಯ ಪ್ರೋತ್ಸಾಹ ನುಡಿಗಳೇ ನನ್ನ ಮೊದಲ ಕವನ ಸಂಕಲನ ಪ್ರಕಟಣೆಗೆ ಕಾರಣ. ನನ್ನ ಸಾಹಿತ್ಯ ಬರವಣಿಗೆಗೆ ಎಲ್ಲರ ಪ್ರೋತ್ಸಾಹ ಅಗತ್ಯ ಎಂದು ತಿಳಿಸಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರಥಮದರ್ಜೆ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ. ಚನ್ನೇಶ ಹೊನ್ನಾಳಿ, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಹಾ.ಮ.ನಾಗಾರ್ಜುನ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ.ಸಿದ್ದಬಸಪ್ಪ, ವಿ.ಎಂ.ಆರಾಧ್ಯಮಠ, ಹಸನ್ ಬೆಳ್ಳಿಗನೂಡು, ಚನ್ನಬಸಪ್ಪ ನ್ಯಾಮತಿ, ವೈ.ಎಂ.ಧರ್ಮಪ್ಪ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Previous Post

ಬೈಕ್ ಅಪಘಾತ: ಸವಾರ ಸಾವು

Next Post

ಅಂತರ್ ಜಿಲ್ಲಾಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ: ಶಿವಮೊಗ್ಗ ತಂಡಕ್ಕೆ ಗೆಲುವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಂತರ್ ಜಿಲ್ಲಾಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ: ಶಿವಮೊಗ್ಗ ತಂಡಕ್ಕೆ ಗೆಲುವು

ಅಂತರ್ ಜಿಲ್ಲಾಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ: ಶಿವಮೊಗ್ಗ ತಂಡಕ್ಕೆ ಗೆಲುವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ?

ಶಿವಮೊಗ್ಗ | ಸರಣಿ ಅಪಘಾತಗಳಿಗೆ ಯಾರು ಹೊಣೆ?

April 1, 2026
ಮಳೆಯಿಂದಾಗಿ ಜನಸಾಮಾನ್ಯರಿಗೆ ಸಂಕಷ್ಟ: ಶಾಸಕ ಚನ್ನಬಸಪ್ಪ ವಿಷಾದ

ಮಳೆಯಿಂದಾಗಿ ಜನಸಾಮಾನ್ಯರಿಗೆ ಸಂಕಷ್ಟ: ಶಾಸಕ ಚನ್ನಬಸಪ್ಪ ವಿಷಾದ

April 1, 2026
ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

ಏಪ್ರಿಲ್ ಫೂಲ್: ನಗು ಮತ್ತು ವಿವೇಚನೆಗಳ ಸಮಾಗಮ

April 1, 2026
ಮಹಾವೀರರ ಶಾಂತಿ ಸಂದೇಶಗಳು ಜಗತ್ತಿಗೆ ಅತ್ಯಗತ್ಯ: ಸುರೇಶ್ ಋಗ್ವೇದಿ

ಮಹಾವೀರರ ಶಾಂತಿ ಸಂದೇಶಗಳು ಜಗತ್ತಿಗೆ ಅತ್ಯಗತ್ಯ: ಸುರೇಶ್ ಋಗ್ವೇದಿ

April 1, 2026
ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL