ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಪನಾಲೆಗಳ ಸ್ವಚ್ಛತಾ ಕಾರ್ಯವನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ವೀಕ್ಷಿಸಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡು ನಾಲೇ ಸ್ವಚ್ಛಗೊಳಿಸುವಂತೆ PDO ಮತ್ತು ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಸೂಚಿಸಲಾಗಿತ್ತು.
ಈ ಸಂದರ್ಭದಲ್ಲಿ ಶೆಟ್ಟಿಹಳ್ಳಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಗ್ರಾಮದ ರೈತರು ಮತ್ತು ಮುಖಂಡರು ಉಪಸ್ಥಿತರಿದ್ದರು.
Also read: ಬಾಗವತ ಶ್ರವಣದಿಂದ ಸಕಲ ಪಾಪ ನಿವೃತ್ತಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















