ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರ ಕಛೇರಿಯಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ 2023 ಮತ್ತು ಸಂಸದರ ಕ್ರೀಡಾ ಉತ್ಸವದ ಕುರಿತು ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ MP Raghavendra ಅವರು ಚರ್ಚೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ವಿದೇಶಾಂಗ ಸಚಿವ ಎಸ್. ಜಯಶಂಕರ್, ಸಂಸದ ಚೇಡಿ ಪಸ್ವನ್, ಮಹೇಂದ್ರ ಸಿಂಗ್ ಸೋಲoಕಿ ಅವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post