ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ತುಂಗಾ ಮಹಾವಿದ್ಯಾಲಯದ ಬಿಕಾಂ ವಿದ್ಯಾರ್ಥಿನಿ, ಎನ್‌ಎಸ್‌ಎಸ್ ಸ್ವಯಂ ಸೇವಕಿ ಎಸ್. ಅಂಕಿತಾ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
2023ರ ಜ.1ರಿಂದ 31ರವರೆಗೆ ರಾಷ್ಟ್ರಮಟ್ಟದಲ್ಲಿ ನಡೆಯಲಿರುವ ಶಿಬಿರದಲ್ಲಿ ಪಾಲ್ಗೊಳ್ಳುತ್ತಿರುವ ಅಂಕಿತಾ ಅವರಿಗೆ ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ರಿಜಿಸ್ಟ್ರಾರ್ ಜಿ. ಅನುರಾಧ, ಎನ್‌ಎಸ್‌ಎಸ್ ಸಂಯೋಜಕ ಡಾ. ಪರಿಸರ ನಾಗರಾಜ್ ಅಭಿನಂದಿಸಿದ್ದಾರೆ.
Also read: 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್: ಈತನನ್ನು ಹಿಡಿದಿದ್ದೇ ರೋಚಕ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post