No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತಾಯಿಯ ಅಂತಿಮ ಯಾತ್ರೆಗೆ ಹೆಗಲು ಕೊಟ್ಟು ಭಾವುಕರಾದ ಪ್ರಧಾನಿ ನರೇಂದ್ರ ಮೋದಿ

kalpa News by kalpa News
December 30, 2022
in Small Bytes, ರಾಷ್ಟ್ರೀಯ
0
ತಾಯಿಯ ಅಂತಿಮ ಯಾತ್ರೆಗೆ ಹೆಗಲು ಕೊಟ್ಟು ಭಾವುಕರಾದ ಪ್ರಧಾನಿ ನರೇಂದ್ರ ಮೋದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗಾಂಧಿನಗರ  | 

ಇಂದು ನಸುಕಿನಲ್ಲಿ ನಿಧನರಾದ ಹೀರಾಬೆನ್ ಮೋದಿ ಅವರ ಅಂತಿಮ ಯಾತ್ರೆಗೆ ಹೆಗಲು ಕೊಟ್ಟು ನಡೆದ ಪ್ರಧಾನಿ ನರೇಂದ್ರ ಮೋದಿ ಅವರು ಭಾವುಕರಾಗಿದ್ದಾರೆ.

ತಮ್ಮ ತಾಯಿಯ ನಿಧನದ ಸುದ್ದಿ ತಿಳಿದ ನಂತರ ಪಶ್ಚಿಮ ಬಂಗಾಳದ ಎಲ್ಲ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ, ಗಾಂಧಿ ನಗರಕ್ಕೆ ಧಾವಿಸಿದ ಪ್ರಧಾನಿಯವರು, ತಮ್ಮ ತಾಯಿಯ ಅಂತಿಮ ದರ್ಶನ ಪಡೆದರು.

Gujarat: Prime Minister Narendra Modi pays respect to his mother Heeraben Modi at Gandhinagar residence.

(Source: DD) pic.twitter.com/VJimh3FXZC

— ANI (@ANI) December 30, 2022


ಹೀರಾಬೆನ್ ಅವರ ಅಂತಿಮ ವಿಧಿವಿಧಾನಕ್ಕೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು. ಪ್ರಧಾನಿಯವರು ಆಗಮಿಸಿ ಅವರ ಸಹೋದರನ ನಿವಾಸದಲ್ಲಿ ಅಂತಿಮ ದರ್ಶನ ಪಡೆದು, ನಮನ ಸಲ್ಲಿಸಿದ ನಂತರ ಅಂತಿಮ ಯಾತ್ರೆ ಆರಂಭವಾಯಿತು.

ತಮ್ಮ ತಾಯಿಯವರ ಪಾರ್ಥಿವ ಶರೀರದ ಮುಂಭಾಗದಲ್ಲಿ ಹೆಗಲು ಕೊಟ್ಟ ಪ್ರಧಾನಿ ಮೋದಿಯವರ ಮೊಗದಲ್ಲಿ ಭರಿಸಲಾಗದ ದುಃಖ ಮಡುಗಟ್ಟಿತ್ತು. ಸ್ವಲ್ಪ ದೂರ ಅಂತಿಮ ಯಾತ್ರೆಯಲ್ಲಿ ನಡೆದು ಸಾಗಿದ ಪ್ರಧಾನಿಯವರು, ಆನಂತರ ರುದ್ರಭೂಮಿಯವರೆಗೂ ಮುಕ್ತಿವಾಹಿನಿ ವಾಹನದಲ್ಲಿಯೇ ಪ್ರಧಾನಿಯವರು ಕುಳಿತು ಸಾಗಿದ್ದಾರೆ. ರುದ್ರಭೂಮಿಯ ಮುಂಭಾಗದಿAದ ಅಂತ್ಯಸAಸ್ಕಾರದ ಸ್ಥಳದವರೆಗೂ ತಾಯಿಯ ಪಾರ್ಥಿವ ಶರೀರವನ್ನು ಹೊತ್ತು ಸಾಗಿದ ಪ್ರಧಾನಿಯವರು ಅಂತಿಮ ವಿಧಿವಿಧಾನವನ್ನು ನಡೆಸುತ್ತಿದ್ದಾರೆ.

#WATCH | Gandhinagar: Prime Minister Narendra Modi carries the mortal remains of his late mother Heeraben Modi who passed away at the age of 100, today. pic.twitter.com/CWcHm2C6xQ

— ANI (@ANI) December 30, 2022

ತಮ್ಮ ತಾಯಿಯವರ ಪಾರ್ಥಿವ ಶರೀರದ ಮುಂಭಾಗದಲ್ಲಿ ಹೆಗಲು ಕೊಟ್ಟ ಪ್ರಧಾನಿ ಮೋದಿಯವರ ಮೊಗದಲ್ಲಿ ಭರಿಸಲಾಗದ ದುಃಖ ಮಡುಗಟ್ಟಿತ್ತು.
ಸೆಕ್ಟರ್ 30ರಲ್ಲಿರುವ ರುದ್ರಭೂಮಿಯಲ್ಲಿ ಇಂದು ಮುಂಜಾನೆ 10 ಗಂಟೆಗೆ ಹೀರಾಬೆನ್ ಮೋದಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Gandhi NagarHeeraben ModiKannada News WebsiteLatest News KannadaModi Mother Passes Awaynarendra modiPM Modiಗಾಂಧಿನಗರಪ್ರಧಾನಿ ನರೇಂದ್ರ ಮೋದಿಪ್ರಧಾನಿ ಮೋದಿಹೀರಾಬೆನ್ ಮೋದಿ
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವ ಫುಟ್ಬಾಲ್ ದಂತಕತೆ, ಸಾರ್ವಕಾಲಿಕ ಶ್ರೇಷ್ಠ ಆಟಗಾರ ಪೀಲೆ ನಿಧನ

Next Post

ಭೀಕರ ಕಾರು ಅಪಘಾತ: ಖ್ಯಾತ ಕ್ರಿಕೆಟಿಗ ರಿಷಬ್ ಪಂತ್’ಗೆ ಗಂಭೀರ ಗಾಯ

kalpa News

kalpa News

Next Post
ಭೀಕರ ಕಾರು ಅಪಘಾತ: ಖ್ಯಾತ ಕ್ರಿಕೆಟಿಗ ರಿಷಬ್ ಪಂತ್’ಗೆ ಗಂಭೀರ ಗಾಯ

ಭೀಕರ ಕಾರು ಅಪಘಾತ: ಖ್ಯಾತ ಕ್ರಿಕೆಟಿಗ ರಿಷಬ್ ಪಂತ್'ಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL