ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಂದು ಭದ್ರಾವತಿ ತಾಲೂಕು ಅತ್ತಿಗುಂದ ಗ್ರಾಮದಲ್ಲಿ ರೈತರ ಅಚ್ಚುಕಟ್ಟು ರಸ್ತೆಗೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಗುದ್ದಲಿ ಪೂಜೆ ನೆರವೇರಿಸಿದರು.
ಗುತ್ತಿಗೆದಾರರಿಗೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಲು ಸೂಚಿಸಿದರು ಹಾಗೂ ಗ್ರಾಮಸ್ಥರಿಂದ ಕೆಲವು ಅರ್ಜಿಗಳನ್ನು ಸ್ವೀಕರಿಸಿ ಸರ್ಕಾರಕ್ಕೆ ಸಲ್ಲಿಸಿ ಕಾಮಗಾರಿಗಳನ್ನು ಮಾಡಿಕೊಡಲು ಪ್ರಯತ್ನಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಹಾಗೂ ನೀರು ಬಳಕೆದರ ಸಂಘದ ಸದಸ್ಯರುಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















