ಕಲ್ಪ ಮೀಡಿಯಾ ಹೌಸ್ | ನವದೆಹಲಿ |
2016ರಲ್ಲಿ ಪ್ರಧಾನಿ ನರೇಂದ್ರ ಮೋದಿ PM Narendra Modi ನೇತೃತ್ವ ಕೇಂದ್ರ ಸರ್ಕಾರ ನೋಟ್ ಬ್ಯಾನ್ Note Ban ಮಾಡಿದ್ದ ಕ್ರಮವನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.
ನೋಟ್ ಬ್ಯಾನ್ ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸುಮಾರು 58 ಅರ್ಜಿಗಳ ವಿಚಾರಣೆ ನಡೆಸಿ ಅಂತಿಮ ತೀರ್ಪನ್ನು ಇಂದು ಪಂಚ ಸದಸ್ಯ ನ್ಯಾಯ ಪೀಠ ಪ್ರಕಟಿಸಿದೆ.

ಪಂಚ ಸದಸ್ಯ ಸುಪ್ರೀಂ ಪೀಠದಲ್ಲಿ ನಾಲ್ವರು ನ್ಯಾಯಾಧೀಶರು ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿಹಿಡಿದ್ದಾರೆ.












Discussion about this post