No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಸ್ಕಾರದ ಶಿಕ್ಷಣ ಅತ್ಯಗತ್ಯ: ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿ

ರಾಮಕೃಷ್ಣ ಗುರುಕುಲದಲ್ಲಿ ಮಕ್ಕಳಿಂದ ಜನ್ಮದಾತರಿಗೆ ಪಾದಪೂಜೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 2, 2023
in ಶಿವಮೊಗ್ಗ
0
ಸಂಸ್ಕಾರದ ಶಿಕ್ಷಣ ಅತ್ಯಗತ್ಯ: ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಇಂದು ನಾವು ವಸ್ತುಗಳಿಗೆ ಕೊಡುವ ಮಹತ್ವವನ್ನು ವ್ಯಕ್ತಿಗಳಿಗೆ ನೀಡುತ್ತಿಲ್ಲ. ವಸ್ತುಗಳನ್ನು ಪ್ರೀತಿಸುವ ನಾವು ವ್ಯಕ್ತಿಗಳನ್ನೇಕೆ ದ್ವೇಷಿಸುತ್ತಿದ್ದೇವೆ ಎಂಬುದಕ್ಕೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಮೂಲೆಗದ್ದೆ ಮಠ ಶ್ರೀ ಸದಾನಂದ ಶಿವಯೋಗ ಆಶ್ರಮದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಜಿ ತಿಳಿಸಿದರು.

ಅವರು ಅನುಪಿನಕಟ್ಟೆಯಲ್ಲಿರುವ ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲದಲ್ಲಿ ಹೊಸ ವರ್ಷದ ಹೊಸ ದಿನದ ಇಂದು ಎಂದಿನಂತೆ ಪ್ರತಿ ವರ್ಷ ನಡೆಯುವ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ ಬಾಂಧವ್ಯವನ್ನು ಬೆಸೆಯುವ ಜನ್ಮದಾತರ ಪಾದಪೂಜೆ ಸಮಾರಂಭದಲ್ಲಿ ಸಾನಿಧ್ಯವಹಿಸಿ ಮಾತನಾಡುತ್ತಾ, ನಮ್ಮ ಮಕ್ಕಳಿಗೆ ಆಸ್ತಿ, ಹಣವನ್ನು ಪ್ರೀತಿಸುವ ಬದಲು ಗುರು ಹಿರಿಯರನ್ನು, ತಂದೆ, ತಾಯಿಯರನ್ನು ಪೂಜಿಸುವ, ಪ್ರೀತಿಸುವ ಗುಣವನ್ನು ಬೆಳೆಸಬೇಕು ಎಂದರು.
ಇಂತಹ ಸಂಸ್ಕಾರ ಶಿಕ್ಷಣವನ್ನು ರಾಮಕೃಷ್ಣ ಗುರುಕುಲ ನೀಡುತ್ತಿರುವುದು ಶ್ಲಾಘನೀಯ. ಇಲ್ಲಿನ ಪಾದಪೂಜೆ ಸಮಾರಂಭ ರಾಜ್ಯದಲ್ಲೆ ಮಾದರಿಯಾದುದು ಎಂದರು.

ಕಾರ್ಯಕ್ರಮದಲ್ಲಿ ಸರ್ಜಿ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ಧನಂಜಯ ಸರ್ಜಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಮಕ್ಕಳಿಗೆ ಸಂಸ್ಕಾರ ನೀಡಬೇಕು. ಸಂಸ್ಕಾರವಿದ್ದರೆ ಮಾತ್ರ ಮಣ್ಣೂ ಸಹ ಮಡಿಕೆಯಾಗುತ್ತದೆ. ಸಗಣಿ ವಿಭೂತಿಯಾಗುತ್ತದೆ. ಓದು-ಒಕ್ಕಾಲು, ಬುದ್ದಿ ಮುಕ್ಕಾಲು ಎಂಬ ಮಾತಿನಂತೆ ಓದು ಕೆಲಸ ಕೊಡುತ್ತದೆ. ಬುದ್ದಿ ದೇಶವನ್ನು ಆಳುತ್ತದೆ ಎಂದರು.
ಇಂತಹ ಆತ್ಮ ವಿಶ್ವಾಸವನ್ನು ಬೆಳೆಸಬೇಕು. ನಿಮ್ಮ ಮಕ್ಕಳನ್ನು ಅಕ್ಕಪಕ್ಕದ ಮಕ್ಕಳ ಜೊತೆ ಹೋಲಿಸಬೇಡಿ, ಅದರ ಬದಲು ಸಕರಾತ್ಮಕ ವಿಚಾರವನ್ನು ತಿಳಿಸಿ ಸದೃಢಗೊಳಿಸಿ. ವಯಕ್ತಿಕ, ಸಾಮಾಜಿಕ ಹಾಗೂ ಜವಾಬ್ದಾರಿಯನ್ನು ಕಲಿಸಿ ಮಕ್ಕಳಿಗಾಗಿ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿ ಮಾಡಿ ಎಂದರು.

Also read: ನೃತ್ಯ, ದೈಹಿಕ ವ್ಯಾಯಾಮ ಮನಸ್ಸನ್ನು ಪ್ರಫುಲ್ಲವಾಗಿಸುತ್ತದೆ: ಈಶ್ವರಪ್ಪ ಅಭಿಮತ

ಇದೇ ರಾಮಕೃಷ್ಣ ಗುರುಕುಲದ ಹಿಂದಿನ ವಿದ್ಯಾರ್ಥಿ ಪ್ರಸಕ್ತ ಎಂಬಿಬಿಎಸ್ ಮುಗಿಸಿರುವ ಎಂಡಿ. ಓದುತ್ತಿರುವ ಡಾ.ಅಭಿನಂದನ್ ಎಲಿ ಅವರು ತನ್ನ ಜೀವನದ ಈ ಸಾಧನೆಗೆ ಕಾರಣವಾದ ಈ ಶಾಲೆಯನ್ನು ಜೀವಮಾನದಲ್ಲಿ ಮರೆಯಲು ಅಸಾಧ್ಯ ಎಂದರು.

ಸಂಸ್ಥೆಯ ಅಧ್ಯಕ್ಷ ಡಾ.ಡಿ.ಆರ್.ನಾಗೇಶ್ ಅಧ್ಯಕ್ಷತೆವಹಿಸಿದ ಸಮಾರಂಭದಲ್ಲಿ ಸಂಸ್ಥೆಯ ಸದಸ್ಯ ಡಿ.ಎಂ.ದೇವರಾಜ್ ಪ್ರಸ್ತಾವಿಕವಾಗಿ ಮಾತನಾಡಿದರು. ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಕಟರಮಣ ಸರ್ವರನ್ನು ಸ್ವಾಗತಿಸಿದರು. ಮುಖ್ಯ ಶಿಕ್ಷಕರಾದ ವೆಂಕಟೇಶ್, ತೀರ್ಥೇಶ್, ಗಜೇಂದ್ರನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶ್ರೀ ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲದಲ್ಲಿ ಜನ್ಮದಾತರ ಪಾದಪೂಜೆ ಕಾರ್ಯಕ್ರಮ ಕಳೆದ 2005ರಿಂದ ಆರಂಭಗೊಂಡಿದ್ದು, ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್ ನ ಸಂಸ್ಥಾಪಕರಾದ ಡಿ ಎಂ ವೆಂಕಟರಮಣ ದಾವಣಿಬೈಲು ಅವರ ಆಧ್ಯಾತ್ಮದ ಜೊತೆ ವೈಜ್ಞಾನಿಕ ಶಿಕ್ಷಣವನ್ನು ನೀಡುವ ಪರಿಪಾಠದಡಿ ಈ ಜನ್ಮದಾತರ ಪಾದಪೂಜೆ ಸಮಾರಂಭ ಇಡೀ ರಾಜ್ಯದಲ್ಲಿ ಮಾದರಿಯಾದ ಕಾರ್ಯಕ್ರಮವಾಗಿದೆ.

ನಿರಂತರವಾಗಿ ನಡೆಯುತ್ತಿದ್ದ ಈ ಪಾದಪೂಜೆ ಸಮಾರಂಭ ಕಳೆದ ಎರಡು ವರ್ಷ ಕೊರೊನಾ ಕಿರಿಕ್ ನಿಂದ ಅಲ್ಪಮಟ್ಟಿಗೆ ನಡೆದಿತ್ತು. ಮತ್ತೆ ಈ ಬಾರಿ ಮತ್ತೆ ಗುರುಕುಲದಲ್ಲಿರುವ 600 ವಿದ್ಯಾರ್ಥಿಗಳು ಅವರ ಜನ್ಮದಾತರಿಗೆ ಶಾಸ್ತ್ರೋಕ್ತವಾಗಿ ಪಾದಪೂಜೆ ಮಾಡಿದರು. ಇದರ ನಡುವೆ ಕೊರೊನಾ ನಿಯಮಗಳನುಸಾರ ಎಲ್ಲರೂ ಮಾಸ್ಕ್ ಧರಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ನೃತ್ಯ, ದೈಹಿಕ ವ್ಯಾಯಾಮ ಮನಸ್ಸನ್ನು ಪ್ರಫುಲ್ಲವಾಗಿಸುತ್ತದೆ: ಈಶ್ವರಪ್ಪ ಅಭಿಮತ

Next Post

ಕುವೆಂಪು ವಿವಿಯಲ್ಲಿ ಹೊಸ‌ವರ್ಷಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುವೆಂಪು ವಿವಿಯಲ್ಲಿ ಹೊಸ‌ವರ್ಷಾಚರಣೆ

ಕುವೆಂಪು ವಿವಿಯಲ್ಲಿ ಹೊಸ‌ವರ್ಷಾಚರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕಾರು ಬದಲಿಸಿ ಗುಪ್ತವಾಗಿ ಪತ್ನಿ ನಿವಾಸಕ್ಕೆ ದರ್ಶನ್ | ಬೆಂಬಿಡದೇ ತೆರಳಿ ಬಂಧಿಸಿದ ಪೊಲೀಸರು

ನಟ ದರ್ಶನ್’ಗೆ ಬಿಗ್ ಸೆಟ್ ಬ್ಯಾಕ್ | ಇನ್ನೊಂದು ವರ್ಷ ಜೈಲೇ ಫಿಕ್ಸ್ | ಕಾರಣವೇನು?

May 15, 2026
ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

May 15, 2026
ನೀಟ್ ಯುಜಿ ಮರುಪರೀಕ್ಷೆಗೆ ದಿನಾಂಕ ಪ್ರಕಟ | ಯಾವತ್ತು? ಇಲ್ಲಿದೆ ಡೀಟೇಲ್ಸ್

ನೀಟ್ ಯುಜಿ ಮರುಪರೀಕ್ಷೆಗೆ ದಿನಾಂಕ ಪ್ರಕಟ | ಯಾವತ್ತು? ಇಲ್ಲಿದೆ ಡೀಟೇಲ್ಸ್

May 15, 2026
ಕೇಂದ್ರದಿಂದ ಗುಡ್ ನ್ಯೂಸ್ | ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಇಳಿಕೆ

4 ವರ್ಷದ ಬಳಿಕ ತೈಲ ಕಂಪನಿಗಳಿಂದ ದರ ಪರಿಷ್ಕರಣೆ | ಪೆಟ್ರೋಲ್, ಡೀಸೆಲ್ ಬೆಲೆ 3 ರೂ. ಏರಿಕೆ

May 15, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL