ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಲೂಕಿನ ಸೂಗುರು ಗ್ರಾಮ ಪಂಚಾಯತಿ ವ್ಯಾಪ್ತಿಯ, ಹೊಳೆಹಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ವಚ್ಛ ಸಂಕೀರ್ಣ ಘಟಕವನ್ನು ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ. ಬಿ. ಅಶೋಕ್ ನಾಯಕ್ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಮತ್ತು ಪಂಚಾಯತಿ ಅಧ್ಯಕ್ಷರು ಸದಸ್ಯರುಗಳು ಹಾಗೂ ಗ್ರಾಮಸ್ಥರುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post