ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ 115 ವಿಧಾನಸಭಾ ಕ್ಷೇತ್ರದ ಬೂತ್ ನಂ 133ರಲ್ಲಿ ‘ಬೂತ್ ವಿಜಯ ಅಭಿಯಾನದ’ ಅಂಗವಾಗಿ ಪುರಸಭಾ ಅಧ್ಯಕ್ಷರಾದ ರೇಖಾಬಾಯಿ ಮಂಜುನಾಥ್ ಸಿಂಗ್ ಅವರ ನಿವಾಸದಲ್ಲಿ ರಾಜ್ಶ ಬಿಜೆಪಿ ಉಪಾಧ್ಶಕ್ಷ ಬಿ. ವೈ. ವಿಜಯೇಂದ್ರ B Y Vijayendra ಬಿಜೆಪಿ ‘ವಿಜಯಧ್ವಜ’ ಹಾರಿಸುವ ಮೂಲಕ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಬೂತ್ ಸಮಿತಿಗಳನ್ನು ಬಲಿಷ್ಠಗೊಳಿಸಿ, ಮಹತ್ವದ ಅಭಿಯಾನವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು. ವೀರೇಂದ್ರ ಪಾಟೀಲ್ , ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ ರವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
Also read: ಕನ್ನಡದ ಮತ್ತೊಂದು ದಾಖಲೆ: ಆಸ್ಕರ್ ಪ್ರಶಸ್ತಿಗೆ ಅರ್ಹತೆ ಪಡೆದ `ಕಾಂತಾರ’: ಯಾವ ವಿಭಾಗ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post