ಕಲ್ಪ ಮೀಡಿಯಾ ಹೌಸ್ | ಸಾಗರ |
ಭಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಸಮೀರ್ ಹಾಗೂ ಆತನ ಸಹಚರರು ತಲ್ವಾರ್ ದಾಳಿ ಯತ್ನ ನಡೆಸಿದ ಘಟನೆಗೆ ಸಂಬಂಧಿಸಿದಂತೆ ನಿನ್ನೆ ಸಾಗರದ ಬಿ.ಹೆಚ್ ರಸ್ತೆಯಲ್ಲಿ ಬಿಜೆಪಿ, ಹಿಂದೂ ಪರ ಸಂಘಟನೆಗಳು, ಭಜರಂಗ ದಳದವರು ಕರೆದ ಬಂದ್ ಹಾಗೂ ಗಣಪತಿ ದೇವಸ್ಥಾನದಿಂದ ಪ್ರಾರಂಭಿಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕರಾದ ಹೆಚ್. ಹಾಲಪ್ಪ ಪಾಲ್ಗೊಂಡು ಮಾತನಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷರು, ಮಂಡಲಗಳ ಅಧ್ಯಕ್ಷರು, ಆರ್‌ಎಸ್‌ಎಸ್, ಭಜರಂಗದಳ, ವಿಶ್ವ ಹಿಂದೂ ಪರಿಷತ್, ಸಂಘ ಪರಿವಾರದ ಪ್ರಮುಖರು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.
Also read: ಶಿವಮೊಗ್ಗ ಪಾಲಿಕೆ ಪೌರಕಾರ್ಮಿಕ ಸಂಘದ ಅಧ್ಯಕ್ಷರಾಗಿ ಎನ್. ಗೋವಿಂದ್ ಆಯ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post