No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜ.13ರಂದು ತುಮಕೂರು ಜಿಲ್ಲೆಯ ಪ್ರಮುಖ ದೇವಾಲಯಗಳು ಸಂಶೋಧನ ಗ್ರಂಥ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 12, 2023
in ಬೆಂಗಳೂರು ನಗರ
0
ಜ.13ರಂದು ತುಮಕೂರು ಜಿಲ್ಲೆಯ ಪ್ರಮುಖ ದೇವಾಲಯಗಳು ಸಂಶೋಧನ ಗ್ರಂಥ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಸಂಶೋಧಕ ಡಾ. ಕೆ.ಜಿ. ಲಕ್ಷ್ಮೀನಾರಾಯಣಪ್ಪರವರ ನೂತನ ಕೃತಿ ‘ತುಮಕೂರು ಜಿಲ್ಲೆಯ ಪ್ರಮುಖ ದೇವಾಲಯಗಳು’ ಸಂಶೋಧನ ಗ್ರಂಥ ಜ.13ರಂದು ಲೋಕಾರ್ಪಣೆಗೊಳ್ಳಲಿದೆ.

ನಗರದ ಕೆಆರ್ ರಸ್ತೆಯ ಬೆಂಗಳೂರು ಗಾಯನ ಸಮಾಜ ಸಭಾಂಗಣದಲ್ಲಿ ಪ್ರೊ.ಮಲ್ಲೇಪುರಂ 70 ಅಭಿನಂದನಾ ಸಮಿತಿ ಮತ್ತು ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಭಾರತದ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಾ.ಶಿವರಾಜ ಪಾಟೀಲರವರು ಗ್ರಂಥ ಲೋಕಾರ್ಪಣೆ ಮಾಡವರು.
ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮಿಗಳು ಕಾರ್ಯಕ್ರಮದ  ಸಾನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನ್ಯಾ. ಎನ್. ಕುಮಾರ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ. ಮಲ್ಲೇಪುರಂ ಜಿ. ವೆಂಕಟೇಶ, ಅಂತರಾಷ್ಟ್ರೀಯ ಖ್ಯಾತಿಯ ಹರಿದಾಸ ಸಾಹಿತ್ಯ ವಿದ್ವಾಂಸ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ, ರಾಷ್ಟ್ರೀಯ ಸೀಮಾ ಶುಲ್ಕ, ಪರೋಕ್ಷ ತೆರಿಗೆ, ಹೆಚ್ಚುವರಿ ಮಹಾನಿರ್ದೇಶಕರು ನಾರಾಯಣಸ್ವಾಮಿ ,ಶ್ರೀ ಮಾರ್ಕಂಡೇಯ ಮಹರ್ಷಿ ಪದ್ಮಶಾಲಿ ಗುರುಪೀಠ ಮಹಾಸಂಸ್ಥಾನ ಅಧ್ಯಕ್ಷ ಕೆ.ಸಿ. ಕೊಂಡಯ್ಯ ತುಮಕೂರು ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಮುಂತಾದ ನಾಡಿನ ಸಾಹಿತ್ಯಿಕ-ಸಾಂಸ್ಕೃತಿಕ ಕ್ಷೇತ್ರದ ಗಣ್ಯಮಾನ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕೃತಿ ಕುರಿತು:
ಪ್ರತಿಯೊಂದು ದೇವಾಲಯವೂ ಆಯಾ ಪ್ರದೇಶದ ಇತಿಹಾಸವನ್ನು ಸಾರುತ್ತದೆ. ಈ ದೇವಾಲಯಗಳ ಸೂಕ್ಷ್ಮ ಅವಲೋಕನದಿಂದ ಆಯಾ ಕಾಲಘಟ್ಟಗಳ ಶಿಕ್ಷಣ, ಸಾಮಾಜಿಕ ಹಾಗೂ ಆಡಳಿತ ವ್ಯವಸ್ಥೆ, ಜೀವನ ಕ್ರಮ, ಕಲೆ, ಸಾಹಿತ್ಯ ಮುಂತಾದ ಅನೇಕ ವಿಷಯ ತಿಳಿಯಬಹುದು. ಕನ್ನಡಿಗರ ಸ್ವಾಭಿಮಾನವನ್ನು ಜಾಗೃತಗೊಳಿಸಲು ಈ ರೀತಿಯ ಜ್ಞಾನ ಮತ್ತು ಇತಿಹಾಸ ಪ್ರಜ್ಞೆ ಅತ್ಯವಶ್ಯ. ಈ ನಿಟ್ಟಿನಲ್ಲಿ ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪರವರು ಬರೆದಿರುವ ‘ತುಮಕೂರು ಜಿಲ್ಲೆಯ ಪ್ರಮುಖ ದೇವಾಲಯಗಳು’ ಬಹು ಉಪಯುಕ್ತವಾಗಿದೆ.

ಅಪರಿಮಿತ ಅಧ್ಯಯನದ ಸಾರಸ್ವತ ಸಾಹಸದಲ್ಲಿ ಕೆ.ಗು.ಲ.ರವರು ಸಫಲರಾಗಿದ್ದಾರೆ ಅದರ ಪ್ರತೀಕವೇ ಈ ಸತ್ಕೃತಿ! ಬಹುತೇಕ ಅಪರಿಚಿತ ದೇವಾಲಯಗಳ ಇತಿಹಾಸ, ಶಾಸನ ವಿವರಗಳು, ಶಿಲ್ಪಕಲೆಯ ವಿಶೇಷತೆ, ಐತಿಹ್ಯ ಮುಂತಾದ ಹಲವು ವಿವರಗಳನ್ನು ಈ ಪುಸ್ತಕ ಒಳಗೊಂಡಿದೆ. ಲವಲವಿಕೆಯ ಸರಳವಾದ ಭಾಷೆ, ಸುಂದರ ನಿರೂಪಣೆಯೊಂದಿಗೆ ಗಮನ ಸೆಳೆಯುತ್ತದೆ. ರಾಜ್ಯ ಸರಕಾರವು ಧಾರ್ಮಿಕ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಲು ಚಿಂತಿಸುತ್ತಿರುವ ಕಾಲದಲ್ಲಿ ಆಸಕ್ತರಿಗೆ ಇದು ಉತ್ತಮ ಕೈಪಿಡಿಯಂತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯುತ್ ಪ್ರಸರಣ ಮಾರ್ಗ ಕಾಮಗಾರಿ ಭೂನಷ್ಟ ಪರಿಹಾರ ನಿಗಧಿ ಹಿನ್ನೆಲೆ ಜ.17ರಂದು ಸಭೆ

Next Post

ದೆಹಲಿ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೆಹಲಿ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

ದೆಹಲಿ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

June 18, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL