No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೂರ್ಯಥಾನ್‌ 2023 ಪ್ರಯುಕ್ತ ಜ.22ರಂದು ವಿವಿಧ ಯೋಗ ಸ್ಪರ್ಧೆಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 13, 2023
in ಶಿವಮೊಗ್ಗ
0
ಸೂರ್ಯಥಾನ್‌ 2023 ಪ್ರಯುಕ್ತ ಜ.22ರಂದು ವಿವಿಧ ಯೋಗ ಸ್ಪರ್ಧೆಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಣಾದ ಯೋಗ ಮತ್ತು ರಿಸರ್ಚ್‌ ಫೌಂಡೇಶನ್‌, ಸರ್ಜಿ ಫೌಂಡೇಶನ್‌, ಪರೋಪಕಾರಂ, ಯೋಗ ಶಿಕ್ಷಣ ಸಮಿತಿ ಹಾಗೂ ಆದಿಚುನಗಿರಿ ಶಾಲೆಯ ಸಂಯುಕ್ತಾಶ್ರಯದಲ್ಲಿ ಜ. 22ರಂದು ಬೆಳಗ್ಗೆ 7.30 ರಿಂದ 12.30 ರವರೆಗೆ ಆದಿಚುಂಚನಗಿರಿ ಶಾಲಾವರಣದಲ್ಲಿ ನಡೆಯಲಿರುವ ಸೂರ್ಯಥಾನ್‌ 2023 ರ 8ನೇ ಆವೃತ್ತಿಯ ಅಂಗವಾಗಿ ಸೂರ್ಯ ನಮಸ್ಕಾರ ವಿವಿಧ ಸ್ಪರ್ಧೆಗಳು ಜರುಗಲಿವೆ.

ಯುವ ಜನರಲ್ಲಿ ಯೋಗ- ಆರೋಗ್ಯ,ದೇಹಭಕ್ತಿ-ದೇಶ ಭಕ್ತಿ ಜಾಗೃತಿಗಾಗಿ ರಥಸಪ್ತಮಿ, ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ನಡೆಯುವ ಈ ಬೃಹತ್‌ ಸೂರ್ಯಥಾನ್‌ ಕಾರ್ಯಕ್ರಮದಲ್ಲಿ 1500 ಕ್ಕೂ ಹೆಚ್ಚು ಯೋಗಪಟುಗಳು ಭಾಗವಹಿಸಲಿದ್ದಾರೆ.
ಸ್ಪರ್ಧೆಗಳ ವಿವರ :
ಒಂದು ನಿಮಿಷದಲ್ಲಿ ಅತೀ ಹೆಚ್ಚು ಸೂರ್ಯ ನಮಸ್ಕಾರಗಳನ್ನು ಮಾಡುವುದು, ಎರಡು ನಿಮಿಷದ ಸಂಗೀತ ಹಿನ್ನೆಲೆಯಲ್ಲಿ ನಾಲ್ಕು ಜನರ ತಂಡದಿಂದ ಸೂರ್ಯ ನಮಸ್ಕಾರ, ವೃಕ್ಷಾಸನದಲ್ಲಿ ನಿಂತುಕೊಂಡು ಸೂರ್ಯ್ಷ್ಠಕಂ ಅಥವಾ ಬೀಜಾಕ್ಷರ ಸಹಿತ ದ್ವಾದಶಾದಿತ್ಯ ಮಂತ್ರ ಪಠನೆ ಮಾಡುವುದು, ಥಟ್‌ ಅಂತ ಕೇಳಿ, ಪಟ್‌ ಅಂತ ಮಾಡಿ ಸ್ಪರ್ಧೆಯಲ್ಲಿ ತೀರ್ಪುಗಾರರು ಕೇಳುವ ಸೂರ್ಯ ನಮಸ್ಕಾರದ ಒಂದು ಆಸನ ಮಾಡುವುದು ಹಾಗೂ ಬೆಳಗ್ಗೆ 11 ರಿಂದ 11.30 ರವರೆಗೆ ಸೂರ್ಯ ನಮಸ್ಕಾರ ಮತ್ತು ಆರೋಗ್ಯ ಚಿತ್ರಕಲಾ ಸ್ಪರ್ಧೆ, ಬೆಳಗ್ಗೆ 12 ರಿಂದ 12.30 ರವರೆಗೆ ಸೂರ್ಯ ನಮಸ್ಕಾರ ರಸಪ್ರಶ್ನೆ ಸ್ಪರ್ಧೆ ಜರುಗಲಿದೆ.

Also read: ಅಹಿತಕರ ಘಟನೆಗಳ ನಿಷ್ಪಕ್ಷಪಾತ ತನಿಖೆಯಾಗಲಿ: ಎಸ್‌ಪಿಗೆ ಜಿಲ್ಲಾ ಕಾಂಗ್ರೆಸ್ ಮನವಿ

ಪ್ರತಿ ಸ್ಪರ್ಧೆಗೆ ಪ್ರಥಮ ನಗದು ಬಹುಮಾನವಾಗಿ 1000 ರೂ, ದ್ವಿತೀಯ 750 ರೂ, ತೃತೀಯ 500 ರೂ ಹಾಗೂ ತಂಡ ಸೂರ್ಯ ನಮಸ್ಕಾರ ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 3000 ರೂ, ದ್ವಿತೀಯ 2000 ರೂ, ಹಾಗೂ ತೃತಿಯ 1000 ರೂ.ಗಳನ್ನು ನಿಗದಿಸಲಾಗಿದೆ. ಪ್ರತಿ ಸ್ಪರ್ಧೆ ಮತ್ತು ಸ್ಪರ್ಧಿಗೆ 100 ರೂ.ಪ್ರವೇಶ ಶುಲ್ಕವಿರುತ್ತದೆ. ಶುಲ್ಕ ಪಾವತಿಗೆ ಯೋಗಾಚಾರ್ಯ ಅನಿಲ್‌ ಕುಮಾರ್‌ ಹೆಚ್‌.ಶೆಟ್ಟರ್‌ ಅವರನ್ನು (ಮೊ.ನಂ 9886674375) ಸಂಪರ್ಕಿಸಬಹುದು. ನೋಂದಣಿಗೆ ಜ.20 ಕೊನೆಯ ದಿನ. ವಿಜೇತರಿಗೆ ಬಹುಮಾನಗಳನ್ನು ಜ. 29 ರಂದು ಸೂರ್ಯಥಾನ್‌ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪರೋಪಕಾರಂ ಮುಖ್ಯಸ್ಥರಾದ ಎನ್‌.ಎಂ.ಶ್ರೀಧರ್‌ (ಮೊ.ನಂ.9448238926), ಕಣಾದ ಯೋಗ ಮತ್ತು ರಿಸರ್ಚ್‌ ಸೆಂಟರ್‌ನ ಅಧ್ಯಕ್ಷರಾದ ಬೆಲಗೂರು ಮಂಜುನಾಥ್‌(94804 57274) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsitKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಅಹಿತಕರ ಘಟನೆಗಳ ನಿಷ್ಪಕ್ಷಪಾತ ತನಿಖೆಯಾಗಲಿ: ಎಸ್‌ಪಿಗೆ ಜಿಲ್ಲಾ ಕಾಂಗ್ರೆಸ್ ಮನವಿ

Next Post

ಜ.17-19: ಗುರುಪುರ ಗೋಳಿದಡಿ ಗುತ್ತಿನಲ್ಲಿ “ಗುತ್ತುದ ವರ್ಸೊದ ಪರ್ಬೊ”!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ.17-19: ಗುರುಪುರ ಗೋಳಿದಡಿ ಗುತ್ತಿನಲ್ಲಿ “ಗುತ್ತುದ ವರ್ಸೊದ ಪರ್ಬೊ”!

ಜ.17-19: ಗುರುಪುರ ಗೋಳಿದಡಿ ಗುತ್ತಿನಲ್ಲಿ "ಗುತ್ತುದ ವರ್ಸೊದ ಪರ್ಬೊ"!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL