No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಯುದ್ಧೋಪಾದಿಯಲ್ಲಿ ಕಾರ್ಯ ಪ್ರವೃತ್ತರಾಗಿ ಕರ್ತವ್ಯ ನಿರ್ವಹಿಸಿ: ಶಾಸಕಿ ರೂಪಾಲಿ ನಾಯ್ಕ್ ಕರೆ

kalpa News by kalpa News
January 13, 2023
in ಉತ್ತರ ಕನ್ನಡ
0
ಯುದ್ಧೋಪಾದಿಯಲ್ಲಿ ಕಾರ್ಯ ಪ್ರವೃತ್ತರಾಗಿ ಕರ್ತವ್ಯ ನಿರ್ವಹಿಸಿ: ಶಾಸಕಿ ರೂಪಾಲಿ ನಾಯ್ಕ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕಾರವಾರ  |

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದೆ. ಜನ ಹಿತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಜೀ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಕೈಯನ್ನು ನಾವೆಲ್ಲರೂ ಸೇರಿ ಬಲಪಡಿಸಬೇಕಿದೆ ಎಂದು ಶಾಸಕಿ  ರೂಪಾಲಿ ನಾಯ್ಕ್ ಕರೆ ನೀಡಿದರು.

ಬೂತ್‌ ಸಮಿತಿಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ಅಂಕೋಲಾ ಮಂಡಲದಿಂದ ಬೆಲೇಕೇರಿ ಸೀಬರ್ಡ್‌ ಕಾಲೋನಿ, ಅಜ್ಜಿಕಟ್ಟಾ, ಕೇಣಿ ಹಾಗೂ ಶೆಟಗೇರಿ ಗ್ರಾಮದ ವ್ಯಾಪ್ತಿಯ ಕಣಗಿಲ ಹಾಗೂ ಹಡವ ಬೂತ್‌ ಗಳಲ್ಲಿ ಬೂತ್‌ ವಿಜಯ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬೂತ್‌ಗಳಲ್ಲಿ ಸಮಿತಿಯ ಕಾರ್ಯವೈಖರಿ, ಬೂತ್‌ ತಂಡದ ಸದಸ್ಯರ ಮಾಹಿತಿ ಪಡೆದು ಪರಿಶೀಲಿಸಲಾಯಿತು. ಪಂಚರತ್ನ ಸಮಿತಿಯನ್ನೂ ಕೂಡ ಪರಿಶೀಲಿಸಿ ರಚನೆ, ಪೇಜ್‌ ಪ್ರಮುಖರ ನೇಮಕ, ವಾಟ್ಸ್‌ಪ‌ ಗ್ರೂಪ್‌ಗಳ ರಚನೆ ಮಾಡಲಾಯಿತು. ಪಕ್ಷ ಸಂಘಟನೆಗೆ ನೀಡಿದ ಯೋಜನೆಯನ್ನು ಕಾರ್ಯಗಳನ್ನು ಶಕ್ತಿಮೀರಿ ಮಾಡಬೇಕು. ಯುದ್ಧೋಪಾದಿಯಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದರು.

ಶೈಕ್ಷಣಿಕ, ಸಾಮಾಜಿಕ ಹಾಗೂ ಅರ್ಥಿಕವಾಗಿ ಜನರ ಏಳಿಗೆಗೆ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಇವೆಲ್ಲವನ್ನೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು. ಮಾಹಿತಿಯನ್ನು ಹಂಚಿಕೊಂಡು ಯೋಜನೆ ತಲುಪುವಂತೆ ಬೂತ್‌ ಸಮಿತಿ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಅಂಕೋಲಾ ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರದ ಪ್ರಮುಖರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪ್ರಮುಖರು, ಪಕ್ಷದ ಬೂತ್ ಕಮಿಟಿಯವರು, ಕಾರ್ಯಕರ್ತರು, ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKarwaraLatest News KannadaNewsinKannadaNewsKannadaಕಾರವಾರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂಕ್ರಾಂತಿ ಪ್ರಯುಕ್ತ ಜ.14, 15ರಂದು ವಿಶೇಷ ಕಾರ್ಯಕ್ರಮ

Next Post

ಚಂದನವನದ ಮತ್ತೊಂದು ಜೋಡಿ ಹಸೆಮಣೆ ಏರಲು ರೆಡಿ: ಜ.26ರಂದು ವಸಿಷ್ಟ ಸಿಂಹ – ಹರಿಪ್ರಿಯಾ ಮದುವೆ

kalpa News

kalpa News

Next Post
ಚಂದನವನದ ಮತ್ತೊಂದು ಜೋಡಿ ಹಸೆಮಣೆ ಏರಲು ರೆಡಿ: ಜ.26ರಂದು ವಸಿಷ್ಟ ಸಿಂಹ – ಹರಿಪ್ರಿಯಾ ಮದುವೆ

ಚಂದನವನದ ಮತ್ತೊಂದು ಜೋಡಿ ಹಸೆಮಣೆ ಏರಲು ರೆಡಿ: ಜ.26ರಂದು ವಸಿಷ್ಟ ಸಿಂಹ - ಹರಿಪ್ರಿಯಾ ಮದುವೆ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!