ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಸದಾ ಒಂದಿಲ್ಲೊಂದು ವಿಶೇಷತೆಗಳಿಂದ ಇಡೀ ರಾಜ್ಯದ ಗಮನ ಸೆಳೆಯುವಂತೆ ಮಾಡುವ ಮೂಡಬಿದ್ರೆಯ ಆಳ್ವಾಸ್ ಕಾಲೇಜ್ ಇದೀಗ ಮತ್ತೊಂದು ವಿಭಿನ್ನ ಕಾರ್ಯಕ್ರಮದ ಮೂಲಕ ಸುದ್ದಿಯಾಗಿದೆ.
ಆಳ್ವಾಸ್ ನಲ್ಲಿ ಬರೋಬ್ಬರಿ 27000 ಮಂದಿ ವಿದ್ಯಾರ್ಥಿಗಳು ಏಕಕಾಲದಲ್ಲೇ ಯೋಗಾಸನ ಮಾಡಿ ರಾಜ್ಯದ ಗಮನಸೆಳೆದಿದ್ದಾರೆ. ಹಾಗೂ ಒಂದೆಡೆ ಇಷ್ಟು ದೊಡ್ಡಮಟ್ಟದಲ್ಲಿ ಯೋಗಥಾನ್‌ನಲ್ಲಿ Yogathan ಭಾಗವಹಿಸಿ ರಾಜಸ್ಥಾನದ ದಾಖಲೆ ಮುರಿದು ನೂತನ ಗಿನ್ನಿಸ್ ರೆಕಾರ್ಡ್ ಸೃಷ್ಟಿಸಿದ್ದಾರೆ.
ಆಳ್ವಾಸ್ ಅಂಗಳದಲ್ಲಿ ಆಳ್ವಾಸ್ ನುಡಿಸಿರಿ, ಆಳ್ವಾಸ್ ವಿರಾಸತ್ ಮೂಲಕ ಯುವಜನತೆಗೆ ಸಾಹಿತ್ಯ,ಕಲೆ ಬಗ್ಗೆ ಆಸಕ್ತಿಯನ್ನು ಉಂಟು ಮಾಡುವ ಕೆಲಸಗಳಾಗುತ್ತಿದ್ದು, ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಮಟ್ಟದ ಜಾಂಬೂರಿ ಸಾಂಸ್ಕೃತಿಕ ಕಾರ್ಯಕ್ರಮ ಇಡೀ ವಿಶ್ವದೆಲ್ಲಡೆ ಪಸರಿಸಿತ್ತು. ಇದೀಗ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















