No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ರಾಜಕೀಯ ಪಕ್ಷಗಳು ಭೇದ-ಭಾವ ಮಾಡುವುದನ್ನು ನಿಲ್ಲಿಸಿ: ಪೇಜಾವರ ಶ್ರೀ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 17, 2023
in ಕೊಪ್ಪಳ
0
ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  |

ದೈವ ಭಕ್ತಿ, ದೇಶ ಭಕ್ತಿ ಎರಡೂ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಪ್ರಾರಂಭಿಸೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ಮೋದಿಗೆ PM Modi ಪತ್ರ ಬರೆಯುತ್ತೇವೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ Pejawara Shri ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಂಬಂಧಗಳಲ್ಲಿ ದ್ರೋಹ ಬಗೆಯುವ ಕೆಲಸ ಆಗಬಾರದು. ನಾವು ಸರಿಯಾಗಿ ಇದ್ದರೆ ಎಲ್ಲವೂ ಸರಿಯಾಗಿ ಇರುತ್ತೆ. ಕಾಲಕಾಲಕ್ಕೆ ಸಮಾಜ ಸ್ವಚ್ಛಗೊಳಿಸುವ ಕೆಲಸ ಆಗಬೇಕು. ಹಾಗಾಗಿ, ಮಠಗಳು, ರಾಜಕೀಯ ಪಕ್ಷಗಳು ಭೇದ-ಭಾವ ಮಾಡುವುದನ್ನು ನಿಲ್ಲಿಸಬೇಕು ಕರೆ ನೀಡಿದ್ದಾರೆ.
ಏಕ ವ್ಯಕ್ತಿ ತೀರ್ಮಾನದಿಂದ ಗೊಂದಲ ಸೃಷ್ಟಿ:
ಶಾಲಾ ಪಠ್ಯಪುಸ್ತಕದಲ್ಲಿ ಲೈಂಗಿಕ ಶಿಕ್ಷಣ ಅಳವಡಿಸುವ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಗಳು, ಏಕ ವ್ಯಕ್ತಿ ತೀರ್ಮಾನದಿಂದ ಗೊಂದಲ ಸೃಷ್ಟಿ ಆಗುತ್ತದೆ. ಎಲ್ಲರೂ ಚರ್ಚಿಸಿ ತೀರ್ಮಾನ ಮಾಡಬೇಕು. ಶಿಕ್ಷಣ ತಜ್ಞರು ಹಾಗೂ ಮನಶಾಸ್ತ್ರಜ್ಞರೊಂದಿಗೂ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

Also read: ಬಾಲಕನ ಮೇಲೆ ಗೂಳಿ ದಾಳಿ: ಅದೃಷ್ಟವಶಾತ್ ತಪ್ಪಿದ ದುರ್ಘಟನೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPejawara ShriPM ModiVijayapuraಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರುಪ್ರಧಾನಿ ಮೋದಿವಿಜಯಪುರ
Share208Tweet123Send
Previous Post

ಬಾಲಕನ ಮೇಲೆ ಗೂಳಿ ದಾಳಿ: ಅದೃಷ್ಟವಶಾತ್ ತಪ್ಪಿದ ದುರ್ಘಟನೆ

Next Post

ಗಮನಿಸಿ! ಜ.19 ರಂದು ಶಿವಮೊಗ್ಗ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.19 ರಂದು ಶಿವಮೊಗ್ಗ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL