No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.4ರಂದು ಸರ್ಕಾರಿ ನೌಕರರ ಸಮ್ಮೇಳನ: ಸಿ.ಎಸ್. ಷಡಕ್ಷರಿ

ಶಾಸಕ ಕುಮಾರ್ ಬಂಗಾರಪ್ಪ ಅವರ ಆರೋಪದ ಬಗ್ಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಪ್ರತಿಕ್ರಿಯೆ ಏನು?

kalpa News by kalpa News
January 28, 2023
in ಶಿವಮೊಗ್ಗ
0
ಫೆ.4ರಂದು ಸರ್ಕಾರಿ ನೌಕರರ ಸಮ್ಮೇಳನ: ಸಿ.ಎಸ್. ಷಡಕ್ಷರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆಬ್ರವರಿ 4ರಂದು ಸರ್ಕಾರಿ ನೌಕರರ ಸಮ್ಮೇಳನ ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಗರದ ಎನ್‌ಇಎಸ್ ಮೈದಾನದಲ್ಲಿ ಅಂದು ಬೆಳಿಗ್ಗೆ 10.30ರಿಂದ ಸಂಜೆ 4ರವರೆಗೆ ಸಮ್ಮೇಳನ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಮಿಲಿ ಮಾರ್ಟ್‌ನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸುವರು. ಖ್ಯಾತ ವಾಗ್ಮಿ ಡಾ. ಗುರುರಾಜ ಕರ್ಜಗಿ ಅವರು ಪ್ರಜಾಸ್ನೇಹಿ ಆಡಳಿತದ ಬಗ್ಗೆ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ಮಧ್ಯಾಹ್ನದ ಬಳಿಕ ಕೆಲಸದ ಒತ್ತಡಕ್ಕೆ ನಗೆ ಮದ್ದು ಕಾರ್ಯಕ್ರಮವನ್ನು ಖ್ಯಾತ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ನಡೆಸಿಕೊಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕಿನ 7 ರಿಂದ 8 ಸಾವಿರ ನೌಕರರು ಭಾಗವಹಿಸಲಿದ್ದಾರೆ. ಅವರುಗಳಿಗೆ ಒಒಡಿ ಸೌಲಭ್ಯವನ್ನು ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.
ನೌಕರರ ಮಿಲಿ ಮಾರ್ಟ್:
ಸರ್ಕಾರಿ ನೌಕರರಿಗೆಂದೇ ಮಿಲಿ ಮಾರ್ಟ್‌ನ್ನು ಸರ್ಕಾರಿ ನೌಕರರ ಭವನದ ಪಕ್ಕದಲ್ಲಿಯೇ ಸಿದ್ಧಪಡಿಸಲಾಗಿದೆ. ಇದರಲ್ಲಿ ಶೇ.10ರಿಂದ 60ರವರೆಗೆ ರಿಯಾಯ್ತಿ ಸಿಗಲಿದೆ. ಸುಮಾರು 4 ಕೋಟಿ ರೂ. ವೆಚ್ಚ ಮಾಡಿ ಇದನ್ನು ಸಿದ್ಧಪಡಿಸಲಾಗಿದೆ. ಖಾಸಗಿ ಸಂಸ್ಥೆಯೊಂದು ಇದನ್ನು ನಿರ್ವಹಿಸಲಿದೆ. ಇಲ್ಲಿನ ಪ್ರತಿಕ್ರಿಯೆ ನೋಡಿದ ಬಳಿಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಮಾರ್ಟ್ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದರು.

ದಿನಸಿ, ಅಗತ್ಯ ವಸ್ತುಗಳು, ಎಲೆಕ್ಟ್ರಾನಿಕ್ ವಸ್ತುಗಳು, ಔಷಧ ಸೇರಿದಂತೆ ಎಲ್ಲಾ ಬಗೆಯ ವಸ್ತುಗಳೂ ಇದರಲ್ಲಿ ಸಿಗಲಿವೆ. ಸರ್ಕಾರಿ ನೌಕರರಿಗೆ ಇದರಿಂದ ಪ್ರಯೋಜನ ಆಗಲಿದೆ ಎಂದರು
ಶಾಸಕರ ಹೆಸರೇ ಹೇಳಿಲ್ಲ:
ಶಾಸಕ ಕುಮಾರ್ ಬಂಗಾರಪ್ಪ ಅವರ ಆರೋಪಗಳ ಕುರಿತು ಷಡಕ್ಷರಿ ಪ್ರತಿಕ್ರಿಯಿಸಿ, ಸಾಗರದಲ್ಲಿಯಾಗಲೀ ಅಥವಾ ಬೇರೆ ಕಡೆಯೇ ಆಗಲಿ ನಾನು ಯಾವ ಶಾಸಕರ ಹೆಸರನ್ನೂ ಹೇಳಿಲ್ಲ. ಡಿಸಿ ಕಚೇರಿ ಮುಂದೆ ಕಂದಾಯ ಇಲಾಖೆ ನೌಕರರು ಮಾಡಿರುವ ಪ್ರತಿಭಟನೆ ಹಿಂದೆ ಯಾವುದೇ ಕುಮ್ಮಕ್ಕೂ ಇಲ್ಲಘ. ಸಂಘದ ರಾಜ್ಯಾಧ್ಯಕ್ಷ ಆಗಿರುವುದರಿಂದ ನೌಕರರು ಸಮಸ್ಯೆ ಹೇಳಿಕೊಂಡು ಬರುತ್ತಾರೆ. ಅವರಿಗೆ ಮಾರ್ಗದರ್ಶನ ಮಾಡುವುದು ಸಹಜ ಪ್ರಕ್ರಿಯೆ ಎಂದರು.

ಅಭಿವೃದ್ಧಿಗೆ ಮಾರಕ:
ಪದೇ ಪದೇ ಅಕಾರಿಗಳನ್ನು ವರ್ಗಾವಣೆ ಮಾಡಿದರೆ ಅಭಿವೃದ್ಧಿ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಜಿಲ್ಲಾಕಾರಿಗಳನ್ನು ಕೂಡ ಎರಡು ವರ್ಷ ವರ್ಗಾವಣೆ ಮಾಡುವುದಿಲ್ಲಘಿ. ಅವರಿಗೂ ಕುಟುಂಬ, ಮಕ್ಕಳು ಇರುತ್ತಾರೆ. ಇದನ್ನು ಹೇಳಿzನೆಯೇ ಹೊರತು, ಯಾವುದೇ ರಾಜಕೀಯ ಇಲ್ಲಘಿ. ಇದನ್ನು ಯಾರೂ ವೈಯುಕ್ತಿಕವಾಗಿ ತೆಗೆದುಕೊಳ್ಳಬಾರದು ಎಂದರು.
ಹಕ್ಕುಚ್ಯುತಿಗೆ ಸ್ವಾಗತ:
ಕುಮಾರ್ ಬಂಗಾರಪ್ಪ ಅವರು ಮಾಜಿ ಸಚಿವರು, ಮಾಜಿ ಸಿಎಂ ಪುತ್ರ ಕೂಡ. ಅವರ ಬಗ್ಗೆ ಅಪಾರ ಗೌರವ ಇದೆ. ಅವರ ಬಗ್ಗೆ ಎಲ್ಲಿಯೂ ನಾನು ಮಾತನಾಡಿಲ್ಲ. ಹಾಗಾಗಿ ಹಕ್ಕುಚ್ಯುತಿ ಮಂಡನೆ ಮಾಡಿದರೆ ಸ್ವಾಗತಿಸುತ್ತೇನೆ. ಇನ್ನು ಅರುಣ್‌ಕುಮಾರ್ ಹೈಕೋರ್ಟ್ ಆದೇಶದ ಮೇರೆಗೆ ಶಿರಸ್ತೇದಾರ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನೌಕರ ಸಂಘದ ಆರ್.ಮೋಹನ್‌ಕುಮಾರ್, ಕೃಷ್ಣಮೂರ್ತಿ, ಪಾಪಣ್ಣಘಿ, ಮಾರುತಿ, ಅರಣ್‌ಕುಮಾರ್ ಸುದ್ದಿಗೋಷ್ಟಿಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

 

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಮಕ್ಕಳ ಸಾಮರ್ಥ್ಯ ಹೆಚ್ಚಿಸಿ: ಸಿಎಂ ಬೊಮ್ಮಾಯಿ

Next Post

ಗ್ರಾಮೀಣ ಪ್ರದೇಶಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ: ಎನ್‌ಎಸ್‌ಯುಐ ಪ್ರತಿಭಟನೆ

kalpa News

kalpa News

Next Post
ಗ್ರಾಮೀಣ ಪ್ರದೇಶಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ: ಎನ್‌ಎಸ್‌ಯುಐ ಪ್ರತಿಭಟನೆ

ಗ್ರಾಮೀಣ ಪ್ರದೇಶಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಿ: ಎನ್‌ಎಸ್‌ಯುಐ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL