ಕಲ್ಪ ಮೀಡಿಯಾ ಹೌಸ್ | ಮೈಸೂರು |
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಮತ್ತು ಸೇವಾಭಾರತಿ ಶಿಕ್ಷಣ ಸಂಸ್ಥೆಯ ವತಿಯಿಂದ ರಥಸಪ್ತಮಿಯಂದು ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಪ್ರಾಂತ್ಯ ಸಂಯೋಜಕ ರಾಘವೇಂದ್ರ, ಸೇವಾ ಭಾರತಿ ಆಡಳಿತ ಅಧಿಕಾರಿ ರಮೇಶ್ ಗುರೂಜಿ, ಪತಂಜಲಿ ಯೋಗ ಶಿಕ್ಷಣ ಸಮಿತಿಯ (ಚಾ.ನಗರ) ಅಧ್ಯಕ್ಷರು ಮತ್ತು ಜಿಲ್ಲಾ ಸಂಚಾಲಕ ಕುಮಾರಸ್ವಾಮಿ, ಸೇವ ಭಾರತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಾಸುದೇವರಾವ್ ಮತ್ತು ನಗರದ ಪ್ರಮುಖ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
Also read: ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಪ್ರಜೆಯಾಗಬೇಕು


ವಿಶೇಷ ವರದಿ: ಪುನೀತ್ ಜಿ. ಕೂಡ್ಲೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















