ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರ 2023ರ ಮೊದಲ ಮನ್ ಕಿ ಬಾತ್ Man ki Baath ಕಾರ್ಯಕ್ರಮವನ್ನು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ MP Raghavendra ಅವರು ಇಂದು ಚಿಕ್ಕೋಡಿಯ ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್, ಕುಡಚಿ ವಿಧಾನಸಭಾ ಕ್ಷೇತ್ರದ ಶಾಸಕ ರಾಜೀವ್ ಪಿ ಹಾಗೂ ಕಾರ್ಯಕರ್ತರೊಂದಿಗೆ ವೀಕ್ಷಿಸಿದರು.












Discussion about this post