No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರತಿ ಮನೆಗೂ ‘ಗ್ಯಾರಂಟಿ ಕಾರ್ಡ್’ ವಿತರಣೆ: ಸುಂದರೇಶ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2023
in ಶಿವಮೊಗ್ಗ
0
ಭಾರತ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ ಮತ್ತು ಅಗತ್ಯ: ಹೆಚ್.ಎಸ್. ಸುಂದರೇಶ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಎಲ್ಲಾ ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಪಣತೊಟ್ಟಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ಇದರ ಜೊತೆಗೆ ಪ್ರತಿ ಮನೆಗೂ ‘ಗ್ಯಾರಂಟಿ ಕಾರ್ಡ್’ ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.

ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಬೆಲೆ ಏರಿಕೆಯ ಬಿಸಿಯಲ್ಲಿ ನರಳಿದ್ದಾರೆ. ಬಿಜೆಪಿಯ ವೈಫಲ್ಯದ ಆಡಳಿತಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಸರ್ಕಾರದಲ್ಲಿ ಬಡವರು ಬದುಕುವುದೇ ಕಷ್ಟವಾಗಿದೆ. ಈ ಎಲ್ಲಾ ವಿಷಯಗಳನ್ನು ಮತದಾರರಿಗೆ ಮುಟ್ಟಿಸುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ನಮ್ಮ ನಾಯಕರು ಪಣ ತೊಟ್ಟಿದ್ದಾರೆ ಎಂದರು.
ಭ್ರಷ್ಟಾಚಾರವನ್ನೇ ಉದ್ಯೋಗವನ್ನಾಗಿ ಮಾಡಿಕೊಂಡಿರುವ ಬಿಜೆಪಿ ಶೇ. 40 ರಷ್ಟು ಕಮಿಷನ್ ಗೆ ಹೆಸರಾಗಿದೆ. ಶಿವಮೊಗ್ಗದಲ್ಲಿಯೇ ಸ್ಮಾರ್ಟ್ ಸಿಟಿಗೆ ಸಂಬಂಧಿಸಿದಂತೆ ಸಾಕಷ್ಟು ಅವ್ಯವಹಾರ ನಡೆದಿದೆ. ಹಾಗೆಯೇ, ಭದ್ರಾವತಿಯ ಎರಡು ಕಾರ್ಖಾನೆಗಳ ನೌಕರರ ಬದುಕು ಬೀದಿ ಪಾಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಎರಡೂ ಕಾರ್ಖಾನೆಗಳನ್ನು ಪುನಃ ಆರಂಭಿಸಲಾಗುವುದು ಎಂದರು.
Also read: ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಕಾರಣವೇನು ಗೊತ್ತಾ?
ಎಲ್ಲಾ ಬಡ ಮತ್ತು ಮಧ್ಯಮವರ್ಗದ ಮನೆಗಳಿಗೆ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಈಗಾಗಲೇ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಘೋಷಣೆಯಂತೆ ಮನೆಯ ಜವಾಬ್ದಾರಿ ನಿರ್ವಹಿಸುವ ಪ್ರತಿ ಕುಟುಂಬ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡಲಾಗುವುದು. ಈ ಎರಡು ಘೋಷಣೆಗಳು ಸೇರಿದಂತೆ ಕಾಂಗ್ರೆಸ್ ಜನರ ಮನೆ ಮನೆಗೆ ತಲುಪಿ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಸಹಿ ಇರುವ ಗ್ಯಾರಂಟಿ ಕಾರ್ಡ್ ನೀಡಲಾಗುವುದು ಎಂದರು.
ಅನ್ನಭಾಗ್ಯ ಯೋಜನೆಯನ್ನು ರಾಜ್ಯ ಸರ್ಕಾರ ಕಸಿದುಕೊಳ್ಳಲು ಹವಣಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈಗ ಇರುವ 5 ಕೆಜಿ ಅಕ್ಕಿಯ ಜೊತೆಗೆ ಇನ್ನೂ 5 ಕೆಜಿ ನೀಡಲಾಗುವುದು. ಸ್ತ್ರೀ ಶಕ್ತಿ ಸಂಘಗಳಿಗೆ ಸಬ್ಸಿಡಿ ನೀಡಿ ಸಾಲದ ಮೊತ್ತ ಹೆಚ್ಚಿಸಲಾಗುವುದು. ರೈತರಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು. ಹೀಗೆ ಬಡ ಮತ್ತು ಮಧ್ಯಮ ವರ್ಗದ ಜನರ ಹಿತಕಾಯಲು ಕಾಂಗ್ರೆಸ್ ಬದ್ಧವಾಗಿದೆ ಎಂದರು.

ಬಿಜೆಪಿ ಸರ್ಕಾರ ಬಂದಮೇಲೆ ರಾಜ್ಯದ ಮತ್ತು ದೇಶದ ಸಾಲ ಅತಿ ಹೆಚ್ಚಾಗಿದೆ. ಸುಮಾರು 144 ಲಕ್ಷ ಕೋಟಿ ಸಾಲ ಹೆಚ್ಚಳವಾಗಿದೆ. ಬಡವರ ತೆರಿಗೆಯಲ್ಲ ಸಾಲದ ಬಡ್ಡಿಗಾಗಿಯೇ ಹೋಗುತ್ತದೆ. ಆಹಾರ ಪದಾರ್ಥಗಳ ಮೇಲೂ ಜಿ.ಎಸ್.ಟಿ. ಹಾಕಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇದನ್ನು ತೆಗೆದು ಹಾಕಲಿದೆ ಎಂದರು.
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗುತ್ತಿರುವುದು ಸ್ವಾಗತದ ವಿಷಯ. ಆದರೆ, ಇದು ಇನ್ನು ಕೆಲವೇ ದಿನಗಳಲ್ಲಿ ಖಾಸಗಿಯವರ ಪಾಲಾಗುವುದು ನಿಶ್ಚಿತ. ಈಗಾಗಲೇ ಏರ್ ಇಂಡಿಯಾವನ್ನು ಮಾರಲಾಗಿದೆ. ಮಂಗಳೂರು ಏರ್ ಪೋರ್ಟ್ ಅನ್ನು ಖಾಸಗಿಯವರಿಗೆ ನೀಡಲಾಗಿದೆ. ಶಿವಮೊಗ್ಗ ಏರ್ ಪೋರ್ಟ್ ಕೂಡ ಅಂಬಾನಿಗೋ, ಅದಾನಿಗೋ ಮಾರಾಟ ಮಾಡುತ್ತಾರೆ. ಇದೇ ಉದ್ದೇಶದಿಂದ ಈ ಏರ್ ಪೋರ್ಟ್ ತಂದಿದ್ದಾರೆ ಎಂದ ಅವರು ಎಲ್ಲಾ ಸರ್ಕಾರಿ ಸಂಸ್ಥೆಗಳು ಖಾಸಗಿಯವರ ಪಾಲಾಗಿವೆ. ಇದು ಕೂಡ ಆ ಪಟ್ಟಿಗೆ ಸೇರುತ್ತದೆ ಎಂದರು.

ಭಾರತ್ ಜೋಡೋ ಯಾತ್ರೆ ಇಂದು ಮುಕ್ತಾಯವಾಗಿದ್ದು, ಭಾರತ್ ಜೋಡೋ ಎಂದರೆ ಮನಸ್ಸುಗಳನ್ನು ಒಂದಾಗಿಸುವುದು ಎಂದರ್ಥ. ಕೋಮು ದಳ್ಳುರಿಗೆ ಇಡೀ ದೇಶವೇ ನಲುಗಿ ಹೋಗಿದೆ. ಶಾಂತಿ ನಿರ್ಮಿಸಲು ಮನಸ್ಸುಗಳ ಜೊತೆಗೂಡಿಸಲು ರಾಹುಲ್ ಗಾಂಧಿ ಅವರು 12 ರಾಜ್ಯಗಳಲ್ಲಿ ಪಾದಯಾತ್ರೆ ಮಾಡಿದ್ದಾರೆ ಎಂದ ಅವರು, ಶಿವಮೊಗ್ಗ ನಗರದ ಕಾಂಗ್ರೆಸ್ ಟಿಕೆಟ್ ಗೆ ಸಂಬಂಧಿಸಿದಂತೆ ತಮ್ಮ ಹೆಸರು ಕೂಡ ಮುಂಚೂಣಿಗೆ ಬಂದಿದೆ. ಇನ್ನು 15 ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಭೂಪಾಲ್, ಬಲದೇವಕೃಷ್ಣ, ಎಲ್. ಸತ್ಯನಾರಾಯಣ, ಇಕ್ಕೇರಿ ರಮೇಶ್, ನೇತಾಜಿ, ಚಂದ್ರಶೇಖರ್, ಚಂದನ್, ಎನ್.ಡಿ. ಪ್ರವೀಣ್ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share242Tweet123Send
Previous Post

ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಕಾರಣವೇನು ಗೊತ್ತಾ?

Next Post

ವಿಜೃಂಭಣೆಯ ಮಧ್ವನವಮಿ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಜೃಂಭಣೆಯ ಮಧ್ವನವಮಿ ಸಂಪನ್ನ

ವಿಜೃಂಭಣೆಯ ಮಧ್ವನವಮಿ ಸಂಪನ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL