No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಸಮಾಜದ ಸಂಕಷ್ಟಗಳಿಗೆ ಸ್ಪಂದಿಸಬೇಕು: ಶಾಸಕ ಈಶ್ವರಪ್ಪ ಕರೆ

kalpa News by kalpa News
January 31, 2023
in ಶಿವಮೊಗ್ಗ
0
ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಸಮಾಜದ ಸಂಕಷ್ಟಗಳಿಗೆ ಸ್ಪಂದಿಸಬೇಕು: ಶಾಸಕ ಈಶ್ವರಪ್ಪ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಮಾಜ ಸೇವೆ ವೈಯಕ್ತಿಕ ಸಂತೃಪ್ತಿ ನೀಡುವುದರ ಜೊತೆಗೆ ಸಮಾಜದ ಹಿತವನ್ನೂ ಕಾಪಾಡುತ್ತದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದರು.

ಅವರು ಇಂದು ಸಹ್ಯಾದ್ರಿ ಕಾಲೇಜಿನಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ವಿದ್ಯಾರ್ಥಿ ಸಾಂಸ್ಕೃತಿಕ, ಎನ್.ಸಿಸಿ. ಕ್ರೀಡೆ, ಎನ್‌ಎಸ್‌ಎಸ್., ಯುವ ರೆಡ್‌ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಮಾಜ ಸೇವೆ ಎಂಬುದು ವೈಯಕ್ತಿಕ ಸಂತೃಪ್ತಿಯ ಜೊತೆಗೆ ಸಮಾಜದ ಹಿತವನ್ನೂ ಕಾಪಾಡುತ್ತದೆ. ಅನುಕಂಪ ಕಲಿಸುತ್ತದೆ. ಅನುಭವ ನೀಡುತ್ತದೆ. ಭಾವನೆಗಳನ್ನು ಬೆಳೆಸುತ್ತದೆ. ನಾವೆಲ್ಲರ ಒಂದೇ ಎಂಬ ಸಾಮರಸ್ಯವನ್ನು ಮೂಡಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅಂಕಗಳಿಗೆ ಆದ್ಯತೆ ನೀಡುವುದರ ಜೊತೆಗೆ ಸಮಾಜದ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಕರೆ ನೀಡಿದರು.

Also read: ಮಂತ್ರಾಲಯ ಶ್ರೀಗಳಿಗೆ ಬೆಳ್ಳಿ ಪೀಠ ಸಮರ್ಪಿಸಿದ ಹೊರನಾಡು ಕ್ಷೇತ್ರದ ಧರ್ಮಾಧಿಕಾರಿಗಳು

ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ತಿಳಿಸಿದ ಅವರು, ಒಳ್ಳೆಯ ಗುರುಗಳಿಂದ ನಾವು ಉತ್ತಮ ಸ್ಥಾನ ಪಡೆಯುತ್ತೇವೆ. ನಮಗೆ ಪಾಠ ಕಲಿಸಿದ ಗುರುಗಳನ್ನು ಎಂದೂ ಮರೆಯಬಾರದು. ನನ್ನ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದ ಬೆಳವಣಿಗೆಗೆ ಶ್ರೀನಿವಾಸ ಮೂರ್ತಿ ಎಂಬ ಗುರುಗಳೂ ಸೇರಿದಂತೆ ಹಲವು ಶಿಕ್ಷಕರು ಕಾರಣರಾಗಿದ್ದಾರೆ ಎಂದರು.
ವಿದ್ಯಾರ್ಥಿಗಳು ಓದಿನ ಜೊತೆಗೆ ಎನ್.ಎಸ್.ಎಸ್., ಕ್ರೀಡೆಯಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಅತ್ಯಂತ ಅಗತ್ಯ. ಬದುಕು ರೂಪಿಸಿಕೊಳ್ಳಲು ಇಂತಹ ಆಸಕ್ತಿಗಳು ನಮಗೆ ನೆರವು ನೀಡುತ್ತವೆ ಎಂದ ಅವರು, ಕಾಲೇಜಿಗೆ ಹೆಚ್ಚುವರಿಯಾಗಿ ಎಂಟು ಕೊಠಡಿಗಳನ್ನು ಮಂಜೂರು ಮಾಡಿಸುವ ಭರವಸೆ ನೀಡಿದರು.

ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಮಾತನಾಡಿ, ಕನ್ನಡ ನಮ್ಮ ಅಂತರಂಗದ ಭಾಷೆಯಾಗಬೇಕು. ಸಾಧ್ಯವಾದಷ್ಟು ಸಂಬಂಧವಾಚಕಗಳನ್ನು ಕನ್ನಡದಲ್ಲಿ ಬಳಸಬೇಕು. ಸಂಸ್ಕೃತಿ ಸಂಸ್ಕಾರ ಮುಖ್ಯ. ಅದನ್ನು ನಮ್ಮ ಪರಿಸರದಿಂದ, ಶಿಕ್ಷಣದಿಂದ ಕಲಿಯಬೇಕು ಎಂದರು.
ಕಾಲೇಜಿನ ಪ್ರಾಚಾರ್ಯೆ ಪ್ರೊ. ಎಂ.ಕೆ. ವೀಣಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕುವೆಂಪು ವಿ. ವಿ ಕುಲಸಚಿವರಾದ ಪ್ರೊ. ನವೀನ್‌ಕುಮಾರ್ ಎಚ್.ಕೆ., ಕಾಲೇಜಿನ ಹಿರಿಯ ವಿದ್ಯಾರ್ಥಿ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತರಾದ ಮಂಜುನಾಥ್ ಎಚ್., ಪ್ರಾಚಾರ್ಯರುಗಳಾದ ಪ್ರೊ ಧನಂಜಯ ಕೆ.ಬಿ. ಪ್ರೊ. ರಾಜೇಶ್ವರಿ ಎನ್., ಎನ್‌ಎಸ್‌ಎಸ್ ವಿಭಾಗದ ಸಂಚಾಲಕಿ ಡಾ ಶುಭಾ ಮರವಂತೆ, ಎಂ. ಪರಶುರಾಮ್, ಪ್ರಾಧ್ಯಾಪಕರಾದ ಡಾ. ಶಿವಮೂರ್ತಿ ಎ., ಡಾ. ಕುಂದನ್ ಬಸವರಾಜ್, ಡಾ. ಕೆ.ವಿ. ಗಿರಿಧರ್., ಡಾ. ಸರಳಾ ಕೆ.ಎಸ್., ವಿದ್ಯಾರ್ಥಿ ಪ್ರತಿನಿಧಿಗಳಾದ ತಾರಾದೇವಿ ಎಚ್., ಉದಯ್ ಶಂಕರ್, ಚಿನ್ಮಯಿ, ಕಾವ್ಯ ಜಿ. ಉಪಸ್ಥಿತರಿದ್ದರು. ಮಹೇಂದ್ರ ಶೆಟ್ಟಿ, ಚಿನ್ಮಯಿ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA EshwarappaNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂತ್ರಾಲಯ ಶ್ರೀಗಳಿಗೆ ಬೆಳ್ಳಿ ಪೀಠ ಸಮರ್ಪಿಸಿದ ಹೊರನಾಡು ಕ್ಷೇತ್ರದ ಧರ್ಮಾಧಿಕಾರಿಗಳು

Next Post

ಭೂ ಕಂದಾಯ ಕಾನೂನು ಸರಳೀಕರಣ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

kalpa News

kalpa News

Next Post
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಭೂ ಕಂದಾಯ ಕಾನೂನು ಸರಳೀಕರಣ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL