No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕನಿಷ್ಟ 140 ಸ್ಥಾನಗಳಲ್ಲಿಯಾದರೂ ಸಂಯುಕ್ತ ಜನತಾದಳ ಸ್ಪರ್ಧೆ: ಮಹಿಮಾ ಪಟೇಲ್

kalpa News by kalpa News
February 1, 2023
in ಶಿವಮೊಗ್ಗ
0
ಅಧಿಕಾರ ವಿಕೇಂದ್ರಿಕರಣ ಸಮರ್ಪಕವಾಗಿ ರೈತರಿಗೆ ಅಧಿಕಾರ ಸಿಗಬೇಕು: ಮಹಿಮಾ ಪಟೇಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸಮಾಜವಾದವೇ ಸಂಯುಕ್ತ ಜನತಾದಳದ ಅಡಿಪಾಯ ಎಂದು ಸಂಯುಕ್ತ ಜನತಾದಳದ ಮುಖಂಡ ಮಹಿಮಾ ಪಟೇಲ್ Mahima Patel ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾಜವಾದದ ಸಿದ್ಧಾಂತಗಳು ಜೆಡಿಯು ಮೇಲೆ ದಟ್ಟ ಪರಿಣಾಮ ಬೀರಿದೆ. ರಾಜಕಾರಣದ ದೃಷ್ಟಿಕೋನಗಳೇ ಇಂದು ಬದಲಾಗಬೇಕಾಗಿದೆ. ಎಲ್ಲವನ್ನೂ ಸರ್ಕಾರದ ಅವಲಂಬನೆಯಿಂದಲೇ ಮಾಡಬೇಕು ಎಂಬುದು ಸರಿಯಲ್ಲ. ಚುನಾವಣೆಲ್ಲಿ ಕೂಡ ಸುಧಾರಣೆ ಆಗಬೇಕಾಗಿದೆ ಎಂದರು.
ರಾಜಕಾರಣದಲ್ಲೂ ಸಾವಯವ ಪದ್ಧತಿ ಜಾರಿಗೆ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಫೆಬ್ರವರಿ 11, 12, 13ರಂದು ರಾಣೆಬೆನ್ನೂರು ತಾಲೂಕು ಮದೆನೂರು ಗ್ರಾಮದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ. ಎರಡು ದಿನ ಸಂವಾದ, ನಾಟಕ, ಸಿನೆಮಾ ಪ್ರದರ್ಶನ, ಸಾವಯವ ಕೃಷಿ-ಶಿಕ್ಷಣ ತಜ್ನರು, ಅಕಾರ ವಿಕೇಂದ್ರೀಕರಣದ ಕುರಿತು ಆಸಕ್ತರ ಜೊತೆ ಮಾತುಕತೆ ನಡೆಯಲಿದೆ ಎಂದರು.

ರಾಜಕೀಯ ಪಕ್ಷಗಳಿಗೆ ಉಚಿತ ಕೊಡುಗೆಗಳ ಘೋಷಣೆ ನೀಡುವುದು ಒಂದು ಚಟವಾಗಿದೆ. 200 ಯೂನಿಟ್ ಉಚಿತ ವಿದ್ಯುತ್ ಕೊಡುವುದು, ಮಹಿಳೆಯರಿಗೆ 2000 ರೂ. ಕೊಡುವುದು, ರೈತರಿಗೆ 6000ರೂ. ಕೊಡುವುದು ಸೇರಿದಂತೆ ಯಾವುದನ್ನೂ ಉಚಿತವಾಗಿ ಕೊಡಬಾರದು. ಆನರ ಜೀವನ ಸರ್ಕಾರದ ನೆರವಿನಿಂದ ನಡೆಯುವುದು ಸೂಕ್ತವಲ್ಲ. ಇದರಿಂದ ಜನರು ಸೋಮಾರಿಗಳಾಗುತ್ತಾರೆ. ಅಥವಾ ದೇಶಕ್ಕೆ ಆರ್ಥಿಕ ಹೊರೆ ಆಗುತ್ತದೆ. ನಾಗರಿಕರನ್ನು ರಾಜಕೀಯ ಪಕ್ಷಗಳು ಭಿಕ್ಷುಕರ ತರ ನೋಡುತ್ತಿವೆ. ಭಿಕ್ಷುಕರನ್ನೂ ಶಕ್ತಿವಂತರನ್ನಾಗಿ ಮಾಡುವ ಕೆಲಸ ಆಗಬೇಕಾಗಿದೆ. ಎಲ್ಲವನ್ನೂ ಸರ್ಕಾರ ಮಾಡಲು ಆಗುವುದಿಲ್ಲ. ನಾವೂ ಕೂಡ ಸರ್ಕಾರದ ಭಾಗ ಎಂಬುದು ಎಲ್ಲರಿಗೂ ತಿಳಿಯಬೇಕು.

ಮಹಿಮಾ ಪಟೇಲ್, ಸಂಯುಕ್ತ ಜನತಾದಳದ ಮುಖಂಡ 

ಫೆ.13ರಂದು ರೈತ ಸಂಘದ ಸಂಸ್ಥಾಪಕ ಪ್ರೊ.ನಂಜುಂಡಸ್ವಾಮಿ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ರಾಜ್ಯ ಮತ್ತು ದೇಶದಲ್ಲಿ ಹೊಸ ಚಳುವಳಿ ಆರಂಭವಾಗವೇಕು. ರಾಜಕಾರಣ ಮತ್ತು ಜೀವನ ಸಾವಯವದಿಂದ ಕೂಡಿರಬೇಕು ಎಂಬ ಹಿನ್ನೆಲೆಯಲ್ಲಿ ಇದಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆ. ಎಲ್ಲಾ 224 ಕ್ಷೇತ್ರಗಳಿಗೂ ಅರ್ಜಿ ಆಹ್ವಾನಿಸಲಾಗಿದೆ. ಹಾಗಂತ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಇರಾದೆ ಇಲ್ಲ. ಅಭ್ಯರ್ಥಿಗಳ ಹಿನ್ನೆಲೆ, ಆಸಕ್ತಿ ಎಲ್ಲವನ್ನೂ ಗಮನಿಸಿ ಟಿಕೆಟ್ ನೀಡಲಾಗುವುದು. ಕನಿಷ್ಟ 140 ಸ್ಥಾನಗಳಲ್ಲಿಯಾದರೂ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದರು.

ಎಲ್ಲರೂ ಒಂದಾಗಿ ಚುನಾವಣೆ ಎದುರಿಸುವ ಸಂಬಂಧ ರೈತ ಸಂಘದ ಮುಖಂಡರ ಜೊತೆ ಮಾತುಕತೆ ನಡೆಸಲಾಗಿದೆ. ಅದರಂತೆ ಆಮ್ ಆದ್ಮಿ, ಕೆಆರ್‌ಎಸ್ ಪಕ್ಷ ಸೇರಿದಂತೆ ಸಣ್ಣಪುಟ್ಟ ಪಕ್ಷಗಳ ಮುಖಂಡರ ಜೊತೆಯೂ ಮಾತುಕತೆ ನಡೆಸಲಾಗುತ್ತಿದೆ. ಇನ್ನೂ ಒಂದಾಗಲು ಕಾಲ ಪಕ್ವವಾಗಿಲ್ಲ ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ ಶಿಂಧೆ, ಪ್ರಮುಖರಾದ ಶಶಿಕುಮಾರ್ ಗೌಡ, ನವೀನ್ ದಳವಾಯಿ, ರವಿ, ಕಲ್ಪನಾ ಗೌಡ, ಕಲಾವತಿ, ಶಿವರಾಮ್, ರಮೇಶ್ ಗೌಡ ಸುದ್ದಿಗೋಷ್ಟಿಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMahima PatelMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಮಹಿಮಾ ಪಟೇಲ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಲ್ಲೆಯ ಮೂವರು ತಹಶೀಲ್ದಾರ್‌ಗಳ ವರ್ಗಾವಣೆ

Next Post

ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ಧರಿಸಿದ್ದ ಕೈಮಗ್ಗದ ಸೀರೆ ರೂಪಿಸಿದ್ದು ಯಾರು ಗೊತ್ತಾ?

kalpa News

kalpa News

Next Post
ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ಧರಿಸಿದ್ದ ಕೈಮಗ್ಗದ ಸೀರೆ ರೂಪಿಸಿದ್ದು ಯಾರು ಗೊತ್ತಾ?

ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ಧರಿಸಿದ್ದ ಕೈಮಗ್ಗದ ಸೀರೆ ರೂಪಿಸಿದ್ದು ಯಾರು ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!