No Result
View All Result
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ
English Articles

India U18 Women Storm into Semifinals with 25–0 Win Over Singapore

by ಕಲ್ಪ ನ್ಯೂಸ್
June 3, 2026
0

Kalpa Media House  |  New Delhi  | The Indian U18 Women’s Hockey Team delivered a breathtaking attacking performance to demolish...

Read moreDetails
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಾಬ್-ಸ್ಟ್ರೀಟ್

ಶಿಮುಲ್ ಡೈರಿಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಸಂಪೂರ್ಣ ವಿವರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 2, 2023
in ಜಾಬ್-ಸ್ಟ್ರೀಟ್, ಶಿವಮೊಗ್ಗ
0
ಶಿಮುಲ್ ಡೈರಿಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ  ಸಂಪೂರ್ಣ ವಿವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದಲ್ಲಿ ವಿವಿಧ ಶ್ರೇಣಿಯಲ್ಲಿ 194 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ:

ಸಹಾಯಕ ವ್ಯವಸ್ಥಾಪಕ: 17 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 52650 ರೂ. ನಿಂದ 97100 ರೂ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎಹೆಚ್) ಪದವಿ ಹೊಂದಿರಬೇಕು.
ಸಹಾಯಕ ವ್ಯವಸ್ಥಾಪಕ (ಆಡಳಿತ): 1 ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 52650 ರೂ. ನಿಂದ 97100 ರೂ. ವಿದ್ಯಾರ್ಹತೆ : ಮಾನವ ಸಂಪನ್ಮೂಲ ವಿಷಯದಲ್ಲಿ 02 ವರ್ಷಗಳ ಪೂರ್ಣಾವಧಿ ಎಂಬಿಎ ಜೊತೆಗೆ ಪ್ರತಿಷ್ಟಿತ ಸಂಸ್ಥೆಗಳಲ್ಲಿ ಆಡಳಿತ ನಿರ್ವಹಣೆಯಲ್ಲಿ 03 ವರ್ಷಗಳ ಸೇವಾನುಭವ ಹಾಗೂ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಸಹಾಯಕ ವ್ಯವಸ್ಥಾಪಕ (ಎಫ್ ಅಂಡ್ ಎಫ್): 3 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 52650 ರೂ. ನಿಂದ 97100 ರೂ., ವಿದ್ಯಾರ್ಹತೆ : ಕೃಷಿ ವಿಜ್ಞಾನ ವಿಷಯದಲ್ಲಿ ಬಿ.ಎಸ್ಸಿ (ಅಗ್ರಿ) ಪದವಿಯೊಂದಿಗೆ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಪಶು ಆಹಾರ ಮತ್ತು ಮೇವು ಅಭಿವೃದ್ಧಿ ಕೆಲಸಗಳ ನಿರ್ವಹಣೆಯಲ್ಲಿ ಕನಿಷ್ಟ 05 ವರ್ಷಗಳ ಸೇವಾನುಭವ ಹೊಂದಿರಬೇಕು.
ಎಂಐಎಸ್ / ಸಿಸ್ಟಂ ಆಫೀಸರ್: 1 ಹುದ್ದೆಯ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ.
ವಿದ್ಯಾರ್ಹತೆ : ಬಿಇ ಕಂಪ್ಯೂಟರ್ ಸೈನ್ಸ್ / ಇನ್ಫಾರ್ಮೇಷನ್ ಸೈನ್ಸ್ ಪದವಿಯನ್ನು ಹೊಂದಿರಬೇಕು.

ಮಾರುಕಟ್ಟೆ ಅಧಿಕಾರಿ: 2 ಹುದ್ದೆಗಳನ್ನು ನಾಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ.
ವಿದ್ಯಾರ್ಹತೆ : ಬಿ.ಕಾಂ / ಬಿ.ಎಸ್ಸಿ / ಬಿಬಿಎಂ ಪದವಿ ಜೊತೆಗೆ ಹೆಸರಾಂತ ಸಂಸ್ಥೆಗಳಲ್ಲಿ ಮಾರುಕಟ್ಟೆಯಲ್ಲಿ 03 ವರ್ಷಗಳ ಅನುಭವದೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಅಭಿಯಂತರ) – ಮೆಕಾನಿಕಲ್: 1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ. ವಿದ್ಯಾರ್ಹತೆ : ಬಿಇ (ಮೆಕಾನಿಕಲ್) ಪದವಿ ಹೊಂದಿರಬೇಕು.
ತಾಂತ್ರಿಕ ಅಧಿಕಾರಿ (ಅಭಿಯಂತರ) – ಎಲೆಕ್ಟ್ರಿಕಲ್: 1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ. ವಿದ್ಯಾರ್ಹತೆ : ಬಿಇ (ಎಲೆಕ್ಟ್ರಿಕಲ್) ಪದವಿ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) ಕೆಮಿಸ್ಟ್ರಿ: 1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ. ವಿದ್ಯಾರ್ಹತೆ : ಎಂ.ಎಸ್ಸಿ (ಕೆಮಿಸ್ಟ್ರಿ) ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಗುಣ ನಿಯಂತ್ರಣ) ಮೈಕ್ರೊಬಯಾಲಜಿ:  1 ಹುದ್ದೆ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ., ವಿದ್ಯಾರ್ಹತೆ : ಎಂ.ಎಸ್ಸಿ (ಮೈಕ್ರೊಬಯಾಲಜಿ) ಸ್ನಾತಕೋತ್ತರ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ತಾಂತ್ರಿಕ ಅಧಿಕಾರಿ (ಡಿಟಿ): 14 ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದೆ – ವೇತನ ಶ್ರೇಣಿ 43100 ರೂ. ನಿಂದ 83900 ರೂ.
ವಿದ್ಯಾರ್ಹತೆ : ಬಿ.ಟೆಕ್ (ಡೈರಿ ಟೆಕ್ನಾಲಜಿ) ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.
ಕೆಮಿಸ್ಟ್ ದರ್ಜೆ 1 (ಕೆಮಿಸ್ಟ್ರಿ):  2 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ವಿಷಯವನ್ನು ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಡೇರಿ / ಆಹಾರ ಸಂಸ್ಕರಣಾ ಘಟಕಗಳಲ್ಲಿ ಕನಿಷ್ಟ 02 ವರ್ಷಗಳ ಅನುಭವ ಹೊಂದಿರಬೇಕು.

ಕೆಮಿಸ್ಟ್ ದರ್ಜೆ 1 (ಮೈಕ್ರೋಬಯಾಲಜಿ): 2 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ. ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ವಿಷಯವನ್ನು ವ್ಯಾಸಂಗ ಮಾಡಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಡೇರಿ / ಆಹಾರ ಸಂಸ್ಕರಣಾ ಘಟಕಗಳಲ್ಲಿ ಕನಿಷ್ಟ 02 ವರ್ಷಗಳ ಅನುಭವ ಹೊಂದಿರಬೇಕು.

ವಿಸ್ತರಣಾಧಿಕಾರಿ ದರ್ಜೆ 3: 5 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ.
ವಿದ್ಯಾರ್ಹತೆ : ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನದೊಂದಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವ್ಯಾಪ್ತಿಯ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕನಿಷ್ಟ 05 ವರ್ಷಗಳ ಸೇವೆ ಸಲ್ಲಿಸಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ವಿಸ್ತರಣಾಧಿಕಾರಿ ದರ್ಜೆ 3: 12 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ – ವೇತನ ಶ್ರೇಣಿ 33450 ರೂ. ನಿಂದ 62600 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಆಡಳಿತ ಸಹಾಯಕ ದರ್ಜೆ 2: 17 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು

ಲೆಕ್ಕ ಸಹಾಯಕ ದರ್ಜೆ 2: 12 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಕಾಂ ಪದವಿಯೊಂದಿಗೆ ಟ್ಯಾಲಿ ಸರ್ಟಿಫಿಕೇಟ್ ಅಥವಾ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಲೆಕ್ಕ ಸಹಾಯಕ ದರ್ಜೆ 2: 2 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಬಿ.ಎಂ ಪದವಿಯೊಂದಿಗೆ ಟ್ಯಾಲಿ ಸರ್ಟಿಫಿಕೇಟ್ ಅಥವಾ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಮಾರುಕಟ್ಟೆ ಸಹಾಯಕ ದರ್ಜೆ 2: 10 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿಬಿಎಂ / ಬಿ.ಎಸ್ಸಿ / ಬಿ.ಕಾಂ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು

ಕೆಮಿಸ್ಟ್ ದರ್ಜೆ 2 (ಕೆಮಿಸ್ಟ್ರಿ): 4 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು. ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 3 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕೆಮಿಸ್ಟ್ ದರ್ಜೆ 2 (ಮೈಕ್ರೊಬಯಾಲಜಿ): 2 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 3 ವರ್ಷ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕೆಮಿಸ್ಟ್ ದರ್ಜೆ 2 (ಕೆಮಿಸ್ಟ್ರಿ): 16 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಕೆಮಿಸ್ಟ್ರಿ ಒಂದು ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಕೆಮಿಸ್ಟ್ ದರ್ಜೆ 2 (ಮೈಕ್ರೊಬಯಾಲಜಿ): 6 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ., ವಿದ್ಯಾರ್ಹತೆ : ಬಿ.ಎಸ್ಸಿ ಪದವಿಯಲ್ಲಿ ಮೈಕ್ರೊಬಯಾಲಜಿ ವಿಷಯವನ್ನಾಗಿ ವ್ಯಾಸಂಗ ಮಾಡಿರುವುದರ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಕಿರಿಯ ಸಿಸ್ಟಂ ಆಪರೇಟರ್: 3 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕನಿಷ್ಟ ಒಂದು ವರ್ಷದ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್. ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 3 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ಸಿಸ್ಟಂ ಆಪರೇಟರ್: 10 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಕನಿಷ್ಟ ಒಂದು ವರ್ಷದ ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಕೋರ್ಸ್ ಹಾಗೂ 3 ವರ್ಷಗಳ ಅನುಭವ ಹೊಂದಿರಬೇಕು.

ಶ್ರೀಘ್ರಲಿಪಿಗಾರರು ದರ್ಜೆ 2: 1 ಹುದ್ದೆಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 27650 ರೂ. ನಿಂದ 52650 ರೂ.
ವಿದ್ಯಾರ್ಹತೆ : ಯಾವುದೇ ಪದವಿಯೊಂದಿಗೆ ಸೀನಿಯರ್ ಇಂಗ್ಲೀಷ್ ಮತ್ತು ಕನ್ನಡ ಶಾರ್ಟ್ ಹ್ಯಾಂಡ್‍ನೊಂದಿಗೆ ಕಂಪ್ಯೂಟರ್ ಆಫೀಸ್ ಪ್ಯಾಕೇಜ್ ನಿರ್ವಹಣೆ ಜ್ಞಾನ ಹೊಂದಿರಬೇಕು.

ಕಿರಿಯ ತಾಂತ್ರಿಕರು (ಎಲೆಕ್ಟ್ರಿಕಲ್): 5 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ಎಲೆಕ್ಟ್ರಿಕಲ್ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ತಾಂತ್ರಿಕರು (ಎಲೆಕ್ಟ್ರಿಕಲ್): 20 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ಎಲೆಕ್ಟ್ರಿಕಲ್ ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು.

ಕಿರಿಯ ತಾಂತ್ರಿಕರು (ರೆಫ್ರಿಜರೇಷನ್ ಎಂ.ಆರ್.ಎ.ಸಿ):  2 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ., ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ರೆಫ್ರಿಜರೇಷನ್(ಎಂ.ಆರ್.ಎ.ಸಿ) ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.ಟಿ.ಸಿ) ಅಥವಾ ಪ್ರಾವಿಜನಲ್ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಅಥವಾ ನ್ಯಾಷನಲ್ ಕೌನ್ಸಿಲ್ ಫಾರ್ ವೆಕೇಷನಲ್ ಟ್ರೈನಿಂಗ್ (ಎನ್.ಸಿ.ವಿ.ಟಿ) ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ತಾಂತ್ರಿಕರು (ರೆಫ್ರಿಜರೇಷನ್): 8 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ಡೈರೆಕ್ಟೋರೇಟ್ ಜನರಲ್ ಆಫ್ ಎಂಪ್ಲಾಯ್‍ಮೆಂಟ್ ಅಂಡ್ ಟ್ರೈನಿಂಗ್ ಇವರಿಂದ ರೆಫ್ರಿಜರೇಷನ್ (ಎಂ.ಆರ್.ಎ.ಸಿ)ಟ್ರೇಡ್‍ನಲ್ಲಿ ತೇರ್ಗಡೆ ಹೊಂದಿ ಕಡ್ಡಾಯವಾಗಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ (ಎನ್.

ಕಿರಿಯ ತಾಂತ್ರಿಕರು (ಬಾಯ್ಲರ್ ಅಟೆಂಡೆಂಟ್): 15 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ., ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ನಿರ್ದೇಶಕರು, ಬಾಯ್ಲರ್ ಮತ್ತು ಕಾರ್ಖಾನೆ ಇವರಿಂದ ಬಾಯ್ಲರ್ ಅಟೆಂಡೆಂಟ್ ದರ್ಜೆ-2 ರ ಪ್ರಮಾಣ ಪತ್ರ ಪಡೆದಿರಬೇಕು ಅಥವಾ ಎಸ್.ಎಸ್.ಎಲ್.ಸಿ ಯೊಂದಿಗೆ ಬಾಯ್ಲರ್ ಅಟೆಂಡೆಂಟ್ ಟ್ರೇಡ್‍ನಲ್ಲಿ ಪ್ರಾವಿಜನಲ್ / ನ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಕರ್ನಾಟಕ ಹಾಲು ಮಹಾಮಂಡಳಿ / ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳಲ್ಲಿ ಕನಿಷ್ಟ 03 ವರ್ಷಗಳ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಕಿರಿಯ ತಾಂತ್ರಿಕರು (ಬಾಯ್ಲರ್ ಅಟೆಂಡೆಂಟ್): 12 ಹುದ್ದೆಗಳಿಗೆ ನೇಮಕಾತಿಯಾಗುತ್ತಿದೆ – ವೇತನ ಶ್ರೇಣಿ 21400 ರೂ. ನಿಂದ 42000 ರೂ., ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಯೊಂದಿಗೆ ನಿರ್ದೇಶಕರು, ಬಾಯ್ಲರ್ ಮತ್ತು ಕಾರ್ಖಾನೆ ಇವರಿಂದ ಬಾಯ್ಲರ್ ಅಟೆಂಡೆಂಟ್ ದರ್ಜೆ-2 ರ ಪ್ರಮಾಣ ಪತ್ರ ಪಡೆದಿರಬೇಕು ಅಥವಾ ಎಸ್.ಎಸ್.ಎಲ್.ಸಿ ಯೊಂದಿಗೆ ಬಾಯ್ಲರ್ ಅಟೆಂಡೆಂಟ್ ಟ್ರೇಡ್‍ನಲ್ಲಿ ಪ್ರಾವಿಜನಲ್ / ನ್ಯಾಷನಲ್ ಶಿಶಿಕ್ಷು ಪ್ರಮಾಣ ಪತ್ರ ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ? ಶುಲ್ಕ ಎಷ್ಟು? ಎಲ್ಲದರ ಮಾಹಿತಿಗೆ ಇಲ್ಲಿರುವ ಲಿಂಕ್ ಕ್ಲಿಕ್ ಮಾಡಿ.
https://virtualofficeerp.com/shimul_2023/instruction

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShimulShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share212Tweet123Send
Previous Post

ಮಹಿಳೆಯರು ಛಲ ಬಿಡದೆ ಗೆಲುವು ಸಾಧಿಸುವ ಸ್ವಭಾವ ಬೆಳೆಸಿಕೊಳ್ಳಬೇಕು: ಸಹನಾ ಚೇತನ್ ಕರೆ

Next Post

ಕಲ್ಪ ನ್ಯೂಸ್’ನಲ್ಲಿ ಪ್ರಕಟಗೊಂಡಿದ್ದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರಚಿತ ಲೇಖನ ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಲ್ಪ ನ್ಯೂಸ್’ನಲ್ಲಿ ಪ್ರಕಟಗೊಂಡಿದ್ದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರಚಿತ ಲೇಖನ ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

ಕಲ್ಪ ನ್ಯೂಸ್'ನಲ್ಲಿ ಪ್ರಕಟಗೊಂಡಿದ್ದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರಚಿತ ಲೇಖನ ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

June 3, 2026
ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

June 3, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL